• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗಳಿಗೆ ನೀರು ತಂದಿದ್ದಾಯ್ತು, ಈಗ ಏರಿಗಳತ್ತ ಕಾಳಜಿ
ಎರಡು ಕೋಟಿ ರು. ಅನುದಾನ ಮಂಜೂರಿಗೆ ತರಳಬಾಳು ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸಲಹೆರೈತರೊಂದಿಗೆ ಕಾತ್ರಾಳು ಕೆರೆ ವೀಕ್ಷಣೆ ಮಾಡಿ ಜಲಚರಗಳಿಗೆ ಬಯಲು ಸೀಮೆ ಬಾಗಿನ ಅರ್ಪಿಸಿದ ಸ್ವಾಮೀಜಿ
ಹಸಿರು ಪಟಾಕಿ ಮಾರಾಟ 15 ರವರೆಗೆ ಮಾತ್ರ ಅವಕಾಶ
ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ । ಮಾರಾಟಕ್ಕೆ ತಾಲೂಕು ಕೇಂದ್ರಗಳಲ್ಲಿ ಸ್ಥಳ ನಿಗದಿ । ಮಾರ್ಗಸೂಚಿ ಪಾಲನೆಗೆ ತಾಕೀತು
ಪ್ರತಿಭೆ ಹೊರತರುವಲ್ಲಿ ಶಿಕ್ಷಕ ಕಾರ್ಯ ಸ್ವಾಗತಾರ್ಹ
ತಾಲೂಕು ಮಟ್ಟದ ಕಲೋತ್ಸವ ಉದ್ಘಾಟಿಸಿ ಶಾಸಕ ಟಿ.ರಘುಮೂರ್ತಿ
ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥ್ಯ ಸ್ವಾಗತಾರ್ಹ: ಗುರುನಾಥ ಕೊಳ್ಳುರ್
ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥ್ಯ ಸ್ವಾಗತಾರ್ಹ: ಗುರುನಾಥ ಕೊಳ್ಳುರ್
ಮೌಢ್ಯ ತೊಡೆದು ಸುಜ್ಞಾನದ ಕಡೆಗೆ ಸಾಗೋಣ: ನಿವೃತ ನ್ಯಾಯಾದೀಶ ಎಚ್.ಬಿಲ್ಲಪ್ಪ
ಹೊಸದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಾಗಾರ
ಕೋಟೆನಾಡಲ್ಲಿ ಮುಂದುವರಿದೆ ಮಳೆ ಅಬ್ಬರ
ಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬುಧವಾರ ರಾತ್ರಿಯಿಂದೀಚೆಗೆ ಸುರಿದ ಮಳೆಯಿಂದಾಗಿ ಹಲವು ಚೆಕ್ ಡ್ಯಾಂಗಳ ಭರ್ತಿಯಾಗಿವೆ. ಚಿತ್ರದುರ್ಗ ತಾಲೂಕಿನ ಕಾತ್ರಾಳು ಕೆರೆ ಕೋಡಿ ಬಿದ್ದಿದ್ದು, ಜಿನಿಗೆ ಹಳ್ಳ ಭರ್ತಿಯಾಗಿ ಹರಿಯುತ್ತಿದೆ. ಇದರಿದಾಗಿ ಜಗಳೂರು ತಾಲೂಕಿನ ಸಂಗೇನಹಳ್ಳಿ ಕೆರೆಯ ನೀರಿನ ಪ್ರಮಾಣ ಏರಿಕೆಯಾಗಿದೆ. ಹೊಸದುರ್ಗ ತಾಲೂಕಿನಲ್ಲಿ ಮಳೆಯಾಗುತ್ತಿರುವುದರಿಂದ ವಿವಿ ಸಾಗರಕ್ಕೆ ಒಳ ಹರಿವು ಹೆಚ್ಚಳವಾಗಿದೆ.
ಓಬಿಸಿ ಮೀಸಲಾತಿ ತಪ್ಪಿಸಿದರು ಎಂದು ಟಿ.ಬಿ.ಜಯಚಂದ್ರ ವಿರುದ್ಧ ಆರೋಪ
ಮಾಜಿ ಸಚಿವ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ನಡೆಗೆ ಕುಂಚಿಟಿಗರ ರಾಜ್ಯ ಒಕ್ಕೂಟದ ಪದಾಧಿಕಾರಿಗಳು ಗರಂ ಆಗಿದ್ದಾರೆ. ಕೇಂದ್ರ ಓಬಿಸಿ ಪಟ್ಟಿಯಲ್ಲಿ ಕುಂಚಿಟಿಗರ ಸೇರ್ಪಡೆಗೆ ಜಯಚಂದ್ರ ತೊಡರುಗಾಲು ಹಾಕುತ್ತಿದ್ದಾರೆಂದು ಆರೋಪಿಸಿ ಒಕ್ಕೂಟದ ಸದಸ್ಯರು ಗುರುವಾರ ಕಪ್ಪು ಪಟ್ಟಿಧರಿಸಿ ಕರಾಳ ದಿನ ಆಚರಿಸಿದರು. ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಅಜಾತಶತ್ರು ಡಿ.ಬಿ. ಚಂದ್ರೇಗೌಡ ಪಂಚಭೂತಗಳಲ್ಲಿ ಲೀನ
ಮಾಜಿ ಸಚಿವ, ಅಜಾತಶತ್ರು ಡಿ.ಬಿ. ಚಂದ್ರೇಗೌಡ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ನೆರವೇರಿತು. ಚಂದ್ರೇಗೌಡರ ಹಿರಿಯ ಪುತ್ರಿ ವೀಣಾ ಅಗ್ನಿ ಸ್ಪರ್ಶಿಸಿದರು. ಅವರು ಪಂಚಭೂತಗಳಲ್ಲಿ ಲೀನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಮಧ್ಯರಾತ್ರಿ ನಿಧನರಾಗಿದ್ದರು. ಮಂಗಳವಾರ ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಸಾರ್ವಜನಿಕ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು.
ಅಧಿಕಾರ ದಾಹದಿಂದ ರೈತರ ಮರೆತ ಕೈ ನಾಯಕರು
ಸಕಾಲದಲ್ಲಿ ಮಳೆ ಬಾರದೆ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಹಿತ ಚಿಂತನೆ ಮಾಡದೆ ರಾಜ್ಯದ ಕಾಂಗ್ರೆಸ್‌ ನಾಯಕರು ಅಧಿಕಾರ ಹಂಚಿಕೆಯ ಸ್ಪರ್ಧೆಗೆ ಇಳಿದಿದ್ದಾರೆ ಎಂದು ಬಿಜೆಪಿ ಬರ ಅಧ್ಯಯನ ತಂಡದ ಮುಖ್ಯಸ್ಥ, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹರಿಹಾಯ್ದರು. ಭರಮಸಾಗರದ ಸಮೀದ ಕೊಳಹಾಳು ಗ್ರಾಮದಲ್ಲಿ ಬರ ಪರಿಶೀಲನೆ ನಂತರ ಮಾತನಾಡಿದರು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ಕೆಲವೆಡೆ ರೈತರು ಈಗಾಗಲೇ ಜಾನುವಾರುಗಳನ್ನು ಮಾರಾಟ ಮಾಡುವ ಸ್ಥಿತಿ ತಲುಪಿದ್ದಾರೆ.
ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ
ಬರ ನಿರ್ವಹಣೆಯಲ್ಲಿ ತನ್ನ ಜವಾಬ್ದಾರಿಯ ಮರೆತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನಾವಶ್ಯಕವಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತ, ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆರೋಪಗಳ ಮಾಡುತ್ತಾ ಕಾಲಹರಣ ಮಾಡುತ್ತಿದೆ ಎಂದು ವಿಧಾನಸಭೆ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 472
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved