ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕುಕ್ಕರಹಳ್ಳಿಕೆರೆ ಯೋಜನಾ ಅನುಷ್ಠಾನ ಸಭೆಯಲ್ಲಿ ಮಾತನಾಡಿದ ಅವರು, ಕುಕ್ಕರಳ್ಳಿಕೆರೆಯ ವೀಕ್ಷಣೆಗೆ ಪ್ರತಿದಿನವೂ ಸಾವಿರಾರು ಜನರು ಬರುತ್ತಿರುತ್ತಾರೆ. ಅಂತಹ ಸ್ಥಳವನ್ನು ಸದಾ ಸ್ವಚ್ಛ ಹಾಗೂ ಸುಂದರವಾಗಿ ಇರುವಂತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು