• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಅದ್ಧೂರಿ ಆಚರಣೆಗೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ
ಅಗ್ನಿ ಅವಘಡಕ್ಕೆ ಅಡಿಕೆ, ತೆಂಗಿನ ತೋಟ ಭಸ್ಮ
ಅಗ್ನಿ ಅವಘಡಕ್ಕೆ ಅಡಿಕೆ, ತೆಂಗಿನ ತೋಟ ಭಸ್ಮ
ಊರಿಂದ ಒಂದು ಕಿಮೀ ದೂರದ ಶೆಡ್‌ನಲ್ಲಿ ಶಾಲೆ ಶುರು
80 ಮಕ್ಕಳಲ್ಲಿ ಮೊದಲ ದಿನ ಬಂದವರೇ ಮೂರು ವಿದ್ಯಾರ್ಥಿಗಳು। ತಾತ್ಕಾಲಿಕ ಶೆಡ್ ನಲ್ಲಿ ಮೂಲ ಸೌಕರ್ಯದ ಕೊರತೆ
೧.೫೦ ಲಕ್ಷ ಮೌಲ್ಯದ ಬ್ಯಾಟರಿ ಕಳವು
೧.೫೦ ಲಕ್ಷ ಮೌಲ್ಯದ ಬ್ಯಾಟರಿ ಕಳವು
ವಾಲ್ಮೀಕಿ ಭವನಕ್ಕೆ ಅನುದಾನ<bha>;</bha> ಸಚಿವ ಬಿ.ನಾಗೇಂದ್ರ ಭರವಸೆ
ಸಮಾಜದ ಅಭಿವೃದ್ಧಿಗೆ ನಾನು ಬದ್ಧ ಎಂದು ಸಚಿವರು
ಪರೀಕ್ಷಾ ಅಕ್ರಮ ತಡೆಗೆ ಜಾಗರೂಕರಾಗಿರಲು ಸೂಚನೆ
29ರಂದು ವಿವಿಧ ಇಲಾಖೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಜಿಲ್ಲಾಧಿಕಾರಿ ದಿವ್ಯಪ್ರಭು ಅಧ್ಯಕ್ಷತೆಯಲ್ಲಿ ಸಭೆ
ಅನ್ಯಾಯಕಾರಿ ಆಡಳಿತ ಈ ಮಕ್ಕಳ ಬೀದಿಗೆ ತಳ್ಳಬಹುದೇ!
ಹುಲಗಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಎಂಟರವರೆಗೆ ತರಗತಿಗಳಿದ್ದು ಸುಮಾರು 120 ವಿದ್ಯಾರ್ಥಿಗಳಿದ್ದಾರೆ. ಮೂರು ಆರ್ ಸಿಸಿ ಕಟ್ಟಡ, ಮೂರು ಹೆಂಚಿನ ಕಟ್ಟಡ ಸೇರಿ ಒಟ್ಟು ಒಂಬತ್ತು ಕೋಣೆಗಳಿದ್ದವು. ಆದರೆ ಯಾವಾಗ ಬೀದರ್ ಟು ಶ್ರೀರಂಗಪಟ್ಟಣ ರಸ್ತೆ ನಿರ್ಮಿಸಲು ಶಾಲಾ ಕಟ್ಟಡಗಳನ್ನು ಒಡೆಯುತ್ತಾರೆ ಎಂಬ ಮಾಹಿತಿ ಸಿಕ್ಕಿತೋ ಸುಮಾರು 40 ಕ್ಕೂ ಹೆಚ್ಚು ಮಕ್ಕಳನ್ನು ಪೋಷಕರು ಬೇರೆ ಶಾಲೆಗಳಿಗೆ ಸೇರಿಸಿಬಿಟ್ಟರು. ರಸ್ತೆ ಕಾಮಗಾರಿ ಗುತ್ತಿಗೆ ಪಡೆದ ಕಂಪನಿಯು ಶಾಲಾಡಳಿತ ಮಂಡಳಿ, ಪೋಷಕರು ಮತ್ತು ಗ್ರಾಮಸ್ಥರ ಮನವೊಲಿಸಿ ಹೊಸ ಕಟ್ಟಡ ಕಟ್ಟಿ ಕೊಡುತ್ತೇವೆ ಎಂದು ಹೇಳಿ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರ ಜಂಟಿ ಖಾತೆಗೆ 52 ಲಕ್ಷ ಹಣ ವರ್ಗಾವಣೆ ಮಾಡಿಯೂ ಬಿಟ್ಟಿತು. ಹಣ ಬಂದು ಖಾತೆಗೆ ಬಿದ್ದ ಮೇಲೆ ಹೊಸ ಕಟ್ಟಡಗಳ ನಿರ್ಮಾಣವಾಗುತ್ತದೆ ಎಂದು ಸಹಜವಾಗಿ ಎಲ್ಲರೂ ನಂಬಿ ಬಿಟ್ಟರು. ಆದರೆ ಆಗಿರುವುದೇ ಬೇರೆ.
12 ನೇ ಶತಮಾನದಿಂದ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ
12 ಶತಮಾನದಿಂದ ಮಹಿಳೆಯರಿಗೆ ಹೆಚ್ಚು ಪ್ರಾತಿನಿಧ್ಯ ನೀಡುವ ಲೋಕ ತೆರೆದುಕೊಂಡಿತೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಬಸವಕೇಂದ್ರ ಮುರುಘಾಮಠದ ಆಡಳಿತಾಧಿಕಾರಿ ಬಿ.ಎಸ್.ರೇಖಾ ಅಭಿಪ್ರಾಯಪಟ್ಟರು. ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಅನುಭವ ಮಂಟಪದಲ್ಲಿ ಆಯೋಜಿಸಲಾದ ವಚನಕಾರ್ತಿಯರ ಅರಿವಿನ ನೆಲೆ ಕುರಿತ ಮಹಿಳಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂದು ನೀಡಿದ ಪ್ರಾತಿನಿಧ್ಯದ ಫಲವಾಗಿ ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲೂ ಸೈ ಎನಿಸಿಕೊಳ್ಳುತ್ತಿದ್ದಾಳೆ. ಕುಟುಂಬದ ಜವಾಬ್ದಾರಿ ಹೊರಲು ಕಾರಣವಾಗಿದೆ. ಎಲ್ಲ ಕ್ಷೇತ್ರದಲ್ಲಿಯೂ ತನ್ನ ಇರುವಿಕೆಯ ಪಡೆದುಕೊಂಡಿದ್ದಾಳೆಂದರು.
ವಿಜಯದಶಮಿಗೆ ಕೋಟೆ ನಾಡಲ್ಲಿ ಭಕ್ತಿ ,ಭಾವಗಳ ಸಮಾಗಮ
ವಿಜಯದ ಸಂಕೇತವಾಗಿ ಆಚರಿಸಲ್ಪಡುವ ವಿಜಯದಶಮಿಗೆ ಮಂಗಳವಾರ ಕೋಟೆ ನಾಡು ಚಿತ್ರದುರ್ಗದಲ್ಲಿ ಭಕ್ತಿ , ಭಾವಗಳ ಸಮಾಗಮವಾದಂತೆ ಕಂಡು ಬಂತು. ಬಸವಕೇಂದ್ರ ಮುರುಘಾ ಮಠದಿಂದ ಅದ್ಧೂರಿಯಾಗಿ ಜನಪದ ಕಲಾ ತಂಡಗಳ ಮೆರವಣಿಗೆ ನಡೆಯಬೇಕಿತ್ತು. ಪುಷ್ಪಾಲಂಕೃತ ಸಾರೋಟ್ ನಲ್ಲಿ ಮುರುಘಾ ಶ್ರೀ ಸಾಗಿ ದುರ್ಗದ ಜನತಗೆ ದರ್ಶನ ನೀಡುತ್ತಿದ್ದರು. ಆದರೆ ಕಾರಣಾಂತರಗಳಿಂದ ಕಳೆದೆರೆಡು ವರ್ಷಗಳಿಂದ ಈ ದೃಶ್ಯ ಮಸುಕಾಗಿದೆ. ಮುರುಗಿ ಶಾಂತವೀರ ಶ್ರೀಗಳ ಭಾವಚಿತ್ರ ಮೆರವಣಿಗೆಗಷ್ಟೇ ಸೀಮಿತವಾಗಿದೆ.
- ರಾತ್ರೋ ರಾತ್ರಿ ಪ್ರತಿಷ್ಠಾಪನೆಯಾಗಿದ್ದ ಮೂರ್ತಿಗಳ ಅನಾವರಣ
ನಗರದ ರಂಜಿತಾ ಹೋಟೆಲ್ ಮತ್ತು ಇಂದಿರಾ ಕ್ಯಾoಟೀನ್ ಮುಂಭಾಗ ಕಳೆದ ಅಕ್ಟೊಬರ್ 3ರಂದು ಕರ್ನಾಟಕ ರಕ್ಷಣಾ ವೇದಿಕೆಯವರು ರಾತ್ರೋರಾತ್ರಿ ಎರಡು ಪ್ರತಿಮೆಗಳ ಪ್ರತಿಷ್ಠಾಪನೆ ಮಾಡಿದ್ದರು. ಪ್ರತಿಮೆಗಳ ಮುಖ ಕಾಣದಂತೆ ಬಟ್ಟೆಯಿಂದ ಮುಚ್ಚಲಾಗಿತ್ತು. ರಾಷ್ಟ್ರಕವಿ ಕುವೆಂಪು ಹಾಗೂ ಪುನೀತ್ ರಾಜಕುಮಾರ್ ಅವರ ಪ್ರತಿಮೆಗಳು ಹೂವಿನ ಹಾರಗಳಿಂದ ಸಿಂಗಾರಗೊಂಡು ಸಾರ್ವಜನಿಕರ ದರ್ಶನಕ್ಕೆ ತೆರೆದುಕೊಂಡಿವೆ ರಾತ್ರೋರಾತ್ರಿ ಪ್ರತಿಷ್ಠಾಪನೆಗೊಂಡಿದ್ದ ಪ್ರತಿಮೆಗಳ ಬಗ್ಗೆ ಕರವೇ ಮತ್ತು ನಗರಸಭೆ ಅಧಿಕಾರಿಗಳ ನಡುವೆ ಹಗ್ಗ ಜಗ್ಗಾಟ ನಡೆದೇ ಇತ್ತು. ನಗರಸಭೆ ಅಧಿಕಾರಿಗಳು ಸಹ ಕರವೇ ಕಾರ್ಯಕರ್ತರನ್ನು ಕರೆದು ಮಾತುಕತೆ ನಡೆಸಿ ನೋಟಿಸ್ ನೀಡಿದ್ದರು ಎನ್ನಲಾಗಿದೆ. ಆದರೆ ಇದೀಗ ಭಾನುವಾರ ಬೆಳಗ್ಗೆ ಎರಡೂ ಪ್ರತಿಮೆಗಳನ್ನು ಕರವೇ ಕಾರ್ಯಕರ್ತರು ಅನಾವರಣಗೊಳಿಸಿದ್ದಾರೆ.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved