• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೀಡ್‌.. ಕಾಮನ್ ಪುಟಕ್ಕೆನಂಜುಂಡೇಶ್ವರನ ಸನ್ನಿಧಿಗೆ ಹರಿದುಬಂದ ಭಕ್ತ ಸಾಗರ
ಪ್ರಾತಃಕಾಲ, ಸಂಗಮಕಾಲ, ಮದ್ಯಮಕಾಲದ ಪೂಜೆಗಳನ್ನು ನೆರವೇರಿಸಿದ ಬಳಿಕ ಸಂಜೆ 6 ಗಂಟೆಗೆ ಮೊದಲ ಜಾವದ ಪೂಜೆ, ರಾತ್ರಿ 9ಕ್ಕೆ 2 ನೇ ಜಾವದ ಪೂಜೆ, ರಾತ್ರಿ 12ಕ್ಕೆ 3 ನೇ ಜಾವದ ಪೂಜೆ, ಮತ್ತು 3ಕ್ಕೆ 4 ನೇ ಜಾವದ ಪೂಜಾ ವಿಧಿಗಳು ಸಾಂಗೋಪವಾಗಿ ನಡೆದವು. ಪ್ರತಿ ಜಾವದ ಪೂಜೆಯಲ್ಲೂ ಕೂಡ ಕ್ಷೀರಾಭಿಷೇಕ, ಪದ್ಯಾಭಿಷೇಕ, ಫಲ ಪಂಚಾಮೃತಾಭಿಷೇಕ, ಮಾಹಾನ್ಯಾಸಕ ಪೂರ್ವಕವಾಗಿ ಏಕದಶಾವರ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಶಾಲ್ಯನ್ನ, ಮಹಾ ಮಂಗಳಾರತಿ
ಇಡೀ ವಿಶ್ವವೇ ಮೋದಿ ಮತ್ತೆ ಅಧಿಕಾರ ಹಿಡಿಯಲು ಕಾಯುತ್ತಿದೆ
ಕಳೆದ ಇಪ್ತೈದು ಮುವ್ವತ್ತು ವರ್ಷದಿಂದ ಸೋಲುತ್ತಲೇ ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗೆಲ್ಲುವ ಭರವಸೆಯನ್ನಿಟ್ಟುಕೊಂಡು ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿಯವರೆಗೂ ವೀರಶೈವ ಸಮಾಜದವರೇ ಅಧ್ಯಕ್ಷರಾಗುತ್ತಿದ್ದರು. ಈಗ ಎಚ್.ಡಿ. ಕೋಟೆ ತಾಲೂಕಿಗೆ ಒಕ್ಕಲಿಗ ಸಮಾಜಕ್ಕೆ ಮತ್ತು ಸರಗೂರು ತಾಲೂಕಿಗೆ ವೀರಶೈವ ಸಮಾಜದ ಅಧ್ಯಕ್ಷರಿಗೆ ಮಣೆ ಹಾಕಲಾಗಿದೆ
ಹಿಂದೂ ಧರ್ಮದಲ್ಲಿ ಮಹಾ ಶಿವರಾತ್ರಿ ಹಬ್ಬ ಅತ್ಯಂತ ಮಂಗಳಕರ
ಮಹಾಶಿವರಾತ್ರಿಯ ದಿನದಂದು ಶಿವನ ದೇವಾಲಯಗಳಿಗೆ ಎಲ್ಲಡೆ ಭಕ್ತರ ದಂಡೇ ಹರಿದುಬರುತ್ತದೆ. ಈ ದಿನ ಮಹಾಶಿವನನ್ನು ವಿವಿಧ ರೀತಿಯಲ್ಲಿ ಆರಾಧಿಸಲಾಗುತ್ತದೆ. ಮನೆ-ದೇವಸ್ಥಾನ ಎಲ್ಲ ಕಡೆ ಶಿವ ಆರಾಧನೆಯೇ ನಮಗೆ ಕಾಣಿಸುತ್ತದೆ, ನಾವು ಶಿವರಾತ್ರಿಯಂದು ಕೆಲವೊಂದು ಕೆಲಸಗಳನ್ನ ಮಾಡುವುದರಿಂದ ಆರ್ಥಿಕವಾಗಿ ಉತ್ತಮ ಫಲಗಳನ್ನು ಪಡೆದುಕೊಳ್ಳಬಹುದು
ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಂಭ್ರಮದ ಚಾಲನೆ
ಮನುಷ್ಯನಿಗೆ ಮನುಷ್ಯ ಬೇಕಾಗಿಲ್ಲದ ಈ ಕಾಲಘಟ್ಟದಲ್ಲಿ ಆತನ ಅತಃ ಸತ್ವವನ್ನು ಒರೆಗೆ ಹಚ್ಚಿ ಸಾಮಾಜಿಕವಾಗಿ ಒಳಗೊಳ್ಳುವಂತೆ ಮಾಡುವ ಜವಾಬ್ದಾರಿ ಕಲೆಗೆ ಇದೆ ಎಂದರು.ವಾಟ್ಸ್‌ಆಪ್‌ ಸ್ಟೇಟಸ್‌ ಗೆ ಲೈಕ್‌ ಕೊಡುವವರು, ಶುಭಾಶಯ ಹೇಳುವವರು ಮುಖಾಮುಖಿಯಾದಾಗ ಮುಕ್ತ ಮನಸ್ಸಿನಿಂದ ಮಾತನಾಡುವುದು ಇರಲಿ ಒಂದು ಸಣ್ಣ ಕಿರುನಗೆಯನ್ನೂ ಸೂಚಿಸುವುದಿಲ್ಲ. ಆಗದರೇ ನಮ್ಮವರೂ ಯಾರು? ನಮ್ಮನ್ನು ಉಜ್ಜಿವನಗೊಳಿಸುವಂತಹ ರಂಗ ಚಟುವಟಿಕೆಗಳೇ ನಮ್ಮವರು ಎಂದು ಅವರು ವಿಶ್ಲೇಷಿಸಿದರು.
ಎಚ್‌.ಡಿ. ಕೋಟೆ ತಾಲೂಕಿಗೆ 400 ಕೋಟಿ ರು. ಅನುದಾನ ತರಲಾಗಿದೆ
ಮಹಿಳೆಯರು ಸರ್ಕಾರದ ಯೋಜನೆಗಳ ಸದುಪಯೋಗಪಡೆದುಕೊಳ್ಳಬೇಕು, ಸರ್ಕಾರದ ಮಹತ್ವಕಾಂಕ್ಷಿಯ ಶಕ್ತಿ ಯೋಜನೆಯ ಪ್ರಯೋಜನವನ್ನೂ ಸಹ ಪಡೆದುಕೊಳ್ಳಬೇಕು ಎಂದರು. ಸರ್ಕಾರದಿಂದ ಮುಂದಿನ ದಿನಗಳಲ್ಲಿ ತಾಲೂಕಿಗೆ ಮನೆಗಳನ್ನು ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ
ಪ್ರಸಾದ್, ಸ್ವದೇಶ್ ದರ್ಶನ್ ನಡಿ ಅಭಿವೃದ್ಧಿ ಕಾರ್ಯಕ್ರಮ
45.70 ಕೋಟಿ ರೂ. ವೆಚ್ಚದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆ ಮತ್ತು ಸ್ವದೇಶ್ ದರ್ಶನ ಯೋಜನೆ ಅಡಿ ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿಗೆ 45.70 ಕೋಟಿ ರೂ., ದಸರಾ ವಸ್ತುಪ್ರದರ್ಶನ ಹಾಗೂ ಮೈಸೂರು ಮೃಗಾಲಯದ ಅಭಿವೃದ್ಧಿಗೆ 80 ಕೋಟಿ ರೂ. ಅನುದಾನವನ್ನ ಪ್ರಧಾನಿ ಮೋದಿ ಅವರು ಕೊಟ್ಟಿದ್ದಾರೆ. ಈ ಎಲ್ಲಾ ಯೋಜನೆಗಳಿಂದ ಮೈಸೂರು ಪ್ರವಾಸೋದ್ಯಮದ ಅಭಿವೃದ್ಧಿಯಲ್ಲಿ ಶ್ರೀಮಂತಿಕೆ ಕಾಣಬಹುದು
ಶಿವರಾತ್ರಿ ಗೆ ನಂಜುಂಡೇಶ್ವರನ ಸನ್ನಿಧಿಯಲ್ಲಿ ಸಿದ್ದತೆ
ಈಗಾಗಲೇ ದೇವಾಲಯದ ಒಳಾವರಣ, ಹೊರ ಆವರಣದ ಸುತ್ತ ಹೂವಿನ ಅಲಂಕಾರ ತಳಿರು ತೋರಣಗಳಿಂದ ಹಾಗೂ ವಿದ್ಯುತ್ ದೀಪಾಲಂಕಾರದಿಂದ ದೇವಾಲಯವನ್ನು ಅಲಂಕಾರಗೊಳಿಸುವ ಕಾರ್ಯದಲ್ಲಿ ಸಿಬ್ಬಂದಿಗಳು ಕಾರ್ಯನಿರತರಾಗಿದ್ದಾರೆ. ದೇವಾಲಯದ ಮುಂಭಾಗ ಸರ್ಕಾರದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಭಾ ಕಾರ್ಯಕ್ರಮ ನಡೆಸಲು ಸಿದ್ದತೆ ಕೈಗೊಳ್ಳಲಾಗಿದೆ.
ಜೀತದಾಳು ಪ್ರಕರಣ ಮರು ತನಿಖೆಗೆ ನಿರ್ಧಾರ
2023ರ ಡಿಸೆಂಬರ್‌ ನಲ್ಲಿ ಎಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ ಸಮೀಪದ ಕೈಲಾಸಪುರದ ಈರೇಗೌಡರ ತೋಟದ ಮನೆಯಲ್ಲಿ ನೇಪಾಳ ಮೂಲದ ನಿರ್ಮಲಾ-ಗೋಪಾಲ ದಂಪತಿಯನ್ನು ಕರೆತಂದು ಜೀತದಾಳಾಗಿರಿಸಿಕೊಂಡು ಹಿಂಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನಾಧರಿಸಿ ಎಚ್.ಡಿ. ಕೋಟೆ ತಾಲೂಕು ಆಡಳಿತ ಸ್ಥಳಕ್ಕೆ ಧಾವಿಸಿ ನಿರ್ಮಲಾ ಮತ್ತವರ ಇಬ್ಬರು ಅಪ್ರಾಪ್ತ ಮಕ್ಕಳನ್ನು ರಕ್ಷಿಸಿತ್ತು. ಪತಿ ಗೋಪಾಲ ಮಾಲೀಕನ ಹಿಂಸೆ ತಾಳದೇ ಕೊಡಗು ಜಿಲ್ಲೆಗೆ ತೆರಳಿದ್ದನೆಂದು ತಿಳಿಸಲಾಗಿತ್ತು. ನೇಪಾಳ ದಂಪತಿ ಜೀತದಾಳುಗಳಾಗಿ ದುಡಿಯುತ್ತಿದ್ದರೆ ಎಂಬ ಕುರಿತು ಅಂದಿನ ಉಪವಿಭಾಗಾಧಿಕಾರಿ ರುಚಿ ಬಿಂದಾಲ್ ತನಿಖೆ ನಡೆಸಿದ್ದರು.
ವೇದ ಶಾಸ್ತ್ರ ಪೋಷಿಣೀ ಸಭಾಯಿಂದ 10 ವೇದ-ಶಾಸ್ತ್ರ ವಿದ್ವಾಂಸರಿಗೆ ಸನ್ಮಾನ
ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ವಿಶ್ರಾಂತ ಉಪ ಕುಲಪತಿ ವಿದ್ವಾನ್‌ ಡಾ. ಪರಮೇಶ್ವರ ನಾರಾಯಣ ಶಾಸ್ತ್ರೀ ಅವರು ಸಂಸ್ಥೆಯ ಪರವಾಗಿ ಎಲ್ಲ ವಿದ್ವಾಂಸರನ್ನು ಸಮ್ಮಾನಿಸುವರು.
ಖಜಾನೆ ಖಾಲಿ ಆಗಿಲ್ಲ, ರಾಜ್ಯ ದಿವಾಳಿಯು ಸಹ ಆಗಿಲ್ಲ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ್ದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. 58 ಸಾವಿರ ಕೋಟಿ ವೆಚ್ಚದ ಗ್ಯಾರಂಟಿ ಯೋಜನೆಗಳನ್ನು‌ಜಾರಿ ಗೊಳಿಸಿದರೆ ಸರ್ಕಾರದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರತಿಪಕ್ಷದವರ ಆರೋಪ ಮತ್ತು ಟೀಕೆಯನ್ನು ಮೀರಿ ಎಲ್ಲ 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved