ಬಿ. ಸೋಮಶೇಖರ್‌ಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಜಿ. ಮರಹಳ್ಳಿ ರಂಗಸ್ವಾಮಿ ಮಾತನಾಡಿ, ಬಿ. ಸೋಮಶೇಖರ್ ಅವರು ಸಚಿವರಾಗಿ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನತೆಯ ಮನೆ ಮಾತಾಗಿದ್ದಾರೆ, ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಯನ್ನು ಮಣಿಸಲು ಸೂಕ್ತ ಅಭ್ಯರ್ಥಿ ಬಿ. ಸೋಮಶೇಖರ್ ಅವರಿಗೆ ಎಲ್ಲ ಅರ್ಹತೆಗಳಿವೆ, ಇದನ್ನ ಹೈಕಮಾಂಡ್ ಪರಿಶೀಲಿಸಿ, ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ನಾವುಗಳು ಶ್ರಮವಹಿಸಿ ಗೆಲುವಿಗೆ ಸಹಕಾರಿಯಾಗಲಿದ್ದೇವೆ