ಹದಿನಾರನೇ ಬಜೆಟ್ನಲ್ಲಿ ಹತ್ತಾರು ಕೊಡುಗೆದಾಖಲೆಯ 16ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಮೈಸೂರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಮೂಲಸೌಕರ್ಯ, ಪ್ರವಾಸೋದ್ಯಮ, ಆರೋಗ್ಯ ಶಿಕ್ಷಣ, ಕ್ರೀಡೆ, ಮಾಹಿತಿ ತಂತ್ರಜ್ಞಾನ- ಹೀಗೆ ಹಲವಾರು ಕ್ಷೇತ್ರಗಳಿಗೆ ಆದ್ಯತೆ ನೀಡಿದ್ದಾರೆ.