ಪರಿಷ್ಕರಣೆ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯಲು ಯತ್ನ; ಎಸ್.ಯು.ಸಿ.ಐ ಪದಾಧಿಕಾರಿಗಳಿಂದ ಪ್ರತಿಭಟನೆಮೃತರು, ವಲಸೆ ಹೋದವರು, ಪೌರತ್ವದ ದಾಖಲೆ ನೀಡಲಾಗದವರನ್ನು ಪಟ್ಟಿಯಲ್ಲಿ ಸೇರಿಸಿಲ್ಲ ಎಂಬುದು ಚುನಾವಣಾ ಆಯೋಗದ ಸಮರ್ಥನೆ. ಪಟ್ಟಿಯಲ್ಲಿ ಹೆಸರಿಲ್ಲದೆ ಹೋದರೆ, ಮತದಾನದ ಹಕ್ಕು ಮಾತ್ರ ಹೋಗುವುದಿಲ್ಲ, ಅದು ವಾಸ್ತವದಲ್ಲಿ ಪೌರತ್ವವನ್ನೇ ನಿರಾಕರಿಸಿದಂತಾಗುತ್ತದೆ.