ಸಮಾಜವನ್ನು ಬೆಳೆಸಲು ಹೋರಾಡಿದ ವೀರ ಯೋಧ ಶ್ರೀ ಸೇವಾಲಾಲ್ಬಂಜರ ಸಮುದಾಯದ ಜನರಲ್ಲಿ ಒಗ್ಗಟ್ಟನ್ನು ಮೂಡಿಸಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಇರಬೇಕು ಎಂಬ ಕನಸನ್ನು ಕಂಡವರು ಸೇವಾಲಾಲ್. ಆದರೆ ಇಂದು ನಮ್ಮ ಸಮುದಾಯದಲ್ಲಿ ಒಗ್ಗಟ್ಟಿನ ಪರಸ್ಪರ ನಂಬಿಕೆ, ಪ್ರೀತಿ, ಸಹಬಾಳ್ವೆಯ ಕೊರತೆಯಿಂದಾಗಿ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ.