• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹೃದಯತೆಯನ್ನು ಕಲಿಸದ ವಿದ್ಯೆ ವ್ಯರ್ಥ: ಡಾ.ಡಿ. ಆನಂದ್
ನೂರಾರು ವಿದ್ಯಾರ್ಥಿಗಳು ಇಂದು ಪದವಿ ಸ್ವೀಕರಿಸಿ ಹೆಮ್ಮೆಯಿಂದ ಜೀವನದಲ್ಲಿ ಸ್ವತಂತ್ರ್ಯವಾಗಿ ಬದುಕಲು ಉತ್ಸುಹಕರಾಗಿದ್ದೀರಿ. ಆದರೆ ಸಮಾಜವು ಅವಕಾಶಗಳೊಂದಿಗೆ ಕಠಿಣ ಸವಾಲುಗಳನ್ನು ತಂದೊಡ್ಡುತ್ತವೆ ಎಂಬುದನ್ನು ಮರೆಯಬಾರದು
ಇನ್ಫೋಸಿಸ್ ಸಂಸ್ಥೆಯೊಂದಿಗೆ ಜೆಎಸ್ಎಸ್ ಸಂಸ್ಥೆಗಳ ಒಡಂಬಡಿಕೆ
ವಿದ್ಯಾರ್ಥಿಗಳು ತಮ್ಮ ಕುಟುಂಬದ ಸದಸ್ಯರಿಗೂ ಈ ಜ್ಞಾನವನ್ನು ಯಾವುದೇ ವೆಚ್ಚವಿಲ್ಲದೆ ವಿಸ್ತರಿಸಬಹುದು. ಈ ಯೋಜನೆಯು ನೂತನ ಶಿಕ್ಷಣ ನೀತಿ-2020 ಅಡಿಯಲ್ಲಿ ವಿನ್ಯಾಸಗೊಂಡಿದ್ದು, ಇದು ಸಮಾನ ಮತ್ತು ಅಂತರ್ಗತ ಶಿಕ್ಷಣವನ್ನು ಉದ್ದೇಶಿಸಿದೆ. ಜೆಎಸ್ಎಸ್ಮಹಾವಿದ್ಯಾಪೀಠದ ಎಲ್ಲಾ ವಿಭಾಗಗಳ ಮುಖ್ಯಸ್ಥರು ಮತ್ತು ವಿಶ್ವವಿದ್ಯಾನಿಲಯಗಳ ಕುಲಪತಿಗಳು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳುವಂತೆ
ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಜಿಲ್ಲಾಧಿಕಾರಿ
ಈ ಫಲಿತಾಂಶದಿಂದ ಮುಂದಿನ ದಿನಗಳಲ್ಲಿ ನಿಮ್ಮ ಮೇಲಿನ ನಿರೀಕ್ಷೆ ಹೆಚ್ಚಾಗಲಿದ್ದು, ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯಬೇಕು. ಹಂತ ಹಂತವಾಗಿ ನೋಡಿದಾಗ ಸ್ಪರ್ಧೆ ಹೆಚ್ಚಾಗಿದ್ದು, ಅದರಲ್ಲಿ ನಾವು ಏನು ಅಲ್ಲ ಎಂದೆಂನಿಸುತ್ತದೆ. ಹಾಗಾಗಿ ಮನಸ್ಸನ್ನು ಎಲ್ಲಿಯೂ ಕುಗ್ಗದಂತೆ ನೋಡಿಕೊಂಡು ಗುರಿಯತ್ತ ಸಾಗಬೇಕು
20 ದಿನಗಳಲ್ಲಿ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಹೋರಾಟ
ರಾಜ್ಯದ ಎಲ್ಲಾ ಕೆರೆಗಳ ಹುಳು ತೆಗೆಸಿ ರೈತರ ಜಮೀನುಗಳಿಗೆ ಸರಬರಾಜು ಮಾಡಿ, ಭೂಮಿ ಫಲವತ್ತತೆಗೆ ಒತ್ತು ನೀಡಲು ಕಾರ್ಯ ಯೋಜನೆಯನ್ನು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೈಗೊಳ್ಳಬೇಕು
ತಗಡೂರು ಗ್ರಾಮದಲ್ಲಿ ಕಾಲರಾ ಸೋಂಕು ಉಲ್ಬಣ
ಗ್ರಾಮದಲ್ಲಿ 12 ಕೊಳವೆ ಬಾವಿಗಳಿದ್ದು, ಅದರಲ್ಲಿ ನಾಲ್ಕು ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ. ಆ ಬಾವಿಗಳಿಂದ ನೀರು ತೆಗೆದುಕೊಳ್ಳದಂತೆ ಕ್ರಮ ವಹಿಸಲಾಗಿದೆ. ತಾಪಂಯಿಂದ ಪರ್ಯಾಯವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ನಂಜರಾಜ ಬಹದ್ದೂರ್ ಛತ್ರದಲ್ಲಿ ದೇಸಿ ಅಕ್ಕಿ ಮೇಳಕ್ಕೆ ಚಾಲನೆ
ಎರಡು ದಿನಗಳ ಈ ಮೇಳದಲ್ಲಿ ಸುಮಾರು 25 ಮಳಿಗೆಗಳಿವೆ. ಸುಮಾರು 150 ಬಗೆಯ ಅಕ್ಕಿಗಳನ್ನು ಪ್ರದರ್ಶಿಸಲಾಯಿತು. ನೈಸರ್ಗಿಕವಾಗಿ ಬೆಳೆದ ಮಾವು, ರಾಗಿ ಮಾಲ್ಟ್ಪೌಡರ್ ಮುಂತಾದ ವಸ್ತುಗಳನ್ನು ಪ್ರದರ್ಶಿಸಲಾಯಿತು.
ವರುಣನ ಅಬ್ಬರ, ಮನೆಗೆ ನುಗ್ಗಿದ ನೀರು
ಮನೆಯ ಮುಂದಿನ ಬಿ. ಖರಾಬ್ ಕೆರೆಯನ್ನು ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಕಬಳಿಸುವ ಹುನ್ನಾರ ನಡೆಸಿ ಕೆರೆಯನ್ನು ಮುಚ್ಚಲು ಅವಣಿಸಿರುವ ಕಾರಣ ಬಿದ್ದ ಮಳೆ ನೀರು ಹೊರ ಹೋಗಲು ಜಾಗವಿಲ್ಲದೆ ನಮ್ಮ ಮನೆ ಜಲಾವೃತವಾಗಿ, ತೋಟದಲ್ಲಿದ್ದ ಅಡಿಕೆ ಮತ್ತು ತೆಂಗಿನ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ, ಇದಕ್ಕೆಲ್ಲ ಪುರಸಭಾ ಅಧಿಕಾರಿಗಳು ನೇರ ಹೊಣೆ, ನೀರು ಹರಿಯಲು ಇರುವ ರಾಜಕಾಲುವೆಯನ್ನು ಅನೇಕರು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ,
25 ಮಿಲಿಯನ್ ಮಂದಿಗೆ ಮಧುಮೇಹ: ಶ್ರೀನಿವಾಸಲು
ಸ್ತುತ ದಿನಗಳಲ್ಲಿ ಯಾವುದು ಅಗತ್ಯವಿದೆ ಎಂಬುದನ್ನು ನಾವು ಅರಿತುಕೊಳ್ಳಬೇಕು. ದೇಶದಲ್ಲಿ ಸುಮಾರು 25 ಮಿಲಿಯನ್ ಮಧುಮೇಹಿಗಳು ಇದ್ದಾರೆ. ದೇಶದ ಶೇ. 20ರಷ್ಟು ಮಂದಿ ಬೊಜ್ಜಿನಿಂದ ಬಳಲುತ್ತಿದ್ದಾರೆ. ಅಲ್ಲದೆ ಇಂತಹ ಸಾಂಕ್ರಾಮಿಕವಲ್ಲದ ರೋಗಗಳು ಹೆಚ್ಚು ಕಾಡುತ್ತಿದೆ
ಭಾರತವು ಪ್ರಾಚೀನ ಇತಿಹಾಸ, ಪೌರತ್ವ ಹೊಂದಿರುವ ದೇಶ
ಮನುಷ್ಯನ ದೇಹಕ್ಕೆ ಹೇಗೆ ಪ್ರತಿಯೊಂದು ಅಂಗಾಂಗಗಳಿವೆ ಅದೇ ರೀತಿಯಲ್ಲಿ ದೇವಸ್ಥಾನಕ್ಕೂ ಅದರದೇ ಆದ ವಾಸ್ತು ವಿಭಾಗಗಳಿವೆ,
ಮುಖ್ಯ.. ಕಾಮನ್ ಪುಟಕ್ಕೆದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ- ಮಹಿಳೆ ಸಾವು
ರಾಧಾ ಅವರು ಎಂದಿನಂತೆ ತಮ್ಮ ದ್ವಿಚಕ್ರವಾಹನದಲ್ಲಿ ಭೈರವೇಶ್ವರನಗರದಿಂದ ಕೆ.ಆರ್.ಎಸ್. ರಸ್ತೆಯಲ್ಲಿರುವ ಟೀ ಅಂಗಡಿಗೆ ತೆರಳಿದ್ದಾರೆ. ಟ್ರಾಮಾ ಕೇರ್ ಸೆಂಟರ್ ಬಳಿ ತಿರುವು ಪಡೆಯುತ್ತಿದ್ದಾಗ ಒಂಟಿಕೊಪ್ಪಲು ಕಡೆಯಿಂದ ಬಂದ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ, ರಾಧಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved