• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಹಕ್ಕು ಕಾಯ್ದೆ ಪರಿಣಾಮಕಾರಿ ಜಾರಿಗೆ ಪದ್ಮಶ್ರೀ ಸೋಮಣ್ಣ ಆಗ್ರಹ
ಕಠಿಣ ಪರಿಶ್ರಮದ ಮೂಲಕ ಯುವಕರು ತಮ್ಮ ಕನಸನ್ನು ನನಸು ಮಾಡಿಕೊಳ್ಳಬೇಕು. ಬೇರೆ ಬೇರೆ ಪರಿಸರ ಅರ್ಥಮಾಡಿಕೊಳ್ಳಲು ಮೈಸೂರು ಸುತ್ತಮುತ್ತಲಿನ ಸ್ಥಳಗಳಿಗೆ ಭೇಟಿ ನೀಡಬೇಕು
ಮಠಗಳ ಅನ್ನ ದಾಸೋಹದಿಂದ ಸಂಸ್ಕೃತಿಯಿಂದ ಪ್ರೇರೇಪಿತನಾಗಿ ಬಿಸಿಯೂಟ
ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೂರು ವರ್ಷಗಳ ಕಾಲ ತೀವ್ರವಾದ ಬರಗಾಲವಿತ್ತು, ಆದರೂ ಸಹ ಶಾಲಾ ಮಕ್ಕಳು ಹಸಿದು ಪಾಠ ಕೇಳಲು ಆಗುವುದಿಲ್ಲ ಎಂಬ ಕಾರಣದಿಂದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮವನ್ನು ಮುಂದುವರೆಸುವಂತೆ ಸೂಚನೆ ಕೊಟ್ಟಿದ್ದೆ, ಬಿಸಿಯೂಟ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ನನಗೆ ಖುಷಿ ಕೊಟ್ಟ ವಿಷಯ ಎಂದರಲ್ಲದೆ ರಾಜ್ಯದಲ್ಲಿ ಬರಗಾಲ ಮತ್ತು ವರನಟ ಡಾ. ರಾಜ್ ಕುಮಾರ್ ಅವರ ಅಪಹರಣದಿಂದ ರಾಜ್ಯದಲ್ಲಿ ಸಾಕಷ್ಟು ಅಡಚಣೆಗಳುಂಟಾಗಿ ಕತ್ತಲು ಕವಿದ ವಾತಾವರಣವಿತ್ತು. ಆ ಸನ್ನಿವೇಶದಲ್ಲಿ ಚುಂಚನಗಿರಿಯ ಬಾಲಗಂಗಾಧರನಾಥ ಸ್ವಾಮಿಜೀ, ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರು ನೀಡಿದ ಧೈರ್ಯದಿಂದ ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಯಿತು
ಮಲಿಯೂರು ಜಿಪಿಪಿ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಉತ್ಸವ
ಸಾಂಸ್ಕೃತಿಕ ಉತ್ಸವದಂತ ಕಾರ್ಯಕ್ರಮಗಳು ಮಕ್ಕಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತದೆ. ಇದರಿಂದ ಮಕ್ಕಳಿಗೆ ತಮ್ಮ ಸಾಮರ್ಥ್ಯದ ಅರಿವಾಗಿ ಮುಂದಿನ ದಿನದಲ್ಲಿ ಮತ್ತಷ್ಟು ಮಾನಸಿಕವಾಗಿ ಸದೃಢರಾಗಲು ಸಹಕಾರಿಯಾಗುತ್ತದೆ
ದಾಂಪತ್ಯ ಜೀವನಕ್ಕೆ ಕಾಲಿಟ್ಟ 118 ಜೋಡಿ-
ವೀರಶೈವ ಲಿಂಗಾಯತ ಸಮುದಾಯದ 4, ಪ.ಜಾತಿಯ 61, ಪ.ಪಂಗಡ 26, ಹಿಂದುಳಿದ ವರ್ಗದ 18, ಅಂತರಜಾತಿ 11 ಜೋಡಿ ಇದ್ದವು. ಈ ಪೈಕಿ ತಮಿಳುನಾಡಿನ 23 ಜೋಡಿ, ನಾಲ್ಕು ವಿಶೇಷ ಚೇತನರು ಮತ್ತು ಒಂದು ಜೋಡಿಯ ಮರು ಮದುವೆಯೂ ಆಯಿತು. ಹೆಸರು ನೋಂದಾಯಿಸಿಕೊಂಡ 20 ಜೋಡಿಗಳ ಪೈಕಿ, ಎರಡು ಜೋಡಿಗಳು ಗೈರು ಆಗಿದ್ದರಿಂದ 118 ಜೋಡಿಗಳಷ್ಟೇ ಮದುವೆಯಾದರು.
ಆಸ್ಪತ್ರೆಗಳಿಗೆ ಮೂಲಸೌಕರ್ಯ ಕಲ್ಪಿಸಲು 500 ಕೋಟಿರು. ಯೋಜನೆ

ರಾಜ್ಯದ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲು 500 ಕೋಟಿರು. ಯೋಜನೆ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ
ಬಿಜೆಪಿಯವರು ಹೆಸರಿಗೆ ಮಾತ್ರ ರಾಮರಾಜ್ಯ ಎನ್ನುತ್ತಾರೆ. ಮಾಡುವುದೆಲ್ಲಾ ಅಧರ್ಮದ ಕೆಲಸ. ಮೋದಿ ಪ್ರಧಾನಿ ಆದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದೆ. ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ‌. ಅವರ ವಿರುದ್ಧ ಮಾತನಾಡಿದವರನ್ನು ಮುಗಿಸುವ, ಹೆದರಿಸುವ, ಬೆದರಿಸುವ ಕೆಲಸ ಮಾಡಲಾಗುತ್ತಿದೆಬಿಜೆಪಿಯವರೇ ಬಿಜೆಪಿ ಕೇಂದ್ರ ಮುಖಂಡರನ್ನು ಪ್ರಶ್ನೆ ಮಾಡುವ ಪರಿಸ್ಥಿತಿ ಇಲ್ಲ‌. ಮಾಡಿದರೆ ಅವರನ್ನೂ ಮುಗಿಸುವ ಕೆಲಸ ಮಾಡಲಾಗುತ್ತದೆ. ಯಾವ ತನಿಖಾ ಸಂಸ್ಥೆಗಳು, ರಾಜ್ಯಪಾಲರು ಸ್ವತಂತ್ರವಾಗಿಲ್ಲ. ಚುನಾವಣೆ ಬಂದಾಗ ಇವೆಲ್ಲವನ್ನು ಬಳಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ
10 ರಂದು ಕಾಯಕ ಶರಣರ ಜಯಂತಿ ಅರ್ಥಪೂರ್ಣವಾಗಿ ಆಚರಣೆ
ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬOಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು
ರಾಜ್ಯ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಸಾ.ರಾ. ಮಹೇಶ್
ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನೇಮಕದ ಆದೇಶ ಹೊರಬೀಳುತ್ತಿದ್ದಂತೆ ಅವರು ಮಾತನಾಡಿ, ನಾನು ಎಂದು ಕನಸು ಮನಸ್ಸಿನಲ್ಲಿಯೂ ಈ ಹುದ್ದೆ ನಿರೀಕ್ಷಿಸಿರಲಿಲ್ಲ, ಆದರೆ ನನ್ನನ್ನು ನಂಬಿ ನೀಡಿದ ಅಧಿಕಾರವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತೇನೆ, ಆದರೆ ನಾನು ಮೊದಲೇ ಹೇಳಿದಂತೆ ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ
ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವರ್ಣರಂಜಿತ ಚಾಲನೆ
ಮನರಂಜನೆಯ ಜೊತೆಯಲ್ಲಿಯೇ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಜಾತ್ರೆಯ ಭಾಗವಾಗಿ ಇರಲಿದ್ದು, ಕೃಷಿಯಲ್ಲಿ ಆಗಿರುವ ಆಧುನಿಕ ತಂತ್ರಜ್ಞಾನ, ಆರೋಗ್ಯ ಕ್ಷೇತ್ರದಲ್ಲಿ ಆಗಿರುವ ಆವಿಷ್ಕಾರಗಳು, ಹೊಸ ಸಂಶೋಧನೆಗಳ ಮಾಹಿತಿಯನ್ನು ವಸ್ತುಪ್ರದರ್ಶನದ ಮೂಲಕ ಜನರಿಗೆ ಅರಿವು ಮೂಡಿಸುವುದು ಜಾತ್ರೆಯ ವಿಶೇಷಗಳಲ್ಲಿ ಒಂದಾಗಿದೆ. ಎಲ್ಲ ವರ್ಗದ ಜನರನ್ನು ಬೆಸೆಯುವಂತ ಕ್ರೀಡೆ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಗಳು, ಜಾನಪದ, ಸೋಬಾನೆ, ದೇಶಿ ಆಟಗಳು, ಜಾನುವಾರು ಪರಿಷೆ, ದೇಶೀ ತಳಿಗಳ ಉತ್ತೇಜನ, ಸಾಮೂಹಿಕ ವಿವಾಹ, ಆರೋಗ್ಯ ತಪಾಸಣೆ ಎಂತಹ ಸಮಾಜಮುಖಿ ಚಟುವಟಿಕೆಗಳು ಜಾತ್ರೆಯೊಂದಿಗೆ ಬೆಸೆದುಕೊಂಡಿರುವುದು ಸುತ್ತೂರು ಜಾತ್ರೆ ಅರಿವಿನ ಜಾತ್ರೆ ಎಂಬುದನ್ನು ಸಾಕ್ಷಿಕರಿಸಲಿದೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿ
ಕಂದಾಯ ಇಲಾಖೆ ಹೊರತಂದಿರುವ ಇ- ಆಫೀಸ್ ಆನ್‌ ಲೈನ್ ತೆರೆದು ತೋರಿಸಿ ಎಂದು ಸಿಬ್ಬಂದಿ ಪ್ರಶಾಂತ್‌ ಅವರಿಗೆ ತಿಳಿಸಿದರು. ನಾಲ್ಕೈದು ನಿಮಿಷಗಳಾದರೂ ಆನ್‌ ಲೈನ್ ಓಪನ್ ಆಗಲಿಲ್ಲ. ಇದರಿಂದ ಮತ್ತುಷ್ಟ ಕೋಪಗೊಂಡ ಸಚಿವರು, ನೀವುಗಳು ಈ ತಂತ್ರಜ್ಞಾನದ ಬಳಕೆ ಮಾಡುತ್ತಿಲ್ಲವೆಂದು ತಿಳಿಯಿತು. ಹಾಗಾಗಿ ಅದು ಓಪನ್ ಆಗುತ್ತಿಲ್ಲ. ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಈ ತಂತ್ರಜ್ಞಾನದ ಬಳಕೆ ಮಾಡಲು ಸೂಚಿಸಲಾಗಿದೆ. ಆದರೆ ಇಲ್ಲಿ ಅದರ ಉಲ್ಲಂಘನೆಯಾಗುತ್ತಿದೆ. ಇನ್ನೇನು ಕೆಲಸ ಮಾಡುತ್ತಿದ್ದೀರಿ? ವಿಳಂಬವಾಗಲು ನೂರಾರು ನೆಪ ಹೇಳುವ ನೀವು, ಕೆಲಸ ಮಾಡಲು ಕೇವಲ 5 ಕಾರಣ ಕೊಡಿ ನೋಡೋಣವೆಂದು ಚಾಟಿ ಬೀಸಿದರು.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved