• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೆಡ್ಡೆ ಗೆಣಸು ಮೇಳಕ್ಕೆ ಚಾಲನೆ
ಮೂರು ದಿನಗಳ ಮೇಳದಲ್ಲಿ ಪರ್ಪಲ್ ಯಾಮ್, ಸಿಹಿ ಗೆಣಸು, ಕೆಸು, ಸುವರ್ಣ ಗೆಡ್ಡೆ, ಬಳ್ಳಿ ಆಲೂಗೆಡ್ಡೆ, ಕೂವೆ ಗೆಡ್ಡೆ, ಬಣ್ಣದ ಸಿಹಿ ಗೆಣಸು, ಹಸಿರು ಮತ್ತು ಕಪ್ಪು ಹರಿಷಿಣ, ಮಾವಿನ ಶುಂಠಿ ಮೊದಲಾದ ಗೆಡ್ಡೆ ಗೆಣಸು ಪ್ರದರ್ಶನ ಮತ್ತು ಮಾರಾಟಕ್ಕೆ ಬಂದಿವೆ. ಗೆಡ್ಡೆ ಗೆಣಸಿನ ಮೌಲ್ಯವರ್ಧಿತ ಪದಾರ್ಥ, ದೇಸಿ ಅಕ್ಕಿ, ಸಿರಿಧಾನ್ಯಗಳು, ಜವಾರಿ ಬೀಜಗಳು, ಗಾಣದ ಎಣ್ಣೆ , ಮತ್ತು ಸಾವಯವ ಪದಾರ್ಥಗಳು ಮಾರಾಟಕ್ಕಿವೆ.
ಮೈಸೂರು ವಿವಿ ಗೌರವ, ಘನತೆ ಹೆಚ್ಚುವಂತೆ ಕೆಲಸ ಮಾಡಿ
ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆಯು ವಿವಿ ಸಂಜೆ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಿಂಡಿಕೇಟಿನ ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಎಲ್ಲಾ ಸದಸ್ಯರು ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದರೆ ಈಗಿರುವ ಹೆಸರನ್ನು ಮತ್ತಷ್ಟು ಹೆಚ್ಚಿಸಬಹುದು ಎಂದರು.
ಸಾಹಿತ್ಯ ಕ್ಷೇತ್ರದಲ್ಲಿ ಚಿತ್ರ ಸಾಹಿತಿಗಳ ಕಡೆಗಣನೆ:ನಾ. ನಾಗಚಂದ್ರ
ಮೊದಲೆಲ್ಲಾ ಸಾಹಿತ್ಯ ರಚಿಸಿದ ನಂತರ ರಾಗ ಸಂಯೋಜಿಸಲಾಗುತ್ತಿತ್ತು. ಈಗ ರಾಗ ಸಂಯೋಜಿಸಿದ ನಂತರ ಸಾಹಿತ್ಯ ರಚಿಸಬೇಕಾಗಿ ಬಂದಿದೆ. ಪಾಶ್ಚಾತ್ಯ ಸಂಗೀತದ ಅಬ್ಬರದಲ್ಲಿ ಚಿತ್ರ ಸಾಹಿತ್ಯ ಏನು? ಎಂಬುದೇ ಗೊತ್ತಾಗುವುದಿಲ್ಲ
ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ವಿಜ್ಞಾನಿ ಇಂದು ಶೇಖರ್
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಗ್ರಾಮೀಣ ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು
ಅನೀತಿ, ತಾರತಮ್ಯ ಹೋಗಲಾಡಿಸಲು ವಚನ ಅಗತ್ಯ: ಡಾ.ಡಿ.ಎಸ್. ಗುರು
ಕ್ರಿಯಾತ್ಮಕ, ಸತ್ಯಶೀಲ, ಸಂಸ್ಕಾರ ನೀಡಲು ವಚನಗಳನ್ನು ಶಿಕ್ಷಕರು ತಪ್ಪದೆ ಓದಬೇಕು. ಹೊರ ಪ್ರಪಂಚದ ಅನುಭವಕ್ಕೆ ಅಂತರಂಗದ ಶುದ್ಧಿಯ ಆನಂದದ ಅನುಭವಕ್ಕೆ ಮುಖ್ಯ. ಹೇಳಲಾಗದ ಗುರು, ಕೇಳಲಾಗದ ಶಿಷ್ಯರ ಪಡೆ ಇದೆ
38ನೇ ತಂಡದ ಪತ್ರಾಂಕಿತ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ
ನಿರ್ಗಮನ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಿಸಿದ ತರಬೇತಿ ಹೆಚ್ಚುವರಿ ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿ, ಅಧಿಕಾರಿಗಳು ಕಾನೂನು ಬದ್ಧರಾಗಿ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ನಿಷ್ಪಕ್ಷಪಾತವಾಗಿ ಸಮಾಜ ಹಾಗೂ ದೇಶ ಸೇವೆಯನ್ನು ಮಾಡುವಂತೆ ಕರೆ ನೀಡಿದರು.
ಅಂಬೇಡ್ಕರನ್ನು ಓದುವುದು ಮಾನವೀಯ ಅಧ್ಯಯನದಂತೆ: ಡಾ.ಎಚ್.ಸಿ. ಮಹದೇವಪ್ಪ
ಬಾಬಾ ಸಾಹೇಬರು ದೇಶಕಟ್ಟಲು, ಜನರನ್ನು ಬೆಸೆಯಲು, ಸಾಂಸ್ಕೃತಿಕವಾದ ಬದುಕಿನ ನಿರೂಪಣೆಗೆ ನೀಡಿರುವ ಸತ್ವಭರಿತ ಅನೇಕ ಕೊಡುಗೆಯ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಿದೆ. ಅಸಮಾನತೆ ತೊರೆದು ಸಮ ಸಮಾಜದ ಸಾಧನೆಯ ಗುರಿಯ ಕಡೆಗೆ ಹೆಜ್ಜೆ ಇಡಬೇಕಿದೆ
ಬೆಂಗಳೂರಿನದ್ದು ಹೆಚ್ಚು ತೀವ್ರತೆ ಹೊಂದಿದ್ದ ಸಣ್ಣ ಸ್ಫೋಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ. ಇದು ಸಣ್ಣ ಪ್ರಮಾಣದ ಸ್ಫೋಟವಾದರೂ ತೀವ್ರತೆ ಪರಿಣಾಮಕಾರಿಯಾಗಿತ್ತು. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾರ್ಚ್‌ 6 ರಿಂದ 11ರ ವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ
ಮೈಸೂರಿನ ರಂಗಾಯಣದ ಬಿ.ವಿ. ಕಾರಂತ ರಂಗಚಾವಡಿಯಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಪೋಸ್ಟರ್‌, ನಾಟಕಗಳ ಟಿಕೆಟ್‌ ಬಿಡುಗಡೆ. ವಿಶ್ವಗುರು ಬಸವಣ್ಣನವರ ‘ಇವ ನಮ್ಮವ ಇವ ನಮ್ಮವ’ ಎಂಬ ವಚನದ ಸಾಲಿನ ಆಶಯ ಶೀರ್ಷಿಕೆ. ಈ ಬಾರಿ ಬಹುಭಾಷಾ ನಾಟಕೋತ್ಸವ, ರಾಷ್ಟ್ರೀಯ ವಿಚಾರಸಂಕಿರಣ, ಚಲನಚಿತ್ರೋತ್ಸವ, ಜನಪದ ಸಂಭ್ರಮ, ಪುಸ್ತಕ ಮೇಳ, ಕರಕುಶಲ ಮೇಳ ಮತ್ತು ಪ್ರಾತ್ಯಕ್ಷಿಕೆ, ದೇಸೀ ಆಹಾರ ಮೇಳ, ಚಿತ್ರಕಲಾ ಪ್ರದರ್ಶನ, ಚಾರಿತ್ರಿಕ ದಾಖಲೆಗಳ ಪ್ರದರ್ಶನ, ವಚನಾಂತರಂಗ ಆಯೋಜನೆ.
ಎಂಡಿಎ ಅಧ್ಯಕ್ಷರಾಗಿ ಕೆ.ಮರೀಗೌಡ ಅಧಿಕಾರ ಸ್ವೀಕಾರ
ಮೈಸೂರು ನಗರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ. ಅದರಂತೆ ನಾನು ಕೂಡ ಎಂಡಿಎ ಅಧ್ಯಕ್ಷನಾಗಿ ಬಡವರಿಗೆ ಬೀದಿ, ಬದಿ ವ್ಯಾಪಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಆಟೋ ಚಾಲಕರಿಗೆ, ಡ್ರೈವರ್‌ ಗಳಿಗೆ ಕೈಗೆಟುಕುವ ದರದಲ್ಲಿ ಸಾಮಾಜಿಕ ನ್ಯಾಯದಡಿ ಸುಮಾರು 25 ಸಾವಿರ ಮನೆ ನಿರ್ಮಿಸುವ ಗುರಿ ಇಟ್ಟುಕೊಂಡಿದ್ದೇನೆ. ಈಗಾಗಲೇ ಎಂಡಿಎದಿಂದ ಜಾಗ ಗುರುತಿಸಿದ್ದಾರೆ.
  • < previous
  • 1
  • ...
  • 414
  • 415
  • 416
  • 417
  • 418
  • 419
  • 420
  • 421
  • 422
  • ...
  • 477
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved