ಪಿಎಂ ಜನಮನ್ ಯೋಜನೆ ಯಶಸ್ವಿಗೊಳಿಸಿಪಿ.ಆರ್.ಡಿ.ಐ ಮೂಲಕ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜೊತೆಗೆ, ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಆದಿವಾಸಿಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಮೂಲ ಸೌಲಭ್ಯ ಕಲ್ಪಿಸುವ 9 ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ