ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡ್ರೆ ಗ್ರಾಮಗಳ ಅಭಿವೃದ್ಧಿ ಶೀಘ್ರ ಎಂದ ರೂಪಶ್ರೀ2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 239 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 1.42 ಕೋಟಿ ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆ ಅಡಿ 25 ಕಾಮಗಾರಿಗಳು ಅನುಷ್ಠಾನ ಗೊಂಡಿದ್ದು, 20.60 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ.