26 ರಂದು ಕವಿರಾಜಮಾರ್ಗ ಕುರಿತು ವಿಚಾರ ಸಂಕಿರಣಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾವು ಜೂ. 26 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಕವಿರಾಜಮಾರ್ಗ: ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದೆ.