ಪಿರಿಯಾಪಟ್ಟಣ ಅಭಿವೃದ್ಧಿ ಪರ್ವಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಎಲ್ಲ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 117 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.