ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆ.ಆರ್. ನಗರ ಶೇ. 91.30, ಸಾಲಿಗ್ರಾಮ ಶೇ. 87.40 ಮತದಾನ
ಕೆ.ಆರ್. ನಗರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ತೆರೆಯಲಾಗಿದ್ದ ಮತ ಕೇಂದ್ರದಲ್ಲಿ 430 ಶಿಕ್ಷಕ ಮತದಾರರು ಮತದಾನ
ವಿದ್ಯಾರ್ಥಿಗಳ ಬೆಳವಣಿಗೆಗೆ ಶಿಕ್ಷಕರ, ಪೋಷಕರ ಪಾತ್ರ ಮಹತ್ವದ್ದು: ವಾಸುದೇವಭಟ್
ವ್ಯಕ್ತಿತ್ವ ನಿರ್ಮಾಣ, ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಸತ್ಪ್ರಜೆಗಳನ್ನು ನೀಡುವುದೇ ನಮ್ಮ ಶಿಕ್ಷಣ ಸಂಸ್ಥೆಯ ಧ್ಯೇಯವಾಗಿದೆ.
ಗ್ರಾಮಾಂತರಕ್ಕೆ ನಂಜನಗೂಡಿನಲ್ಲಿ ಶೇ. 88.8 ಮತದಾನ
ನಂಜನಗೂಡು ತಾಲೂಕಿನಲ್ಲಿ 479 ಪುರುಷ ಹಾಗೂ 271 ಮಹಿಳಾ ಮತದಾರರು ಸೇರಿದಂತೆ ಒಟ್ಟು 750 ಮಂದಿ ಮತದಾರರಿದ್ದು, ಈ ಪೈಕಿ 433 ಮಂದಿ ಪುರುಷರು ಹಾಗೂ 233 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 666 ಮಂದಿ ಮತಚಲಾವಣೆಯಲ್ಲಿ ಭಾಗಿಯಾಗಿದ್ದರು
ಪಿರಿಯಾಪಟ್ಟಣ ತಾಲೂಕಿನಾದ್ಯಂತ ಭಾರಿ ಮಳೆ, ರೈತ ಕಂಗಾಲು
ಬೆಟ್ಟದಪುರ ಹೋಬಳಿಯಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಅತ್ತಿಗೋಡು, ಚಪ್ಪರದಹಳ್ಳಿ, ಹಾರನಹಳ್ಳಿ, ಚಿಕ್ಕನೇರಳೆ, ಹಲಗನಹಳ್ಳಿ, ಕಿತ್ತೂರು ಭಾಗಗಳಲ್ಲಿಯೂ ಹೆಚ್ಚು ಮಳೆಯಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ಸುಗಮ
ನಗರದ 12 ಹಾಗೂ ತಾಲೂಕು ಕೇಂದ್ರಗಳ 8 ಮತಗಟ್ಟೆಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತಗಟ್ಟೆ ಕೇಂದ್ರಗಳಿಗೆ ಆಗಮಿಸಿದ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ತಮ್ಮ ಹಕ್ಕು ಚಲಾಯಿಸಿದರು
ಕ್ರೇಜಿಸ್ಟಾರ್ ರವಿಚಂದ್ರನ್ 63ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಮಾನಿಗಳು
ಕ್ರೇಜಿಸ್ಟಾರ್ ಡಾ.ವಿ. ರವಿಚಂದ್ರನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗಿನಿಂದ ಪ್ರಥಮವಾಗಿ ಸ್ಥಾಪಿತವಾದ ಅಭಿಮಾನಿಗಳ ಸಂಘ ಅಖಿಲ ಕರ್ನಾಟಕ ರವಿಚಂದ್ರನ್ ಅಭಿಮಾನಿಗಳ ಸಂಘವಾಗಿದ್ದು, ಕಳೆದ 31 ವರ್ಷಗಳಿಂದ ಮನರಂಜನೆ ಸೇರಿದಂತೆ ಶೈಕ್ಷಣಿಕ ಧಾರ್ಮಿಕ ಆರೋಗ್ಯ ಸಾಮಾಜಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ
ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು
ಕಷ್ಟಪಟ್ಟು ಓದಿ ಇಂದು ಪ್ರತಿಭಾ ಪುರಸ್ಕಾರ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜ ಸೇವೆ ಮಾಡಲು ಮುಂದಾಗಬೇಕು.
ತಂದೆಗೆ ಕ್ಷೇತ್ರ ತ್ಯಾಗ ಮಾಡಿದ ಪುತ್ರ ಮೇಲ್ಮನೆಗೆ
ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್ 2008 ರಿಂದಲೂ ವರುಣ ಕ್ಷೇತ್ರದಲ್ಲಿ ಅಪ್ಪನ ಪ್ರಚಾರ ಮಾಡುತ್ತಾ, ಭವಿಷ್ಯದ ಉತ್ತರಾಧಿಕಾರಿಯಾಗಲು ಬಯಸಿದ್ದರು.
ಜಾತಿ, ಕುಲ ಭಿನ್ನತೆಯ ಜೀವನದಿಂದ ಶರಣರ ತತ್ತ್ವ ಒಳ ಹೊಕ್ಕಲು ಸಾಧ್ಯ: ಶಂಕರ್ ದೇವನೂರು
ಜಾತಿ ಮೀರಿದ, ಕುಲ ಮೀರಿದ, ಭಿನ್ನತೆ ಮೀರಿದ ಬದುಕು ನಮ್ಮದಾದಾಗ ಮಾತ್ರ ಬಸವಾದಿ ಶರಣರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ.
ಮರಿತಿಬ್ಬೇಗೌಡ ಪರವಾಗಿ ವಿವಿಧೆಡೆ ಎಂ.ಕೆ. ಸೋಮಶೇಖರ್ ಮತಯಾಚನೆ
ಜೂ.3 ರಂದು ಕರ್ನಾಟಕ ವಿಧಾನಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದಿಂದ ಮರಿತಿಬ್ಬೇಗೌಡರು ಸ್ಪರ್ಧಿಸಿದ್ದಾರೆ. ಈಗಾಗಲೇ 4 ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿ ತಮ್ಮ ಸಾಮರ್ಥ್ಯ, ಬದ್ಧತೆಯನ್ನೂ ಪ್ರದರ್ಶಿಸಿ ಶಿಕ್ಷಕರ ಪರವಾದ ಒಂದು ಗಟ್ಟಿ ದನಿಯಾಗಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ, ಅವುಗಳನ್ನು ಪರಿಹರಿಸುವಲ್ಲಿ ಯಾವ ರಾಜಿಗೂ ಸಿದ್ಧರಾಗದೆ ಹೋರಾಡುತ್ತಾ ಬಂದಿದ್ದಾರೆ.
< previous
1
...
427
428
429
430
431
432
433
434
435
...
558
next >
Top Stories
ಕಬ್ಬು ದರ ಹೆಚ್ಚಳಕ್ಕಾಗಿ ಪ್ರತಿಭಟನೆ - 50:50 ಸೂತ್ರಕ್ಕೆ 50:50 ಪ್ರತಿಕ್ರಿಯೆ!
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ