• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಳುವರಿ ಬಗ್ಗೆ ಯೋಚಿಸಿದವರು, ಮಣ್ಣಿನ ಬಗ್ಗೆ ಚಿಂತಿಸಲಿಲ್ಲ

ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನೈಸರ್ಗಿಕ ಕೃಷಿ ಮತ್ತು ಮಣ್ಣು ಸಂರಕ್ಷಣೆ ಕುರಿತು ಸಾಧಕರೊಂದಿಗೆ ಸಂವಾದ.

ನ್ಯಾ.ಎ.ಜೆ.ಸದಾಶಿವ, ಕಾಂತರಾಜ್‌ ವರದಿ ಜಾರಿಗಾಗಿ 14 ರಂದು ಡಿಸಿ ಕಚೇರಿ ಬಳಿ ಧರಣಿ
ಅಹಿಂದ ಜಾತಿಗಳ ಮತಗಳನ್ನು ಸರಕುಗಳನ್ನಾಗಿ ಮಾರ್ಪಡಿಸಿಕೊಂಡಿರುವ ಪ್ರಬಲರು ರಾಜಕೀಯವಾಗಿ ಅಧಿಕಾರ ಹಿಡಿದಿದ್ದಾರೆ. ಈಗಲಾದರೂ ಅಹಿಂದ ವರ್ಗದವರು ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ. ಎರಡೂ ವರದಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ಉದಾಸೀನ ಮನೋಭಾವ ತಳೆದಿರುವುದರಿಂದ ಎಚ್ಚರಿಸುವ ಸಂಬಂಧ ಡಿಸೆಂಬರ್ 14 ರ ಗುರುವಾರ ಬೆಳಿಗ್ಗೆ 11 ಕ್ಕೆ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಧರಣಿ ನಡೆಸಲಾಗುವುದೆಂದು ಸಿ.ಕೆ.ಮಹೇಶ್ ತಿಳಿಸಿದರು.
ಸಾಹಿತ್ಯವೆನ್ನುವುದು ಮಾನವೀಯ ನೆಲಯ ಪರಿಣಾಮಕಾರಿ ಮಾಧ್ಯಮ
ಸಾಹಿತ್ಯವೆನ್ನವುದು ಮಾನವೀಯತೆಯ ಇತಿಮಿತಿಯಲ್ಲಿ ಪ್ರತಿಕ್ರಿಯಿಸುವ ಪರಿಣಾಮಕಾರಿ ಮಾಧ್ಯಮವೆಂದು ಸಾಹಿತಿ ವಾಸುದೇವ ನಾಡಿಗ್‌ ಅಭಿಪ್ರಾಯಪಟ್ಟರು. ನಗರದ ದವಳಗಿರಿ ಬಡಾವಣೆಯ ಗಾಯತ್ರಿ ಶಿವರಾಂ ಇನ್ನರ್‌ವ್ಹೀಲ್ ಕ್ಲಬ್ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶೋಭಾ ಮಲ್ಲಿಕಾರ್ಜುನ್‌ರ ಮನದನಿ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಅವರು, ಉತ್ತಮ ಕೃತಿ ರಚನೆಗೆ ಆಳವಾದ ಅಧ್ಯಯನ, ನಿರಂತರ ಓದು, ಬಹುಮುಖ್ಯವಾಗುತ್ತದೆ ಎಂದರು.
ಚಿತ್ರದುರ್ಗದಲ್ಲಿರುವ ಡಿವೈಡರ್ ತೆರವಿಗೆ ಆಗ್ರಹ
ನಗರದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಡಿವೈಡರ್ ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ವಿಶಾಲವಾದ ರಸ್ತೆ ಹಾಗೂ ಫುಟ್‍ಪಾತ್ ನಿರ್ಮಿಸಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭಾಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಗಮನ ಸೆಳೆದು ಚಿತ್ರದುರ್ಗದಲ್ಲಿ ಡಿವೈಡರ್ ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡುವಂತೆ ಮನವಿ ಮಾಡಿರುವುದು ಸ್ವಾಗತಾರ್ಹವೆಂದರು.
ಶಾಲಾ ಮಟ್ಟದಲ್ಲಿ ಕ್ರಿಸ್‌ಮಸ್‌ ಆಚರಣೆ ನಿಯಂತ್ರಿಸಿ: ವಿಹಿಂಪ ಬಜರಂಗದಳ
Control Christmas Celebration At School Says Hindu Parishad
ಬಸವಪುತ್ಥಳಿ ನಿರ್ಮಾಣಕ್ಕೆ ಅನುದಾನ ದುರ್ಬಳಕೆ ಆರೋಪ
Allegation for mis appropriation of funds for Basaveshwara Statue
ಪೋಕ್ಸೋ ದೌರ್ಜನ್ಯ ಆಗದಂತೆ ತಡೆಗಟ್ಟಲು ಅಗತ್ಯ ಕ್ರಮ
ಪೋಕ್ಸೋ ದೌರ್ಜನ್ಯ ಆಗದಂತೆ ತಡೆಗಟ್ಟಲು ಅಗತ್ಯ ಕ್ರಮಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ
ಬೆಳಗಾವಿ ಅಧಿವೇಶನದಲ್ಲಿ ಮಾರ್ದನಿಸಿದ ದುರ್ಗದ ಡಿವೈಡರ್‌ಗಳು
Chitradurga Dividers Issue Discussed In Belgum Assembly Session
ಅಧಿಕಾರಿಗಳಿಂದ ಕರ್ತವ್ಯ ಲೋಪ...!
ಅಧಿಕಾರಿಗಳಿಂದ ಕರ್ತವ್ಯ ಲೋಪ...!ಗುಣಮಟ್ಟದ ಭತ್ತವನ್ನು ಖರೀದಿ ಮಾಡದೆ ಅಧಿಕಾರಿಗಳ ನಿರ್ಲಕ್ಷ್ಯಸರ್ಕಾರಕ್ಕೆ ಅಪಾರ ನಷ್ಟ: ಆರೋಪ
ಶಿಸ್ತು ಪದ್ಧತಿಯಲ್ಲಿ ಬಂಪರ್ ಭತ್ತ ಬೆಳೆದ ರೈತ..!
ಶಿಸ್ತು ಪದ್ಧತಿಯಲ್ಲಿ ಬಂಪರ್ ಭತ್ತ ಬೆಳೆದ ರೈತ..!ಶೇ.90ರಷ್ಟು ನೀರು ಸಹ ಉಳಿತಾಯ, ಟಿ.ನರಸೀಪುರ ತಾ. ಮಾಡ್ರಹಳ್ಳಿಯ ಎಂ.ಕೆ.ಕೈಲಾಸಮೂರ್ತಿ ಈ ಸಾಧಕ
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 472
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved