• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
6 ರಿಂದ ಸುತ್ತೂರು ಜಾತ್ರಾ ಮಹೋತ್ಸವ
ಫೆ.6 ರಿಂದ 11 ರವರೆಗೆ 6 ದಿನಗಳ ಹತ್ತಾರು ಕಾರ್ಯಕ್ರಮಗಳು ನಡೆಯಲಿವೆ. ಫೆ.7 ರಂದು ಸಾಮೂಹಿಕ ವಿವಾಹ, ಹಾಲರವಿ ಉತ್ಸವ, 8 ರಂದು ರಥೋತ್ಸವ, 9 ರಂದು ಮಹದೇಶ್ವರ ಕೊಂಡೋತ್ಸವ ಹಾಗೂ ಲಕ್ಷದೀಪೋತ್ಸವ, 10 ರಂದು ತೆಪ್ಪೋತ್ಸವ, 11 ರಂದು ಅನ್ನ ಬ್ರಹ್ಮೋತ್ಸವದ ಜೊತೆಗೆ ಹಲವು ಧಾರ್ಮಿಕ ಕಾರ್ಯಕ್ರಮಗಳು, ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾಚಟುವಟಿಕೆಗಳು ಜರುಗಲಿವೆ
ಗಾಂಧಿ ವಿಚಾರಧಾರೆ ಸರ್ವಕಾಲಕ್ಕೂ ಸಲ್ಲುವಂಥದ್ದು
ಗಾಂಧೀಜಿ ವಿಚಾರಧಾರೆಗಳು ಸರ್ವಕಾಲಕ್ಕೂ ಸಲ್ಲುವಂಥದ್ದು. ಹಲವು ಭಾಷೆ, ಹಲವು ಧರ್ಮ, ಪಂಗಡ ಹೊಂದಿರುವ ಭಾರತ ಭಿನ್ನತೆಯಲ್ಲಿ ಏಕತೆ ಕಾಣಬೇಕಾದರೆ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆ ಅತಿ ಮುಖ್ಯ ಎಂದು ಭಾವಿಸಿದ್ದರು. ಆದರೆ, ಗಾಂಧೀಜಿ ಅವರ ಭವ್ಯ ಭಾರತದ ದೂರದೃಷ್ಟಿ ಕೋನ ಅರಿಯದ ತಿಳಿಗೇಡಿಗಳಿಗೆ ಅಂದೂ ಅರ್ಥವಾಗಲಿಲ್ಲ. ಇಂದೂ ಸಹ ಗಾಂಧೀಜಿ ಅಂತರ್ಯ ಅರಿಯುವ ಪ್ರಯತ್ನ ಮಾಡುತ್ತಿಲ್ಲ
ಮೀನಾಕ್ಷಿ ಸಮೇತ ಅರ್ಕೇಶ್ವರ ಸ್ವಾಮಿಯ ರಥೋತ್ಸವ ವೈಭವದಿಂದ ನಡೆಸಲು ತೀರ್ಮಾನ
ಸ್ವಾಮಿಯವರ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ತಾಲೂಕು ಆಡಳಿತ, ಪುರಸಭೆ ಮತ್ತು ತಾಲೂಕು ಪಂಚಾಯಿತಿಯವರು ಇತರೆ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ಸಮನ್ವಯತೆ ಸಾಧಿಸಿ ಉತ್ತಮವಾಗಿ ಜಾತ್ರೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಹಲವು ಉತ್ಪನ್ನಗಳಿಗೆ ಮೈಸೂರು ಬ್ರಾಂಡ್
ಮೈಸೂರು ಸಿಲ್ಕ್ ಸ್ಥಾಪನೆಯಾಗಿ ನೂರು ವರ್ಷ ಕಳೆದಿವೆ. ಇಲ್ಲಿ ಉತ್ಪಾದನೆಗೊಳ್ಳುವ ಉತ್ಪನ್ನಗಳ ಗುಣಮಟ್ಟದಿಂದ ಇಂದಿಗೂ ದೇಶ-ವಿದೇಶದ ಗ್ರಾಹಕರನ್ನು ಸೆಳೆಯುತ್ತಿದೆ. ಇಂತಹ ಬ್ರ್ಯಾಂಡೆಡ್ ಉತ್ಪನ್ನ ಗಳನ್ನು ಸೃಷ್ಟಿಸಿದರೆ, ದೀರ್ಘ ಕಾಲದ ಉದ್ಯೋಗಾವಕಾಶ, ಉತ್ಪಾದಕತೆಯ ಜೊತೆಗೆ ನಮ್ಮ ದೇಶದ ಹೆಸರು ಹೆಸರು ವಾಸಿಯಾಗುತ್ತದೆ. ಮೈಸೂರು ಪ್ರಾಂತ್ಯಕ್ಕೆ ಸೀಮಿತವಾಗಿ ಯೋಚಿಸುವುದಾದರೆ, ಮೈಸೂರಿನ ಹೆಸರನ್ನು ಬ್ರಾಂಡೆಡ್ ಮಾಡಲು ನಮ್ಮ ಪೂರ್ವಿಕರು ಅಂದಿನ ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳನ್ನು ಯೋಚಿಸಿಯೇ ಈ ತೀರ್ಮಾನ ಮಾಡಿರಬಹುದು
ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸಲು ವಿರೋಧ ವ್ಯಕ್ತಪಡಿಸುವ ಜತೆಗೆ ಪರಿಶಿಷ್ಟ ಜಾತಿಯವರ ಬಡಾವಣೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಮಹಿಳೆಯರು, ವೃದ್ಧರ ಮೇಲೂ ಹಲ್ಲೆ ನಡೆಸಿದ್ದಾರೆ. ಹಲವರ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಬೈಕ್ ಗಳು ಹಾಗೂ ಮನೆಯ ಛಾವಣಿಗಳನ್ನು ಹಾಳುಗೆಡುವ ಮೂಲಕ ವಿಕೃತಿ ತೋರಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅಂಬೇಡ್ಕರ್ ನೀಡಿರುವ ಮೀಸಲಾತಿ ಪಡೆಯುವ ಪ. ಪಂಗಡದವರು ಅಂಬೇಡ್ಕರ್ ಅವಮಾನಿಸಿರುವುದು ಅವರ ಹೇಡಿತನಕ್ಕೆ ಹಿಡಿದ ಕನ್ನಡಿಯಾಗಿದೆ
ಎಲ್ಲ ವರ್ಗದವರಿಗೆ ಕಾರ್ಯಕ್ರಮ ರೂಪಿಸಿದ್ದ ಅರಸು
ಅರಸು ಅವರು ಸಮಾಜದ ದೀನದಲಿತರು ಮತ್ತು ಹಿಂದುಳಿದ ವರ್ಗಗಳ ಪರವಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟರು. ಸಮಾಜದ ತುಳಿತಕ್ಕೊಳಗಾದ ವರ್ಗಗಳಿಗೆ ಧ್ವನಿ ನೀಡಿದ ಅರಸ್ ಅನ್ನು 'ಧ್ವನಿ ಕೊಟ್ಟ ದಣಿ'' ಎಂದು ಈಗಲು ಕರೆಯಲು ಹೆಮ್ಮೆ ಎನಿಸುತ್ತದೆ. ದಶಕಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದ ಸೂಕ್ಷ್ಮ ಸಮುದಾಯಗಳಿಗೂ ಅರ್ಹ ಮೀಸಲಾತಿಯನ್ನು ಒದಗಿಸಿದ್ದಾರೆ
ನಗರಕ್ಕೆಬೇಂದ್ರೆ ಶಾಂತರಸದ ಕವಿ: ಡಾ. ಸಿಪಿಕೆ
ಇಂದಿನ ಕಾವ್ಯ ಜಗತ್ತು ಗೊತ್ತು ಗುರಿಯಿಲ್ಲದ ಮಾರ್ಗದೆಡೆಗೆ ಸಾಗುತ್ತಿರುವುದು ವಿಷಾದನೀಯ. ಇದಕ್ಕೆಲ್ಲ ಕುವೆಂಪು, ಬೇಂದ್ರೆ ಅವರಂತಹ ಕಾವ್ಯಗಳ ಅಧ್ಯಯನ ಶೀಲತೆಯೇ ಪರಿಹಾರ
ಪ್ರತಿಯೊಬ್ಬ ವಿದ್ಯಾರ್ಥಿ ತನ್ನದೇ ಆದ ಗುರಿ ಇಟ್ಟುಕೊಳ್ಳಬೇಕು
ಶಿಕ್ಷಣ ಇಲ್ಲದಿದ್ದರೆ ಏನು ಸಾಧಿಸುವುದಕ್ಕೆ ಆಗುವುದಿಲ್ಲ, ಕಾಲೇಜಿಗೆ ಬಂದು ವಿದ್ಯಾರ್ಥಿಗಳು ಟೈಂ ಪಾಸ್ ಮಾಡಿಕೊಂಡು ಹೋಗಬಾರದು, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವೇ ಜೀವನ ಓದುವ ಕಡೆ ಗಮನ ಹರಿಸಿ
ಕಲೆ ವ್ಯಾಪಾರವಲ್ಲ ಸಮಾಜದ ಪ್ರಜ್ಞೆ
ಪಾಶ್ಚಾತ್ಯ ದೇಶಗಳಲ್ಲಿ ರಂಗಭೂಮಿ ಸೇರಿದಂತೆ ಪ್ರದರ್ಶಕ ಕಲೆಗಳಿಗೆ ಹೆಚ್ಚು ಮಹತ್ವವನ್ನು ಪ್ರೇಕ್ಷಕರು ನೀಡುತ್ತಾರೆ. ಅದರಂತೆ ನಮ್ಮಲ್ಲಿಯೂ ಕಲೆಗಳ ಬಗ್ಗೆ ಆಸಕ್ತಿ, ಪ್ರೋತ್ಸಾಹ ಹೆಚ್ಚಬೇಕು. ಸಿನಿಮಾಗಿಂತಲೂ ಹೆಚ್ಚು ಹಣವನ್ನು ರಂಗಕಲೆಗಳಿಗೆ ಪಾಶ್ಚಾತ್ಯ ದೇಶಗಳಲ್ಲಿ ವ್ಯಯಿಸುತ್ತಾರೆ. ಹೆಚ್ಚು ಜನರು ರಂಗಮಂದಿರಗಳಿಗೆ ಬರುತ್ತಾರೆ. ಆದರೆ, ಭಾರತದಲ್ಲಿ ವಿರುದ್ಧವಾಗಿದೆ
ಶಿಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸದೃಢ ಸಮಾಜ ನಿರ್ಮಾಣ
ಮನುಷ್ಯನ ಜೀವನದಲ್ಲಿ ಶಿಕ್ಷಣ ಅತ್ಯಂತ ಮಹತ್ತರವಾದ ಪಾತ್ರ ವಹಿಸಲಿದ್ದು ಸರ್ವರೂ ಕಡ್ಡಾಯವಾಗಿ ಉತ್ತಮ, ಉನ್ನತ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಬೇಕು ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಪ್ರತಿನಿಧಿಯಾಗಿ ನಾನು ಸದಾ ಸಿದ್ದನಿದ್ದು ನೀವುಗಳು ಸಹ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಭೋದನೆ ಮಾಡಿ ಅವರ ಶೈಕ್ಷಣಿಕ ಗುಣಮಟ್ಟ ಎತ್ತರಕ್ಕೆ ಏರುವಂತೆ ಮಾಡಬೇಕು,
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved