• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಒಳಿತಿಗಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ಒಟ್ಟಿಗೆ ನೆನೆಯಬೇಕು: ಪ್ರೊ.ಎನ್.ಕೆ. ಲೋಕನಾಥ್
ಬಾಬೂಜಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಬ್ರಿಟಿಷರಿಂದ ಲಾಟಿ ಏಟು ತಿಂದು ಜೈಲು ವಾಸ ಅನುಭವಿಸಿದ್ದರು. ಸ್ವಾತಂತ್ರ್ಯ ಹೋರಾಟದ ಸಂದರ್ಭ, ಸ್ವಾತಂತ್ರ್ಯ ನಂತರದ ದೇಶಾಭಿವೃದ್ಧಿಯ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರನ್ನು ಮಾತ್ರ ನಾವು ನೆನೆಯುತ್ತೇವೆ.
108 ಸಮಸ್ಯಾತ್ಮಕ ಹಳ್ಳಿಗಳಿಗೆ ನೀರು ಒದಗಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ
ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳು, ಗ್ರಾಪಂ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆಯ ಎಂಜಿನಿಯರುಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜಲ ಮೂಲಗಳ ಸಂರಕ್ಷಣೆ, ನಿರ್ವಹಣೆ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಜನ, ಜಾನುವಾರುಗಳಿಗೆ ನೀರು ಒದಗಿಸಬೇಕು
ಯದುವೀರ್ ಅವಿರೋಧ ಆಯ್ಕೆಯಾಗಲಿ: ಎಚ್. ವಿಶ್ವನಾಥ್
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿಪರ ಕಾರ್ಯಗಳನ್ನು ಮರೆಯಲುಂಟೇ? ಅಂದಿನ ಕಾಲದಲ್ಲೇ ಶೋಷಿತ ಸಮಾಜಕ್ಕಾಗಿ ಶೇ. 80 ರಷ್ಟು ಮೀಸಲಾತಿ ನೀಡಿದ ರಾಜಪ್ರಭುತ್ವ ಅದಾಗಿತ್ತು. ನೀರಾವರಿ, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಸ್ಥಾಪನೆ, ಕೆ.ಆರ್.ಎಸ್. ಡ್ಯಾಂ ನಿರ್ಮಾಣ, ಪ್ರಜಾಪ್ರತಿನಿಧಿ ಸಭೆ ಹೀಗೆ ಈ ಭಾಗದ ಜನರಿಗೆ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸಿ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಕ್ರಮ: ಬಿ. ಸುಪ್ರಿಯಾ
ಕ್ಷೇತ್ರದಲ್ಲಿ ಒಟ್ಟು 2,18,786 ಮತದಾರರಿದ್ದು, ಈ ಪೈಕಿ ಪುರುಷರು 1,08,008 ಮತ್ತು ಮಹಿಳಾ ಮತದಾರರು 1,10,766 ರಿದ್ದು 12 ಮಂದಿ ಇತರೆ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದ ಅವರು, ಪುರುಷರಿಗಿಂತ 2,758 ಮಂದಿ ಮಹಿಳಾ ಮತದಾರರು ಹೆಚ್ಚಾಗಿ ಇರುವರೆಂದು
ಸಂವಿಧಾನ ಉಳಿಸಲು ಕಾಂಗ್ರೆಸ್ ಬೆಂಬಲಿಸಿ: ಡಾ. ಯತೀಂದ್ರ
ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ದಿನನಿತ್ಯ ಬಳಕೆಯ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆಗಳನ್ನು ಏರಿಸಿ ಬಡವರು ಬದುಕುವುದೇ ಕಷ್ಟವಾಗಿದೆ.
ಎಸ್ಡಿಎಂ ಐಎಂಡಿ ಘಟಿಕೋತ್ಸವದಲ್ಲಿ ಪಿಜಿಡಿಎಂ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ
ಹಳೆಯ ವಿದ್ಯಾರ್ಥಿ ಸುಮನ್ ನಾರಾಯಣ್ ನೆನಪಿಗಾಗಿ ಮಾನವ ಸಂಪನ್ಮೂಲ ನಿರ್ವಹಣೆಯ ವಿಷಯದಲ್ಲಿ ಉತ್ತಮ ಸಾಧನೆಗಾಗಿ ನೀಡುವ ಚಿನ್ನದ ಪದಕ ಪಡೆದರು.
ಮೈಸೂರು : ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ: ಜಿಪಂ ಸಿಇಒ

 ಜಿಲ್ಲಾಧಿಕಾರಿಗಳ ಕಚೇರಿಯಿಂದ ನಿಗಧಿ ಪಡಿಸಿದ ದರ ಆಧರಿಸಿ ಟ್ಯಾಂಕರ್‌ ವಾಟರ್‌ ಸಪ್ಲೈ ಆಪ್‌ ಮುಖಾಂತರ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್‌ ನೀರು ಸರಬರಾಜು ಮಾಡಬೇಕು -ಜಿಪಂ ಸಿಇಒ ಕೆ.ಎಂ. ಗಾಯತ್ರಿ

ಯುವ ಮತದಾರರೇ, ಕಡ್ಡಾಯವಾಗಿ ಮತದಾನ ಮಾಡಿ: ಜಿ.ಡಿ.ಶೇಖರ್ ಕರೆ
ಯುವಕರು ತಪ್ಪದೇ ಮತದಾನ ಮಾಡಬೇಕು, ಅದರ ಜೊತೆಗೆ ತಮ್ಮ ಕುಟುಂಬದ ಹಾಗೂ ಸುತ್ತಮುತ್ತಲಿನ ಜನರನ್ನು ಕೂಡ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಯುವಕರು ಪ್ರಜಾಪ್ರಭುತ್ವದಲ್ಲಿ ಮತದಾನದ ಮೌಲ್ಯವನ್ನು ಅರಿತುಕೊಳ್ಳಬೇಕು. ಒಂದೊಂದು ಮತಕ್ಕೂ ಬೆಲೆಯಿದೆ. ಒಂದು ಸದೃಢ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಮತದಾನವು ಪ್ರಮುಖ ಪಾತ್ರವಾಗಿದೆ. ಹೀಗಾಗಿ, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು.
ಯಾಂತ್ರಿಕ ನಾಗರೀಕತೆಯಿಂದ ಪ್ರಕೃತಿಗೆ ವಿರುದ್ಧವಾಗಿದ್ದೇವೆ: ಶಂಕರ್‌ ದೇವನೂರು
ನಾವಿಂದು ಆರ್ಥಿಕ ಅವಿವೇಕತನ ಮತ್ತು ಯಾಂತ್ರಿಕ ನಾಗರೀಕತೆಯಲ್ಲಿ ಬದುಕುತಿದ್ದೇವೆ. ನಿಸರ್ಗವು ಸೌಂದರ್ಯ ಮಾತ್ರವಲ್ಲ. ನಮ್ಮೆಲ್ಲರ ಬದುಕಿನ ವ್ಯಕ್ತಿತ್ವದ ವಿಸ್ತಾರ. ಹುಟ್ಟುತ್ತ ಮಾನವ, ಬೆಳೆಯುತ್ತ ಸಾಧಕನಾಗಿ ಕೊನೆಯಲ್ಲಿ ಬೆಳಕಾಗಬೇಕು. ಇದು ಭಗವಂತ ಮನುಷ್ಯನಿಗೆ ಕೊಟ್ಟ ಮಹತ್ವದ ಸಂದೇಶ. ಬದುಕು ಬೆಳಕಾಗಬೇಕು. ಬದುಕು ಬಯಲಾಗಬೇಕು.
ಬರಗಾಲ ವಿಚಾರ ಮುಂದಿಟ್ಟುಕೊಂಡು ಸಿಎಂ ರಾಜಕೀಯ ಗಿಮಿಕ್: ಸಿ.ಎಚ್.ವಿಜಯಶಂಕರ್ ಆರೋಪ
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾ‌ನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ನಿಶ್ಚಿತ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನವರು ಚರ್ಚೆಗೆ ಬರಲಿ. ಹಾಗೇ ಲೋಕಸಭಾ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಂತಲೇ ಬರಗಾಲ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 557
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved