• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿಯಲ್ಲಿ ತರಕಾರಿ ಮಾರಾಟ ಮಾಡಿದ ಅತಿಥಿ ಉಪನ್ಯಾಸಕರು
ಜಿಲ್ಲಾಧಿಕಾರಿ ಕಚೇರಿ ಬಳಿ ಅತಿಥಿ ಉಪನ್ಯಾಸಕರು ಏರುದನಿಯಲ್ಲಿ ಕೂಗುತ್ತಾ ಹಣ್ಣು, ತರಕಾರಿ ವ್ಯಾಪಾರ ಮಾಡಿದ ಪರಿ ಇದು. ಮಹಿಳಾ ಉಪನ್ಯಾಸಕರು ಕೂಗುತ್ತಿದ್ದಾಗ ದಾರಿ ಹೋಕರು ಅತ್ತ ಕಣ್ಣು ಹಾಯಿಸಿ ಅಚ್ಚರಿ ವ್ಯಕ್ತಪಡಿಸಿದರು. ಸುಲಿದ ಅವರೆಕಾಳನ್ನು ಕೆಲವರು ಕೊಂಡೊಯ್ದರು.
ನೆಹರು ಮಾರುಕಟ್ಟೆ ಬಳಿ ಉಂಟಾಗುವ ಟ್ರಾಫಿಕ್ ನಿವಾರಿಸಿ: ಸಚಿವ ಡಿ.ಸುಧಾಕರ್
ನಗರದ ಪ್ರವಾಸಿ ಮಂದಿರದಲ್ಲಿ ನಗರಸಭೆ ಸದಸ್ಯರು, ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕಳೆದ ಕೆಲವು ದಿನಗಳ ಹಿಂದೆ ನಡೆದ ನೆಹರು ಮಾರುಕಟ್ಟೆಯ ಬಳಿಯ ಬಸ್ ಅಪಘಾತ ಅಲ್ಲಿಯ ಟ್ರಾಫಿಕ್‌ನ ತೀವ್ರತೆಯನ್ನು ಸೂಚಿಸುತ್ತದೆ. ಅಲ್ಲಿ ನಗರಸಭೆ ಮಳಿಗೆಗಳಿದ್ದು, ಅಲ್ಲಿನ ವ್ಯಾಪಾರಿಗಳನ್ನು ಮಳಿಗೆಗಳಿಗೆ ಸ್ಥಳಾoತರಿಸಬೇಕು. ಕಂದಾಯ ವಸೂಲಿಯ ಗುರಿಯನ್ನು ಸಾಧಿಸುವತ್ತ ಎಲ್ಲರೂ ಕಾರ್ಯೋನ್ಮುಖರಾಗಿ ಬಾಕಿ ಕಂದಾಯವನ್ನು ಶೀಘ್ರವೇ ವಸೂಲಿ ಮಾಡಬೇಕು ಎಂದು ಸೂಚಿಸಿದರು.
ಜಾತೀಯತೆ ಸಂಕೋಲೆ ಕಳಚಲು ಕನಕದಾಸರ ಕೀರ್ತನೆಗಳು ಸಹಕಾರಿ: ತಿಪ್ಪೇಸ್ವಾಮಿ
ಜಾತೀಯತೆ ಸಂಕೋಲೆ ಕಳಚಲು ಕನಕದಾಸರ ಕೀರ್ತನೆಗಳು ಸಹಕಾರಿ: ತಿಪ್ಪೇಸ್ವಾಮಿ
ಸದೃಢ ರಾಷ್ಟ್ರಕ್ಕೆ ಮಕ್ಕಳ ಭವಿಷ್ಯ ಸುಭದ್ರವಾಗಲಿ: ರಮೇಶ್
ಸದೃಢ ರಾಷ್ಟ್ರಕ್ಕೆ ಮಕ್ಕಳ ಭವಿಷ್ಯ ಸುಭದ್ರವಾಗಲಿ: ರಮೇಶ್
ಭದ್ರಾ ಮೇಲ್ದಂಡೆ ನೀರಾವರಿ ನಿಜಲಿಂಗಪ್ಪ ಕನಸು
ಭದ್ರಾ ಮೇಲ್ದಂಡೆ ನೀರಾವರಿ ನಿಜಲಿಂಗಪ್ಪ ಕನಸುಎಸ್ಸೆನ್ ಸ್ಮಾರಕ ಪುಣ್ಯಭೂಮಿಯಲ್ಲಿ ನಡೆದ 121ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌
ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು ನೇಣಿಗೆ ಶರಣಾದ ತಾಯಿ
ಚಳ್ಳಕೆರೆ: ತಾಲೂಕಿನ ಯಲಗಟ್ಟೆಯಲ್ಲಿ ಗೃಹಿಣಿಯೋರ್ವಳು ತನ್ನ ಎರಡು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ, ನಂತರ ತಾನೂ ಬಚ್ಚಲು ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ವಕೀಲ ಈರಣ್ಣಗೌಡ ಪಾಟೀಲ್‌ ಹತ್ಯೆ ಖಂಡಿಸಿ ಪ್ರತಿಭಟನೆ
ಕಲಬುರಗಿಯಲ್ಲಿ ವಕೀಲ ಈರನಗೌಡ ಪಾಟೀಲರನ್ನು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಲು ಬರುವ ಸಮಯದಲ್ಲಿ ಹಾಡಹಗಲೇ ವಕೀಲರ ಸಮವಸ್ತ್ರದಲ್ಲಿರುವಾಗ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ಬಲವಾಗಿ ಖಂಡಿಸಿದೆ. ಚಿತ್ರದುರ್ಗ ನ್ಯಾಯಾಲಯದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳಿಗೆ ಜಿ.ಪಂ ಸಿಒಇ ಭೇಟಿ
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಜಿಲ್ಲೆಯ ವಿವಿಧಡೆ ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಮೀಪದ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಚಿತ್ರಹಳ್ಳಿಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳ ಸಮುಚ್ಚಯದ ವಸತಿ ಶಾಲೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲಿಸಿದರು.
- ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು
ತಾಳಿ ಕಟ್ಟುವ ವೇಳೆ ವಧು ಮದುವೆ ನಿರಾಕರಿಸಿದ ಪರಿಣಾಮ ಮದುವೆ ನಿಂತು ಹೋದ ಘಟನೆ ತಾಲೂಕಿನ ಚಿಕ್ಕಬ್ಯಾಲದಕೆರೆಯಲ್ಲಿ ಗುರುವಾರ ನಡೆದಿದೆ. ಚಳ್ಳಕೆರೆ ಸುಕನ್ಯಾ ಹಾಗೂ ಜಿ.ಟಿ. ಮಧು ದಂಪತಿ ಮಗಳು ಯಮುನಾ ಜಿ.ಎಂ ಹಾಗೂ ಚಿಕ್ಕಬ್ಯಾಲದಕೆರೆ ನಾಗರತ್ನಮ್ಮ ಹಾಗೂ ಸಿ.ಬಿ. ಲಕ್ಷ್ಮಣ್ಣ ದಂಪತಿ ಮಗ ಮಂಜುನಾಥ್ ಅವರೊಂದಿಗೆ ಗುರುವಾರ ಚಿಕ್ಕಬ್ಯಾಲದಕೆರೆಯಲ್ಲಿ ಮದುವೆ ನಿಶ್ಚಯಿಸಲಾಗಿತ್ತು‌.
ಜಗಳೂರುನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸಲು ಆಗ್ರಹ
ಜಗಳೂರನ್ನು ಮರಳಿ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರ ಚಿತ್ರದುರ್ಗ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಬಸ್ಸೊಂದರಲ್ಲಿ ಆಗಮಿಸಿದ್ದ ಐವತ್ತಕ್ಕೂ ಹೆಚ್ಚು ಹೋರಾಟ ಸಮಿತಿ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮರು ಸೇರ್ಪಡೆ ಸಂಬಂಧ ಸರ್ಕಾರ ನೀಡಿರುವ ಸೂಚನೆಗಳ ಪಾಲಿಸುವಲ್ಲಿ ಆಡಳಿತವರ್ಗ ನಿಧಾನ ಪ್ರವೃತ್ತಿ ತೋರುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 472
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved