• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿ, ಬರಹಗಾರರು ಸಮಾಜಮುಖಿ‌‌ಯಾಗಿ ಬರೆಯಬೇಕು: ಸಿದ್ದರಾಮ ಹೊನ್ಕಲ್
ಗಜಲ್‌ ಗಳ ಮೂಲಕ ಪ್ರೀತಿ, ಪ್ರೇಮಾನುಭೂತಿಯಿಂದ ತುಂಬಿದ ನವಿರಾದ ಭಾವನೆಗಳನ್ನು, ವಿರಹ ವೇದನೆಯ ನೋವುಗಳನ್ನು ಅತ್ಯಂತ ಸೊಗಸಾಗಿ ಕಟ್ಟಿಕೊಡುವುದರ ಜೊತೆಗೆ ಹಸಿವು, ಬಡತನ, ಅವಮಾನಗಳಿಗೂ ಸಂವೇದನಾಶೀಲವಾಗಿ ಸ್ಪಂದಿಸಬಹುದು
ಪ್ರಜ್ವಲ್ , ಪ್ರೀತಂ ಭೇಟಿಗೆ ನನ್ನ ಮಧ್ಯಸ್ಥಿಕೆ ಅಗತ್ಯ ಏನಿದೆ?
ಹಾಸನದಲ್ಲಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ನಿನ್ನೆಯು ಹಾಸನಕ್ಕೆ ಹೋಗಿದ್ದೆ. ಅಲ್ಲಿ ಯಾವುದೇ ಸಮಸ್ಯೆ ಕಾಣಲಿಲ್ಲ. ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ನವರಿಗಿಂತಲೂ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸ ಮಾಡುತ್ತಿದ್ದಾರೆ
ಅತಿಥಿ ಉಪನ್ಯಾಸಕರಾಗಿಯೇ ನಿವೃತ್ತಿ : 5 ಲಕ್ಷ ಹಿಡಿಗಂಟು
ಉನ್ನತ ಶಿಕ್ಷಣ ಇಲಾಖೆಯಲ್ಲಿ ಅತಿಥಿ ಉಪನ್ಯಾಸಕರಾಗಿ ನಿವೃತ್ತಿ ಹೊಂದಿದ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ 5 ಲಕ್ಷ ಹಿಡಿಗಂಟು ಪಡೆದ ರಾಜ್ಯದ ಮೊದಲಿಗರಾಗಿದ್ದಾರೆ.
ವಿಂಟೇಜ್ ಕಾರ್ ರ್ಯಾಲಿಯ ಮೂಲಕ ಮತದಾನ ಜಾಗೃತಿ
ಪ್ರಜೆಗಳೆಲ್ಲರೂ ಪ್ರಜಾಪ್ರಭುತ್ವ ಮತ್ತು ಚುನಾವಣೆಯ ಯಜಮಾನರು. ಇದನ್ನು ಹೆಚ್ಚಿನ ಜಾಗರೂಕತೆಯಿಂದ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಆಗಿರುತ್ತದೆ. ಹೀಗಾಗಿ, ಪ್ರತಿ ಬಾರಿಯೂ ಚುನಾವಣಾ ಹಬ್ಬದ ಮೆರಗನ್ನು ಹೆಚ್ಚಿಸಲು ಎಲ್ಲರು ಕಡ್ಡಾಯವಾಗಿ ಮತದಾನ ಮಾಡಬೇಕು
ಸಂಸ್ಕಾರ ಕಲಿಸುವುದು ಪೋಷಕರಿಗೆ ಆದ್ಯತೆಯಾಗಬೇಕು: ಡಾ. ಗುರುರಾಜ ಕರ್ಜಗಿ
ಮಕ್ಕಳಿಗೆ ಸಂಸ್ಕಾರ, ಸನ್ನಡತೆ ರೂಪಿಸುವುದು ಪೋಷಕರಿಗೆ ಮೊದಲ ಆದ್ಯತೆಯಾಗಬೇಕು, ಮಗುವಿನ ತಾಯಿ ಈ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಬೇಕು
ಕುವೆಂಪು ಎಲ್ಲಾ ಕಾಲಕ್ಕೂ ಪ್ರಸ್ತುತ : ಕೃಪಾಕರ
ಅಣ್ಣನ ನೆನಪು ಕುವೆಂಪು ಅವರ ಜೀವನ ಚರಿತ್ರೆ. ಇದನ್ನು ನಾಟಕ ರೂಪಕ್ಕೆ ತರುವುದು ಸುಲಭವಲ್ಲ. ಇದು ನಾಟಕವಲ್ಲದ ನಾಟಕ. ಅಣ್ಣನ ನೆನಪು ಸಾಕ್ಷ್ಯ ನಾಟಕವನ್ನು 2ನೇ ಬಾರಿಗೆ ನೋಡುತ್ತಿದ್ದೇವೆ. ಕಲಾವಿದರು ಸಾಕಷ್ಟು ಬದಲಾವಣೆಯೊಂದಿಗೆ ಅಭಿನಯಿಸುತ್ತಿದ್ದು, ನಾಟಕ ವೀಕ್ಷಣೆಗೆ ಕುತೂಹಲಿಯಾಗಿದ್ದೇನೆ
ಗಾಂಧಿ, ಅಂಬೇಡ್ಕರ್, ಬಾಬೂಜಿ ಆದರ್ಶ, ಸಿದ್ಧಾಂತ ಪಾಲಿಸಬೇಕು: ಲಕ್ಷ್ಮಣ

ರಾಹುಲ್ ಗಾಂಧಿ ಅವರ ತೇಜೋವಧೆಗೆ, ದಡ್ಡ ಎಂದು ಬಿಂಬಿಸಲು 8 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಅವರ ವರ್ಚಸ್ಸು ಕಡಿಮೆ ಆಗಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ತಿಳಿಸಿದರು.

9 ರಿಂದ ಶ್ರೀರಾಮನವಮಿ ಸಂಗೀತೋತ್ಸವ: ವಿ.ಎನ್. ದಾಸ್
ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ ಪ್ರಸಿದ್ದ ಗಾಯಕ, ಗಾಯಕಿಯರಿಂದ ಸುಗಮ ಸಂಗೀತ, ಭಕ್ತಿಗೀತೆಗಳು, ದಾಸರಪದಗಳು, ಶಿಶುನಾಳ ಷರೀಪರಗೀತೆಗಳು, ಭಾವಗೀತೆ, ಜಾಗಪದಗೀತೆಗಳು ತಾಳ ವಾದ್ಯ ಹೀಗೆ ವಿವಿಧ ಕಾರ್ಯಕ್ರಮಗಳು ಸಂಜೆ 6-30 ರಿಂದ 10 ರವರೆಗೆ ನಡೆಯಲಿದೆ.
ನಗರ ಪಾಲಿಕೆಯಿಂದ ಮತದಾನ ಜಾಗೃತಿ
ನಗರದ ರೈಲ್ವೆ ನಿಲ್ದಾಣದ ಬಳಿ ನಗರ ಪಾಲಿಕೆ ಸಿಬ್ಬಂದಿ ಮತದಾನ ಜಾಗೃತಿ ಮೂಡಿಸಿದರು. ಬಾಬೂ ಜಗಜೀವನರಾಮ್ ಜಯಂತಿ ಅಂಗವಾಗಿ ರೈಲ್ವೆ ನಿಲ್ದಾಣದ ಎದುರಿನಲ್ಲಿ ಜಮಾವಣೆಗೊಂಡಿದ್ದ ನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕರಪತ್ರಗಳನ್ನು ಹಂಚಿ, ಪೋಸ್ಟರ್‌ ಗಳನ್ನು ಹಿಡಿದು ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ಈ ಬಾರಿ ನನಗೆ ಅವಕಾಶ ಸಿಕ್ಕಿದೆ ಮತ ನೀಡಿ ಆಶೀರ್ವದಿಸಿ: ಬಾಲರಾಜು
ಈ ಭಾಗದ ನಾಯಕರಾಗಿದ್ದ ದಿವಂಗತ ರಾಜಶೇಖರ ಮೂರ್ತಿಯವರು ಆರ್. ಧ್ರುವನಾರಾಯಣ್ ನಾನು ಸೇರಿದಂತೆ ಇತರೆ ವರ್ಗದ ನಾಯಕರನ್ನು ಆಶೀರ್ವದಿಸಿ ಬೆಳೆಸಿದ್ದಾರೆ. ‌ಅವರಂತೆ ನಾವು ಕೂಡ ಪ್ರಾಮಾಣಿಕವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದೇವೆ
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 557
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved