• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀನಿವಾಸಪ್ರಸಾದ್ ತತ್ವಜ್ಞಾನಿ ರಾಜಕಾರಣಿ: ಶಂಕರ್ ದೇವನೂರು
ಈ ಜಗತ್ತಿಗೆ ನಾವು ಇರುವಿಕೆಯನ್ನು ಅರಿಯಲು ಬಂದಿದ್ದೇವೆ, ಮಾನವ ಸಂಬಂಧ ಪಟ್ಟಿ ಮಾಡದೇ ಸಮಾಜವನ್ನು ಉದ್ಧರಿಸಲು ಸಾಧ್ಯವಿಲ್ಲ. ಆಳ್ವಿಕೆಯಲ್ಲಿ ನಮ್ಮ ಬಾಳ್ವಿಕೆ ಇರಬೇಕು ಎಂಬುದನ್ನು ತೋರಿಸಿಕೊಟ್ಟ ಶ್ರೀನಿವಾಸಪ್ರಸಾದ್ ಇಂದಿನ ಕಾಲಘಟ್ಟದ ಯುವಕರಿಗೆ ಆದರ್ಶ ಪ್ರಾಯರಾಗಿದ್ದಾರೆ.
ಕಿಡ್ನಾಪ್ ಎಫ್ಐಆರ್ ಆಗುವ ಮುನ್ನವೇ ಸತೀಶ್ ಬಾಬು ವಶಕ್ಕೆ: ಸಾ.ರಾ.ಮಹೇಶ್ ಆರೋಪ
ಸುರೇಶ್ ಬಾಬುವನ್ನು ಕರೆದುಕೊಂಡು ಹೋಗಿದ್ದು ಬೇಕರಿಯೊಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಈಗ ಡಿಲಿಟ್ ಮಾಡಿ ಕೊಟ್ಟಿದ್ದಾರೆ. ಆದರೆ, ಮತ್ತೊಬ್ಬ ಮೊಬೈಲ್ ವೀಡಿಯೋ ಮಾಡಿ ಅದನ್ನು ಬೇರೊಬ್ಬರಿಗೆ ಕಳುಹಿಸಿದ್ದಾನೆ. ಇಷ್ಟೆಲ್ಲಾ ಸಾಕ್ಷಿಗಳು ನಮ್ಮ ಬಳಿ ಇವೆ. ಇದನ್ನು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಭಗವದ್ಗೀತೆ ಉಳಿದಿರುವುದು ಶಂಕರ ಭಗವತ್ಪಾದರಿಂದ: ಶ್ರೀದತ್ತ ವಿಜಯಾನಂದ ಸ್ವಾಮೀಜಿ
ಶಂಕರಾಚಾರ್ಯರು ಕಾಲ್ನಡಿಗೆಯಲ್ಲಿ ದೇಶ ಪರ್ಯಟನೆ ಮಾಡಿ ಹಿಂದೂ ಧರ್ಮ ಪುನರುತ್ಥಾನಗೊಳಿಸಿದರು. ಇಂದು ರಾಮಾನುಜರು ಅವತರಿಸಿದ ದಿನ ಕೂಡ, ಇಂತಹ ಪುಣ್ಯ ದಿನದಂದು ರಾಮಕೃಷ್ಣ - ಶಾರದಾದೇವಿನಗರ ಭಾಗದಲ್ಲಿ ವಿಪ್ರರು ಒಂದಾಗಿ ಸಮಸ್ತ ಹಿಂದೂಗಳನ್ನು ಒಗ್ಗೂಡಿಸಿ ಧರ್ಮದ ಕೆಲಸ ಮಾಡಬೇಕು.
ರಾಹುಕಾಲದಲ್ಲಿ ಗೃಹ ಪ್ರವೇಶ ಮಾಡಿ ಅರಿವು ಮೂಡಿಸಿದ ಸಾಹಿತಿ
ರಾಹುಕಾಲ ಎಂಬ ಹೆಸರು ಹಾಗೂ ಗ್ರಹದ ಜತೆಗೆ ಉಳ್ಳವರು ಬದುಕು ನಡೆಸುತ್ತಿದ್ದು ಅದರೊಂದಿಗೆ ದಲಿತರು ಮತ್ತು ಅಸ್ಪೃಶ್ಯರ ಜೀವನದ ಜತೆಯಲ್ಲಿ ಬದುಕಿನ ಆಟ ನಡೆಸುತ್ತಿದ್ದು ಇವೆಲ್ಲಕ್ಕೂ ಅಂತ್ಯವಾಡಬೇಕಾದರೆ ನಾವು ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಜೀವನ ಸಾಗಿಸಿ ವೈಚಾರಿಕ ಮತ್ತು ವೈಜ್ಞಾನಿಕದೆಡೆಗೆ ಸಾಗಿ ಬದುಕು ಕಟ್ಟಿಕೊಳ್ಳಬೇಕು.
ಎಚ್‌.ಡಿ. ಕೋಟೆಯಲ್ಲಿ ಸರಳವಾಗಿ ನಡೆದ ಶಂಕರಾಚಾರ್ಯರ ಜಯಂತಿ
ಕ್ರಿಸ್ತಶಕ 78ರಲ್ಲಿ ಶಂಕರಾಚಾರ್ಯರು ಕೇರಳದಲ್ಲಿ ಜನ್ಮ ತಾಳಿದರು. ಇವರು ಬಾಲ್ಯದಲ್ಲಿಯೇ ಪ್ರಾವೀಣ್ಯತೆ ಹೊಂದಿದ್ದರು. ತಮ್ಮ 7ನೇ ವಯಸ್ಸಿನಲ್ಲಿ ವೇದಾಧ್ಯಾಯನವಲ್ಲದೆ ಸಂಸ್ಕೃತವನ್ನು ತಿಳಿದಿದ್ದರು. ತಮ್ಮ 12ನೇ ವಯಸ್ಸಿನಲ್ಲಿ ದೀಕ್ಷೆ ಪಡೆದರು. ಇವರು ಈಶ್ವರನ ಅಪಾವತಾರವಾಗಿದ್ದು, ಹಿಂದೂ ಧರ್ಮದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಠಗಳನ್ನು ಸ್ಥಾಪಿಸಿದರು.
ಸನಾತನ ಧರ್ಮ ಉಳಿಸಿದ ಶ್ರೀಶಂಕರಾಚಾರ್ಯರು: ಡಾ. ಗುರುಮೂರ್ತಿ
8ನೇ ಶತಮಾನದ ಕಾಲಘಟ್ಟದಲ್ಲಿ ದೇಶದಲ್ಲಿ ಸನಾತನ ಧರ್ಮ ದೈನೇಸಿ ಸ್ಥಿತಿ ತಲುಪಿತ್ತು. ವಿಪರ್ಯಾಸವೆಂದರೆ ಇಂದೂ ಕೂಡ ಅದಕ್ಕಿಂತ ಮಿಗಿಲಾಗಿಲ್ಲ. ವಿವಿಧ ಪಂಥಗಳ ಮತ್ತು ಆಡಳಿತಗಾರರು ಸನಾತನ ಧರ್ಮದ ಕುರಿತಾಗಿ ಜನರನ್ನು ತಪ್ಪು ದಾರಿಗೆ ಎಳೆದ ಪರಿಣಾಮ ಸನಾತನ ಧರ್ಮದ ಅಸ್ತಿತ್ವಕ್ಕೆ ಸಂಚಕಾರ ತಂದಿತ್ತು.
ಜೂ.9ರಂದು ಮೈಸೂರಿನಲ್ಲಿ ಸಂಭ್ರಮದ ಬಸವ ಜಯಂತಿ ಆಚರಣೆ
ಜೂ. 9ರಂದು ನಡೆಯುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಆರ್ಥಿಕ ಸಹಕಾರ ನೀಡುವವರಿಂದ ನಗದು ಸ್ವೀಕಾರ ಮಾಡದೆ ಅವರ ಸಹಕಾರ ಮತ್ತು ಸಹಾಯವನ್ನು ನೇರವಾಗಿ ಜಯಂತಿ ಆಚರಣೆಯ ಖಾತೆಗೆ ಜಮಾ ಮಾಡಿಸಿಕೊಳ್ಳುತ್ತಿದ್ದು ಕಾರ್ಯಕ್ರಮ ಮುಗಿದ ಏಳು ದಿನಗಳ ಒಳಗೆ ಸಾರ್ವಜನಿಕವಾಗಿ ಲೆಕ್ಕಪತ್ರ ಮಂಡಿಸಲಾಗುವುದು.
ಪ್ರತಿಯೊಬ್ಬರೂ ಯೋಗ ಕಲಿತರೆ ಆರೋಗ್ಯದಿಂದ ಇರಬಹುದು: ಶಿವಪ್ರಕಾಶ್‌
ಯೋಗದಿಂದ ಆರೋಗ್ಯ ಮಾತ್ರವಲ್ಲದೇ ಉದ್ಯೋಗವಕಾಶಗಳು ಕೂಡ ಲಭ್ಯವಾಗುತ್ತಿವೆ. ನಮ್ಮ ಸಂಸ್ಥೆಯ 1980 ರಿಂದಲೂ ಮೈಸೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರಿಗೂ ಯೋಗ ತಲುಪಿಸುವ ಗುರಿ ಹೊಂದಿದೆ. ಇದಕ್ಕಾಗಿ ಐವೈಟಿ ಕೋರ್ಸ್‌ ನಡೆಸುತ್ತಾ, ಉತ್ತಮ ಯೋಗ ಶಿಕ್ಷಕರನ್ನು ತಯಾರು ಮಾಡುತ್ತಿದೆ. ಇಲ್ಲಿ ಕಲಿತರು ದೇಶ- ವಿದೇಶಗಳಲ್ಲಿ ಯೋಗ ಶಿಕ್ಷಕರಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ.
ಶಂಕರ, ರಾಮಾನುಜರ ಸಂದೇಶಗಳು ಸಮಾಜಕ್ಕೆ ಮಾದರಿ: ಟಿ.ಎಸ್.ಶ್ರೀವತ್ಸ
ಹಿಂದೂ ಧರ್ಮವನ್ನು ಪುನರತ್ಥಾನಗೊಳಿಸಿದ ಶಂಕರರು ಸಹಸ್ರಾಮಾನದ ಹಿಂದೆಯೇ ಸಾಮಾಜಿಕ ಸಾಮರಸ್ಯ ಸಂದೇಶ ಸಾರಿದ ರಾಮಾನುಜರು ಇಬ್ಬರು ಮಹನೀಯರ ಧ್ಯೇಯ ಸಿದ್ಧಾಂತಗಳು ಹಿಂದೂ ಸಮಾಜಕ್ಕೆ ಮಾದರಿಯಾಗಿದೆ. ಧಾರ್ಮಿಕ ಆಧ್ಯಾತ್ಮಿಕವಲ್ಲದೇ ಸಾಂಸ್ಕೃತಿಕ ವೈಜ್ಞಾನಿಕವಾಗಿಯೂ ಹಲವು ಕೊಡುಗೆಗಳನ್ನು ನೀಡಿದ್ದಾರೆ.
ಇಂದಿನಿಂದ ಕಂದಾಯ ಸೇವೆಗಳ ವಿಶೇಷ ಆಂದೋಲನ:ಸಿ.ಎಸ್. ಪೂರ್ಣಿಮಾ
ಕಂದಾಯ ಇಲಾಖೆ ಆದೇಶದಂತೆ ಕಸಬಾ ಹೋಬಳಿಯ ಕೆ.ಆರ್. ನಗರ ಪಟ್ಟಣ, ಕಾಳೇನಹಳ್ಳಿ, ಚೌಕಹಳ್ಳಿ, ಮಾರಿಗುಡಿಕೊಪ್ಪಲು, ಹೊಸಕೊಪ್ಪಲು, ಅರಕೆರೆ, ಅರಕರೆ ಕೊಪ್ಪಲು, ಗ್ರಾಮಗಳಿಗೆ ಗ್ರಾಮ ಆಡಳಿತಾಧಿಕಾರಿ ಮಹಮ್ಮದ್‌ ಅಜರ್ ತಿಪ್ಪೂರು, ಚಾಮಲಾಪುರ, ಕನುಗನಹಳ್ಳಿ. ದೆಗ್ಗನಹಳ್ಳಿ, ಲಾಲನಹಳ್ಳಿ, ಬಸವರಾಜಪುರ, ಕಂಠೇನಹಳ್ಳಿ, ಮೂಡಲಕೊಪ್ಪಲು, ಲಾಳಂದೇವನಹಳ್ಳಿ ಗ್ರಾಮದ ವ್ಯಾಪ್ತಿಗೆ ಎಂ. ನವೀನ್‌ ಕುಮಾರ್ ಅವರನ್ನು ನೇಮಿಸಲಾಗಿದೆ.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved