ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಲು ಶಿಬಿರಗಳು ಉತ್ತಮ ಅವಕಾಶಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಧರ್ಮಸ್ಥಳ ಯೋಜನೆ ಒಳ್ಳೆಯ ಕೆಲಸಗಳನ್ನು, ಸೇವೆಯನ್ನು ಕೊಡುತ್ತಿದ್ದಾರೆ, ಇಂತಹ ಸೇವೆಯನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಹಕಾರ ನೀಡಬೇಕು.