• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕಲಿಕೆಗೆ ಮುಂದಾದ ವಿದ್ಯಾರ್ಥಿಗಳು - ಡ್ರಾಯಿಂಗ್, ಕ್ರಾಫ್ಟ್, ನೃತ್ಯ, ಕಂಪ್ಯೂಟರ್ ತರಬೇತಿ
ಮಕ್ಕಳ ಹಸಿವನ್ನು ನೀಗಿಸುವುದು ಪುಣ್ಯದ ಕೆಲಸ ಬೇಸಿಗೆ ರಜೆಯಲ್ಲಿಯೂ ಕೂಡ ಊಟ ನೀಡುವ ಪುಣ್ಯದ ಕೆಲಸ ಶಿಕ್ಷಕರಿಗೆ ದೊರಕಿದ್ದು, ಎಲ್ಲ ಶಿಕ್ಷಕರು ಮಕ್ಕಳಿಗೆ ವಿನೂತನ ಸೃಜನಶೀಲ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಮಕ್ಕಳನ್ನು ಪ್ರೇರೇಪಿಸಬೇಕು
ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್‌ 8 ವರ್ಷಗಳ ಮುನಿಸು ಶಮನ
8 ವರ್ಷಗಳ ವೈಮನಸ್ಸು ಮರೆತು ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಶ್ರೀನಿವಾಸಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರಿಗೆ ಭಾನುವಾರ ಪ್ರಧಾನಿ ಮೋದಿ ಬರಲಿದ್ದು, ಅವರೊಂದಿಗೆ ಶ್ರೀನಿವಾಸಪ್ರಸಾದ್ ವೇದಿಕೆ ಹಂಚಿಕೊಂಡರೇ ಸಮಸ್ಯೆ ಆಗುತ್ತೆ ಎಂದು ಅಲರ್ಟ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಠ ಪ್ರತಿಷ್ಠೆ ಎರಡು ಬಿಟ್ಟು ಶ್ರೀನಿವಾಸಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ
ಬಿಜೆಪಿ- ಜೆಡಿಎಸ್‌ ಹೊಂದಾಣಿಕೆ ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ- ಸಿಎಂ ವ್ಯಂಗ್ಯ
ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ವಲ್ಲಾ ಸ್ವಾಮಿ ಯಾಕೆ? ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರಿನಾ ಸ್ವಾಮಿ
ಸರ್ಕಾರಿ ಬಾಲಕಿಯರ ಪಿಯು ಕಾಲೇಜಿಗೆ ಶೇ. 91 ಫಲಿತಾಂಶ
ವಾಣಿಜ್ಯ ವಿಭಾಗದಲ್ಲಿ- 33 ವಿದ್ಯಾರ್ಥಿನಿಯರು ಹಾಜರಾಗಿ 31 ವಿದ್ಯಾರ್ಥಿನಿಯರು ಉತೀರ್ಣರಾಗುವ ಮೂಲಕ ಶೇ. 94 ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ 9 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಎಲೆಕ್ಟ್ರೋಫೋರೆಸಿಸ್ ಮತ್ತು ಇಮ್ಯುನೊಟೆಕ್ನಿಕ್ಸ್ ಕುರಿತು ಸಂವಾದಾತ್ಮಕ ಅಧಿವೇಶನ
ಎಲೆಕ್ಟ್ರೋಫೋರೆಸಿಸ್ ತಂತ್ರಗಳು, ತತ್ವಗಳು, ಕ್ಯಾಪಿಲರಿ, ಪಲ್ಸ್ ಫೀಲ್ಡ್ ಎಲೆಕ್ಟ್ರೋಫೋರೆಸಿಸ್ ನಂತಹ ವಿವಿಧ ರೀತಿಯ ಸುಧಾರಿತ ವಿಶ್ಲೇಷಣಾತ್ಮಕ ತಂತ್ರಗಳು ಮತ್ತು ಪ್ರೋಟಿನ್ ಗಳು, ನ್ಯೂಕ್ಲಿಯಿಕ್ ಆಮ್ಲಗಳು ಮತ್ತು ವಿವಿಧ ಜೈವಿಕ ಅಣುಗಳ ವಿಶ್ಲೇಷಣೆಗಾಗಿ ಸಂಶೋಧನೆಯ ಕ್ಷೇತ್ರದಲ್ಲಿ ಪ್ರಮುಖವಾದ ಅದರ ಅನ್ವಯಗಳ ಬಗ್ಗೆ ವಿವರಿಸಿದರು.
ಕನ್ನಡದ ಕವಿಯನ್ನು ಹೊತ್ತು ನಟನದ ರಜಾಮಜಾ ಉದ್ಘಾಟನೆ
ನಟನಕ್ಕೆ ಇದು ಇಪ್ಪತ್ತೆರಡನೇ ರಜಾ ಮಜಾ! ಪ್ರತಿ ವರ್ಷ, ಬರಗಾಲದಂತ ಬೇಸಿಗೆಯಲ್ಲೂ ನೂರಾರು ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಪೋಷಕರು ಮತ್ತು ಮಕ್ಕಳ ಜೊತೆ ಆಟ ಕಟ್ಟಿದ ನಟ ಅರುಣ್ ಸಾಗರ್‌, ನಟನ ನೆಲದ ಮೇಲೆ ಕಟ್ಟಿರುವ ಶಾಲೆಯಲ್ಲ, ನೆಲೆಯ ಮೇಲೆ ಕಟ್ಟಿರುವ ಶಾಲೆ. ಈ ನಟನ ಕನಸನ್ನು ತತ್‌ಕ್ಷಣ ನನಸಾಗಿಸಿದ ರೂಪಕ
ಕರ್ನಾಟಕಕ್ಕೆ ಡಾ. ರಾಜ್‌ ಕೊಡುಗೆ ಅಪಾರ: ಅಯೂಬ್ ಖಾನ್
ಕನ್ನಡ ಸಂಗೀತ ಸಂಜೆ ಕಾರ್ಯಕ್ರಮ ಆಯೋಜನೆ ಮೂಲಕ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಅಭಿವೃದ್ಧಿ ಕೆಲಸಗಳಿಗೆ ಡಾ. ರಾಜಕುಮಾರ್ ನೆರವಾಗಿದ್ದರು. ಅವರು ನಟಿಸಿರುವ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಂಸ್ಕಾರ, ಸಂಸ್ಕೃತಿಯನ್ನ ಬಿಂಬಿಸುತ್ತಿದ್ದವು. ಮಾದಕ ವಸ್ತುಗಳನ್ನ ಬಳಸದಂತೆ ಆರೋಗ್ಯ ಸಮಾಜ ನಿರ್ಮಾಣದ ಬಗ್ಗೆ ಯುವಜನತೆಗೆ ಸಂದೇಶ ನೀಡುತ್ತಿದ್ದರು. ಪೌರಾಣಿಕ, ಧಾರ್ಮಿಕ, ಸಾಮಾಜಿಕ ಸೇರಿದಂತೆ ಎಲ್ಲಾ ತರಹದ ಪಾತ್ರಗಳನ್ನ ನಿರ್ವಹಿಸಿ ಕೋಟ್ಯಾಂತರ ಕನ್ನಡಿಗರ ಮನದಲ್ಲಿ ನೆಲಸಿದ್ದಾರೆ
ಬಾಚಳ್ಳಿಯಲ್ಲಿ ಅಂಬೇಡ್ಕರ್ ಹಬ್ಬ ಆಚರಣೆ
ಅಂಬೇಡ್ಕರ್ ಜಯಂತಿಗಳು ಬರೀ ಭಾಷಣಗಳಾಗದೆ ಎಲ್ಲರ ಮನ- ಮನೆಗಳಲ್ಲಿ ಆಚರಣೆ ಮಾಡುವಂತಾಗಬೇಕು. ಅಂಬೇಡ್ಕರ್ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಮಹಾನ್ ಮಾನವತಾವಾದಿ. ಸಂವಿಧಾನದ ಮೂಲಕ ಎಲ್ಲಾ ಜಾತಿ, ಧರ್ಮ, ಭಾಷೆಯ ಜನರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟರು
ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನಕ್ಕಾಗಿ ಯದುವೀರ್‌ಗೆ ಮತ ನೀಡಿ: ಜಿ.ಡಿ. ಹರೀಶ್ ಗೌಡ
ಮೈಸೂರು ರಾಜರ ಅವಧಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ, ಮೀಸಲಾತಿ, ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಬೆಂಬಲಿಸುವಂತೆ ಕೋರಿ, ಕಾಂಗ್ರೆಸ್ ಸುಳ್ಳು, ಅಸೂಯೆ, ದ್ವೇಶ ಭಾವನೆಯ ಪಕ್ಷವಾಗಿದೆ. ಸಿದ್ದರಾಮಯ್ಯರ ಅವಧಿಯ ಚಾಮುಂಡೇಶ್ವರಿ ಕ್ಷೇತ್ರ, ಇಂದಿನ ಚಾಮುಂಡೇಶ್ವರಿ ಕ್ಷೇತ್ರ ಇದಕ್ಕೆ ಸಾಕ್ಷಿಯಾಗಿದೆ
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved