• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಪಾಲಿನ ತೆರಿಗೆ ನೀಡುವಂತೆ ಆಗ್ರಹ
ಆಡಳಿತವನ್ನು ನಾವು ಪ್ರಶ್ನಿಸಬೇಕಿದೆ. ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಕರಾಳ ದಿನಗಳನ್ನೇ ಅನುಭವಿಸಿದ್ದೇವೆ. ಸುಳ್ಳು ಹೇಳಿಕೊಂಡೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ಕುಡುತ್ತೇವೆ. ಪ್ರತಿ ಕುಟುಂಬಕ್ಕೆ 15 ಲಕ್ಷ ಹಾಕುತ್ತೇವೆ ಎಂಬ ಸುಳ್ಳನ್ನು ಹೇಳಿದರು. ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಅನ್ನೇ ಬರೆಸುವ ಮೂಲಕ ಇವರ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಮುಖವಾಡ ಕಳಚಿಬಿದ್ದಿದೆ. ಹಾಗಾಗಿ ಈ ಬಾರಿ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಬೇಕಿದೆ
ಲೋಕ ಚುನಾವಣೆಗೆ ಮೈಸೂರಿಂದ 26 ಲಕ್ಷ ಬಾಟಲ್‌ ಇಂಕ್‌ ಪೂರೈಕೆ
ಲೋಕಸಭೆ ಚುನಾವಣೆಗೆ ಮೈಸೂರು ಪೇಯಿಂಟ್ಸ್‌ ಅಂಡ್‌ ವಾರ್ನಿಷ್‌ ಲಿಮಿಟೆಡ್‌ಗೆ ಚುನಾವಣಾ ಆಯೋಗದಿಂದ 26 ಲಕ್ಷ ಇಂಕ್‌ ಬಾಟಲ್‌ಗಾಗಿ ಬೇಡಿಕೆ ಸಲ್ಲಿಕೆಯಾಗಿದೆ.
ಅವಧಿ ಮೀರಿರುವ ತಂಪು ಪಾನೀಯ ಮಾರಾಟ: ಪರಿಶೀಲನೆ
ಅಂಗಡಿಯ ಮಾಲೀಕರು ಗ್ರಾಹಕರಿಗೆ ಉತ್ತಮವಾದ ತಂಪು ಪಾನೀಯ ಮತ್ತು ಶುದ್ಧವಾದ ಆಹಾರ ಪದಾರ್ಥಗಳನ್ನು ನೀಡಬೇಕು, ಎಲ್ಲ ತಿಂಡಿ ಪದಾರ್ಥಗಳ ಮೇಲೆ ತಯಾರಿಸಿರುವ ದಿನಾಂಕ ಮತ್ತು ಅವಧಿ ಮೀರುವ ದಿನಾಂಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಅವಧಿ ಮೀರಿರುವ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಗ್ರಾಹಕರಿಗೆ ನೀಡಬಾರದು ಹಾಗೂ ಎಲ್ಲ ಹೋಟೆಲ್ ಮತ್ತು ಬೇಕರಿ ಮಾಲೀಕರು ಕಡ್ಡಾಯವಾಗಿ ಆಹಾರ ಪರವಾನಿಗೆ ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿದರು.
ಕೇರಳಕ್ಕೆ ಸಾಗಿಸಲು ಸಂಗ್ರಹಿಸಿದ್ದ 459 ಚೀಲ ಬಿತ್ತನೆ ಬೀಜ ವಶಕ್ಕೆ
ನಿಖರ ಮಾಹಿತಿ ಮೇರೆಗೆ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ಗೋದಾಮು ಮತ್ತು ಸಿಂಧುವಳ್ಳಿ ಗ್ರಾಮದ ಕೆ.ಎ. ಆಗ್ರೋ ಬಿತ್ತನೆ ಬೀಜ ಮಾರಾಟ ಕೇಂದ್ರದ ಮೇಲೆ ದಾಳಿ ನಡೆಸಲಾಗಿದ್ದು, ಅಲ್ಲಿ ಸುಮಾರು ಪರವಾನಗಿಯಲ್ಲಿ ನಮೂದಿಸದೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 230 ಚೀಲ ಮತ್ತು ಯಾವುದೇ ಸಂಸ್ಥೆಯ ಲೇಬಲ್ ಇಲ್ಲದ 110 ಚೀಲ ಬಿತ್ತನೆ ಬೀಜ ಹಾಗೂ ವಾರಂಗಲ್ ಸಂಸ್ಥೆಯ ಸುಮಂಜಲಿ ಸೀಡ್ಸ್ ಹಾಗೂ ಫಾರ್ಮ್ ಕಂಪನಿಗೆ ಸೇರಿದ 83 ಚೀಲ, ವೆಂಕಟೇಶವರ ಸೀಡ್ಸ್ ದಾಸಪುರಂಗೆ ಸೇರಿದ 36 ಚೀಲ ಸೇರಿದಂತೆ ಒಟ್ಟು 459 ಚೀಲ ಬಿತ್ತನೆ ಬೀಜಗಳನ್ನು ವಶಕ್ಕೆ ಪಡೆಯಲಾಗಿದೆ
ಸಂವಿಧಾನದ ಆಶಯ ಕುರಿತು ಚಾಮುಂಡಿಬೆಟ್ಟದಲ್ಲಿ ಪ್ರವಾಸಿಗರು, ಭಕ್ತಾಧಿಗಳಿಗೆ ಅರಿವು
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಗಿರಿಧರ್, ಸಹಾಯಕ ನಿರ್ದೇಶಕ ಡಿ.ಸಿ. ಶಿವಣ್ಣ, ಪಿಡಿಒಗಳು, ಕಾರ್ಯದರ್ಶಿಗಳು, ಎಸ್‌ ಡಿಎಎ, ಡಿಇಒ ಹಾಗೂ ಬಿಲ್ ಕಲೆಕ್ಟರ್‌ ಗಳವರು ಮತ್ತು ಶಾಲಾ ಮಕ್ಕಳೆಲ್ಲರೂ ಭಾಗವಹಿಸಿ, ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನದ ಆಶಯಕ್ಕೆ ಬದ್ಧರಾಗಿರುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದರು.
ಬಹುರೂಪಿ ನಾಟಕೋತ್ಸವ ಯಶಸ್ಸಿಗೆ ಇಲಾಖೆಗಳು ಕೈಜೋಡಿಸಿ - ಜಿಲ್ಲಾಧಿಕಾರಿ ಡಾಯಕೆ.ವಿ.ರಾಜೇಂದ್ರ
ಮಾ.6 ರಂದು ಜಾನಪದೋತ್ಸವ ಉದ್ಘಾಟನೆಗೂಳ್ಳಲಿದ್ದು, 7 ರಿಂದ ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕ ಪ್ರದರ್ಶನಕ್ಕೆ 118 ಅರ್ಜಿಗಳು ಸಲ್ಲಿಕೆಯಾಗಿದ್ದು ಸಮಿತಿಯು 18 ನಾಟಕಗಳನ್ನು ಆಯ್ಕೆ ಮಾಡಿದೆ. ಸಾಮಾಜಿಕ ಸಮಸ್ಯೆಗಳಿಗೆ ಒತ್ತು ನೀಡುವುದರೊಂದಿಗೆ, ಪ್ರಯೋಗಶೀಲ ನಾಟಕಗಳಿಗೆ ಎಲ್ಲಾ ವಯೋಮಾನದವರಿಗೆ ಸಲ್ಲುವ ನಾಟಕಗಳು ಆಯ್ಕೆಯಾಗಿದ್ದು, ಕನ್ನಡ ಹಾಗೂ ಬಹುಭಾಷಾ ನಾಟಕಗಳು ಇರಲಿವೆ. ಇದರೊಂದಿಗೆ ರಾಷ್ಟ್ರೀಯ ವಿಚಾರ ಸಂಕಿರಣಗಳು ಜರುಗಲಿದ್ದು, ಕಲಾತ್ಮಕ ಹಾಗೂ ವಿದ್ವತ್ಪೂರ್ಣ ಚಿಂತನೆಗೆ ಹಚ್ಚುವ ವಿಷಯಗಳಿರಲಿ
ದಾಸನಪುರ ಗ್ರಾಮದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರತಿಭಟನೆ
ಮುತ್ತುರಾಜ್ ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ಬರೆದು ತನ್ನೂರಿಗೆ ವಾಪಸಾಗುವ ವೇಳೆ ಅನ್ಯಕೋಮಿನ ಹುಡುಗರ ಒಂದು ತಂಡ ರತ್ನಪುರಿಯಿಂದ ಗದ್ದಿಗೆಗೆ ತೆರಳುವ ಮಾರ್ಗದಲ್ಲಿ ಅಡ್ಡಹಾಕಿ ಮನಬಂದಂತೆ ಥಳಿಸಿದೆ. ಇದನ್ನು ಕಂಡ ಇತರ ಗೆಳೆಯರು ಮುತ್ತುರಾಜನ ತಂದೆಗೆ ಮಾಹಿತಿ ನೀಡಿದ್ದಾರೆ. ತಂದೆ ರವಿಕುಮಾರ್ ರತ್ನಪುರಿಗೆ ಬಂದು ಅನ್ಯಕೋಮಿನ ಹುಡುಗರನ್ನು ಪ್ರಶ್ನಿಸಿದಾಗ ಒರಟಾಗಿ ಉತ್ತರ ನೀಡಿ ತಮ್ಮ ಬಳಿಯಿದ್ದ ಮುತ್ತುರಾಜನ ಮೊಬೈಲ್‌ ನ್ನು ನೆಲಕ್ಕೆ ಬಿಸಾಡಿ ತೆರಳಿದ್ದಾರೆ. ಸಂಜೆಯವರೆಗೂ ತನ್ನ ಪುತ್ರನಿಗಾಗಿ ಹುಡುಕಾಡಿದ ರವಿಕುಮಾರ್ ದಾಸನಪುರದ ತಮ್ಮ ಜಮೀನಿನ ಪಕ್ಕದ ಜಮೀನಿನಲ್ಲಿರುವ ಶೆಡ್‌ ಗೆ ಅನುಮಾನವಾಗಿ ನೋಡಿದಾಗ ಪುತ್ರನ ದೇಹ ನೇಣಿಗೆ ಶರಣಾದ ಸ್ಥಿತಿಯಲ್ಲಿತ್ತು.
24 ರಂದು ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ 6ನೇ ಘಟಿಕೋತ್ಸವ
ಯುಜಿ, ಪಿಜಿ, ಪಿಎಚ್‌.ಡಿ ಸೇರಿದಂತೆ ಒಟ್ಟು 1660 ಮಂದಿಗೆ ಪದವಿ ಪ್ರಧಾನ ಮಾಡಲಾಗುವುದು. 1060 ಬಿಇ, 47 ಬಿಸಿಎ, 120 ಎಂ.ಟೆಕ್, 117 ಎಂಸಿಎ, 51 ಎಂಎಸ್ಸಿ, 256 ಎಂಬಿಎ ಮತ್ತು 9 ಪಿಎಚ್‌.ಡಿ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ನಾನಾ ವಿಭಾಗಗಳಲ್ಲಿ ಅತೀ ಹೆಚ್ಚು ಅಂಕ ಪಡೆದ 32 ವಿದ್ಯಾರ್ಥಿಗಳು ಸೇರಿದಂತೆ 63 ವಿದ್ಯಾರ್ಥಿಗಳಿಗೆ ಪದಕ ನೀಡಲಾಗುವುದು. ಇದರಲ್ಲಿ 31 ದತ್ತಿ ಪದಕಗಳು ಸೇರಿವೆ
ಸರ್ಕಾರಿ ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಿಗೆ ಖಂಡನೆ
ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಘೋಷ ವಾಕ್ಯವನ್ನು ಧ್ಯಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಾಯಿಸಿ, ಈ ನೆಲದ ಸಂಸ್ಕೃತಿಯಾದ ವಿದ್ಯಾಮಂದಿರದ ಪಾವಿತ್ರ್ಯ ಹಾಳು ಮಾಡಲು ಹೊರಟಿರುವ ಐಎಎಸ್ ಅಧಿಕಾರಿ ಮಣಿವಣ್ಣನ್ ನಡೆ ಖಂಡನಿಯ ಎಂದು ಕಿಡಿಕಾರಿದರು
ಸರ್ವಜ್ಞನ ವಚನ ಸರ್ವ ಕಾಲಕ್ಕೂ ಅನ್ವಯ: ಜಿಪಂ ಸಿಇಒ ಕೆ.ಎಂ. ಗಾಯತ್ರಿ
ಸರ್ವಜ್ಞನ ವಚನಗಳು ತ್ರಿಪದಿಗಳೆಂದೇ ಪ್ರಸಿದ್ಧಿಯಾಗಿದೆ. ಹಲವಾರು ಅಂಶಗಳನ್ನು ಕುರಿತು ವಚನಗಳನ್ನು ರಚಿಸಿದ ಒಬ್ಬ ಮೇಧಾವಿ ವಚನಕಾರರಾಗಿದ್ದಾರೆ. ಸಮಾಜದಲ್ಲಿನ ಅಂಕು ಡೊಂಕುಗಳನ್ನು, ಮೂಢನಂಬಿಕೆಗಳನ್ನು ಹಳೆಯ ಸಂಪ್ರಂದಾಯಗಳು ಮತ್ತು ಕಟ್ಟಾಚಾರ ಕುರಿತು ತನ್ನ ವಚನಗಳಲ್ಲಿ ಪ್ರಸ್ತುತಪಡಿಸಿದ್ದಾರೆ
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 556
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved