ಗ್ರಾಮಾಂತರಕ್ಕೆಭವಿಷ್ಯದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ವಿಜಯೇಂದ್ರಗೆ: ಗುರುಪಾದಸ್ವಾಮಿನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿಮಾಡಲು, ಎಸ್. ಬಾಲರಾಜು, ಎಚ್.ಡಿ. ಕುಮಾರಸ್ವಾಮಿ ಹಾಗೂ ಯದುವೀರ್ ಅವರ ಗೆಲುವಿಗೆ ನಮ್ಮ ಭಾಗದಲ್ಲಿ ಹೆಚ್ಚಿನಮತ ಕೊಡಿಸಲು ಕೈಲಾದ ಅಳಿಲು ಸೇವೆ ಮಾಡಲಿದ್ದು, ಮೂವರು ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ