ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು: ಡಾ. ಸರಳಾ ಚಂದ್ರಶೇಖರ್ಕಾಲ ಮುಂದುವರಿದ್ದರೂ ಇಂದಿಗೂ ಮಹಿಳೆ ಶೋಷಣೆಗೆ ಒಳಗಾಗುತ್ತಿರುವುದು ಬೇಸರದ ಸಂಗತಿ. ಶಿಕ್ಷಣದ ಕೊರತೆಯಿಂದಾಗ ಶೋಷಣೆಗೆ ಒಳಗಾಗುತ್ತಿದ್ದಾರೆ. ಮಹಿಳೆ ಸೂಕ್ತ ಶಿಕ್ಷಣ ಪಡೆಯಬೇಕು. ಅಲ್ಲದೆ, ಸರ್ಕಾರಗಳು ಸ್ತ್ರೀಯರ ಏಳಿಗೆಗೆ ಶ್ರಮಿಸುತ್ತಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು