ನವಭಾರತದ ನಿರ್ಮಾಣದ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ: ಯದುವೀರ್ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಯಾವುದೇ ಗೊಂದಲವಿಲ್ಲದೆ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು ಹಾಗೂ ಯದುವೀರ್ ಒಡೆಯರ್ ಅವರು ರಾಜನೆಂಬ ಯಾವುದೇ ಹಂಬಲವಿಲ್ಲದೇ, ಒಬ್ಬ ಜನ ಸಾಮಾನ್ಯರಾಗಿ ಜನರಿಗೆ ಸ್ಪಂದಿಸುವ ವ್ಯಕ್ತಯಾಗಿದ್ದಾರೆ. ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹನಿಗಿಂತಲೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗುತ್ತಾರೆ, ಆದ್ದರಿಂದ ಈ ಬಾರಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಅತೀ ಹೆಚ್ಚು ಮತಗಳನ್ನು ನೀಡುವಂತೆ ಮನವಿ