ಮೈಸೂರು: ಎರಡೂ ಕ್ಷೇತ್ರಗಳಲ್ಲೂ ಹಾಲಿ ಸಂಸದರ ಸ್ಪರ್ಧೆ ಇಲ್ಲಮೈಸೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದವರ ಪೈಕಿ ಎಂ.ಎಸ್. ಗುರುಪಾದಸ್ವಾಮಿ, ಎನ್. ರಾಚಯ್ಯ, ಎಂ. ಶಂಕರಯ್ಯ, ಎಸ್.ಎಂ. ಸಿದ್ದಯ್ಯ, ಎಚ್.ಡಿ. ತುಳಸಿದಾಸ್, ಎಂ. ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಚಂದ್ರಪ್ರಭಾ ಅರಸು ಅವರು ಈಗ ಬದುಕಿಲ್ಲ.