• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಬೆಟಿಯನ್ನರಿಂದ ಶಾಂತಿಯುತ ಪ್ರತಿಭಟನಾ ಮೆರವಣಿಗೆ
ಟಿಬೆಟಿಯನ್ನರ 65ನೇ ರಾಷ್ಟ್ರೀಯ ಬಂಡಾಯ ದಿನದ ಅಂಗವಾಗಿ ಸಿದ್ದಾರ್ಥನಗರದಲ್ಲಿರುವ ಮೈಮುಲ್ ಹಳೆ ಡೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಅವರು, ಚೀನಾ ಸರ್ಕಾರದ ಕಠಿಣ ನಿರ್ಧಾರಗಳ ವಿರುದ್ಧ ಘೋಷಣೆ ಕೂಗಿದರು
ಪಂಚಭೂತಗಳಲ್ಲಿ ಮಾಜಿ ಶಾಸಕ ವಾಸು ಲೀನ
ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಎಂಡಿಎ ಅಧ್ಯಕ್ಷ ಕೆ. ಮರೀಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ ಖಾನ್‌, ಮಹಿಳಾ ಆಯೋಗದ ಮಾಜಿ ಅಧ್ಯಕ್ಷ ಮಂಜುಳಾ ಮಾನಸ, ನಂತರ ಪಾರ್ಥಿವ ಶರೀರವನ್ನು ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್‌ ಭವನಕ್ಕೆ ತರಲಾಯಿತು. ಅಲ್ಲಿ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಗೌರವ ಸಲ್ಲಿಸಿದರು. ಪಾರ್ಥಿವ ಶರೀರಕ್ಕೆ ಸೇವಾದಳ ಕಾರ್ಯಕರ್ತರ ಸಹಯೋಗದಲ್ಲಿ ಕಾಂಗ್ರೆಸ್‌ ಪಕ್ಷದ ಧ್ವಜ ಹೊದಿಸಲಾಯಿತು.
ಸುಜ್ಜಲೂರು ರೈತರು, ಗ್ರಾಮಸ್ಥರಿಂದ ಸೆಸ್ಕ್ ಕಚೇರಿ ಎದುರು ಪ್ರತಿಭಟನೆ
ಗ್ರಾಮದಲ್ಲಿ ರೈತರು ಹರಿಶಿನ, ಕಬ್ಬು, ಮಂಗಳೂರು ಸವತೆ ಬೆಳೆಗಳನ್ನು ಬೆಳೆಯುತ್ತಿದ್ದು, ನಾಲೆಯಲ್ಲಿ ನೀರಿಲ್ಲದ ಕಾರಣ ಪಂಪ್ ಸೆಟ್ ಗಳ ಆಶ್ರಯದಲ್ಲಿ ಬೆಳೆಗಳನ್ನು ಬೆಳೆಯ ಬೇಕಾಗಿದೆ. ಆದರೆ ಸೆಸ್ಕ್ ಅಧಿಕಾರಿಗಳು ದಿನಕ್ಕೆ ಕೇವಲ ಎರಡು ಗಂಟೆ ನೀರು ಬಿಡುತ್ತಿರುವುದರಿಂದ ಬೆಳೆಗಳಿಗೆ ನೀರಿಲ್ಲದಂತಾಗಿ ರೈತ ತೊಂದರೆಗೆ ಒಳಗಾಗುತ್ತಿದ್ದಾನೆ
ಸುಸಂಸ್ಕೃತ ರಾಜಕಾರಣಿ- ಶಿಕ್ಷಣ, ಕಲಾ ಪೋಷಕರಾಗಿದ್ದ ವಾಸು
ವಾಸು ಅವರು ಸಾಕಷ್ಟು ಅನುಕೂಲವಾಗಿದ್ದರು. ಹೀಗಾಗಿ ರಾಜಕಾರಣದಲ್ಲಿದ್ದರೂ ಯಾವುದೇ ಲಂಚ,ರುಷುವತ್ತುಗಳಿಗೆ ಆಸೆ ಪಡದೆ ಪ್ರಾಮಾಣಿಕರಾಗಿದ್ದರು. ಶಾಸಕರಾಗಿದ್ದಾಗ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ನೂರಾರು ಕೋಟಿ ರು.ಗಳ ಕಾಮಗಾರಿಗಳ ಕಮೀಷನ್ ಅನ್ನು ಕೋಟಿ ಕೋಟಿ ಲೆಕ್ಕದಲ್ಲಿ ತಲುಪಿಸಲು ಬಂದ ಅಧಿಕಾರಿಗಳಿಗೆ ಬೈದು, ಬುದ್ಧಿ ಹೇಳಿ, ಇದರ ಬದಲು ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಿ ಎಂದು ಸಲಹೆ ನೀಡಿ, ಕಳುಹಿಸುತ್ತಿದ್ದರು.
ಕ್ರೈಸ್ಟ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ವಿದ್ಯಾರ್ಥಿಗಳು ಸ್ವತಂತ್ರರಾಗಿ ಮತ್ತು ಆತ್ಮಸ್ಥೈರ್ಯವನ್ನು ಗಳಿಸಬೇಕು. ಮಹಿಳೆಯರು ಸವಾಲುಗಳನ್ನು ಎದುರಿಸಲು ದೈಹಿಕವಾಗಿ, ಭಾವನಾತ್ಮಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು
ಪ್ರತಿಯೊಬ್ಬರೂ ಹೆಣ್ಣನ್ನು ಗೌರವಿಸಬೇಕು
ಇತ್ತೀಚಿನ ದಿನಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗಿದೆ. ಅದನ್ನು ತಡೆ ಹಿಡಿಯಬೇಕು. ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಹೆಣ್ಣಿನ ರಕ್ಷಣೆಯನ್ನು ನಾವೆಲ್ಲರೂ ಮಾಡೋಣ ಎಂದು ತಿಳಿಸಿದರು.
ಶ್ರೀ ಸುತ್ತೂರು ಕ್ಷೇತ್ರದಲ್ಲಿ ಸಂಭ್ರಮದ ಮಹಾಶಿವರಾತ್ರಿ
ಶಿವರಾತ್ರೀಶ್ವರ ಶಿವಯೋಗಿಗಳವರ ಕರ್ತೃಗದ್ದುಗೆ, ಶ್ರೀ ಮಹದೇಶ್ವರ, ಶ್ರೀ ಸೋಮೇಶ್ವರ, ಶ್ರೀ ವೀರಭದ್ರೇಶ್ವರ, ಶ್ರೀ ನಂಜುಂಡೇಶ್ವರ, ಶ್ರೀ ನಾರಾಯಣಸ್ವಾಮಿ ದೇವಾಲಯಗಳಲ್ಲಿ ರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ ಮೊದಲಾದ ವಿಶೇಷ ಪೂಜೆಗಳು ನೆರವೇರಿದವು.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ 16 ಸರ್ಟಿಫಿಕೇಟ್ ಕೋರ್ಸ್ ಗಳ ಆರಂಭ
ಸದರಿ ಕೋರ್ಸ್ ಗಳು ಉದ್ಯೋಗ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿವೆ. ಕೋವಿಡ್ ನಂತರದಲ್ಲಿ ಶೈಕ್ಷಣಿಕ ವಲಯದಲ್ಲಿ ಮಹತ್ತರ ಬದಲಾವಣೆ ಆಗಿದೆ. ತಂತ್ರಜ್ಞಾನ ದ ಮೂಲಕ ಜ್ಞಾನಾರ್ಜನೆ ಪಡೆಯುವಂತಾಗಿದೆ. ಹಾಗಾಗಿ ಆಧುನಿಕ ತಂತ್ರಜ್ಞಾನದ ಬಳಕೆ ಆರಂಭವಾಗಿದೆ‌. ಆದರೆ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳುವ ಆಗತ್ಯತೆ ಹೆಚ್ಚಾಗಿದೆ
ಕಣ್ಣಿನ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಂಡು, ಉತ್ತಮ ದೇಹಾರೋಗ್ಯ ಕಾಪಾಡಿಕೊಳ್ಳಬೇಕು. ನಾವು ಆರೋಗ್ಯವಾಗಿದ್ದರೆ ಮಾತ್ರ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ
ಎನ್.ಆರ್. ಠಾಣೆಯ ವ್ಯಾಪ್ತಿಯಲ್ಲಿ ಪಥಸಂಚಲನ
ಎನ್.ಆರ್. ಠಾಣೆ ವ್ಯಾಪ್ತಿಯ ಡಿ.ವಿ.ಎನ್ ವೃತ್ತದಿಂದ ನಾಯ್ಡು ನಗರದ ಬಸ್ ಸ್ಟಾಪ್ ವರೆಗೆ ಪಥಸಂಚಲನ ಮೂಲಕ ಮುಂಬರುವ ಲೋಕಸಭೆ ಚುನಾವಣೆ ಮತ್ತು ಶಿವರಾತ್ರಿ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ಡಿಸಿಎಂ ಎಂ. ಮುತ್ತುರಾಜು ನೇತೃತ್ವದಲ್ಲಿ ಎನ್.ಆರ್. ಉಪ ವಿಭಾಗದ ಎಸಿಪಿ ಸುಧಾಕರ್ ಹಾಗೂ ನರಸಿಂಹರಾಜ ಉಪ ವಿಭಾಗದ ಎಲ್ಲಾ ಕಾನೂನು ಸುವ್ಯವಸ್ಥೆ ಠಾಣೆಗಳ ಅಧಿಕಾರಿ ಮತ್ತು ಸಿಬ್ಬಂದಿ ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved