• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್ ಜನರ ಆಶೋತ್ತರಗಳ ಕನ್ನಡಿ ಆಗಿರಬೇಕೇ ವಿನಃ ಮೌಖಿಕ ಘೋಷಣೆ ಅಲ್ಲ
ಕೇಂದ್ರ ಸರ್ಕಾರವು ಇನ್ನೂ ಜಾತಿ ಗಣತಿಯನ್ನು ನಡೆಸದೇ ನೇರವಾಗಿ ಇವರು 25 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ ಎಂದು ಘೋಷಣೆ ಮಾಡುತ್ತಿದ್ದು, ಇದೊಂದು ಆಧಾರರಹಿತವಾದ ಮತ್ತು ತರ್ಕವಿಲ್ಲದ ಸಂಗತಿಯಾಗಿದೆ. ಭಾರತವು ಜಾಗತಿಕ ಹಸಿವಿನ ಸೂಚ್ಯಾಂಕದಲ್ಲಿ 2014ರ ವೇಳೆಗೆ 55ನೇ ಸ್ಥಾನದಲ್ಲಿದ್ದು, ಈ ದಿನ ಅದು 103ನೇ ಸ್ಥಾನಕ್ಕೆ ಕುಸಿದಿದೆ. ಇದು ಬಡತನದ ಸಂಕೇತವೇ ಹೊರತು ಶ್ರೀಮಂತಿಕೆಯ ಸೂಚಕವಲ್ಲ. ಹೀಗಾಗಿ, ಕೇಂದ್ರ ಸರ್ಕಾರದ ಘೋಷಣೆಯು ಮಹಾನ್ ಸುಳ್ಳುಗಳ ಕಂತೆಯಾಗಿದೆ
ನಂಜನಗೂಡಿನಲ್ಲಿ ಸಂವಿಧಾನ ಜಾಗೃತಿ ಸ್ತಬ್ಧಚಿತ್ರಕ್ಕೆ ಸ್ವಾಗತ
ಎಲ್ಲರಿಗೂ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಂವಿಧಾನ ಜಾಥಾ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದ್ದು, ಈ ರಥವು ಮುಂದಿನ 10 ದಿನಗಳ ಕಾಲ ಎಲ್ಲ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಸಂವಿಧಾನ ಅರಿವು ಕಾರ್ಯಕ್ರಮ ನಡೆಸಿ ಜನರಲ್ಲಿ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ ಅರಿವು ಮೂಡಿಸಲಿದೆ
ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮಶಕ್ತಿ ಮೂಡಿಸುತ್ತವೆ
ಯುವುದರ ಜೊತೆಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿಯೂ ತೊಡಗಿಸಕೊಳ್ಳಬೇಕಾಗಿರುವುದು ಬಹಳ ಮುಖ್ಯ. ಸಾಂಸ್ಕೃತಿಕ ಚಟುವಟಿಕೆಗಳು ನಮ್ಮ ಪರಂಪರೆಯನ್ನು ಪರಿಚಯಿಸಿ ವ್ಯಕ್ತಿತ್ವದ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತವೆ. ಸಮುದಾಯದ ಒಳಗೆ ಕಂಡುಬರುವ ಭಿನ್ನಾಭಿಪ್ರಾಯಗಳನ್ನು ಪರಸ್ಪರ ಗೌರವಿಸಿ ಸಹಬಾಳ್ವೆಯ ಜೀವನಕ್ಕೆ ಒತ್ತುಕೊಡುತ್ತವೆ
ಧನ್ವೀರ್ ನಟನೆಯ ಹಯಗ್ರೀವ ಸಿನಿಮಾದ ಮೂಹರ್ತ
ಪುರಾಣದ ಕಲ್ಪನೆಯಲ್ಲಿ ನಡೆಯುವ ಕ್ರೈಂ ಅನ್ನು ಪ್ರಧಾನವಾಗಿಸಿಕೊಂಡು ಸೃಷ್ಟಿಯ ವಿರುದ್ಧ ಮನುಷ್ಯ ಎದುರು ನಿಂತರೇ ಏನಾಗಬಹುದು ಎಂಬುದನ್ನು ಕೇಂದ್ರೀಕರಿಸಿ ಕಥೆ ಹೆಣೆಯಲಾಗಿದೆ. ರಂಗಾಯಣ ರಘು, ರವಿಶಂಕರ್, ತಾರಾ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಬೆಂಗಳೂರಿನಲ್ಲಿ ಸಂಪೂರ್ಣ ಚಿತ್ರೀಕರಣ ನಡೆಯಲಿದೆ
ಇಂದಿನ ಏಕಾಗ್ರತೆಗೆ ಮೊಬೈಲ್‌ ಸವಾಲಾಗಿದೆ
ಓದುವ ವೇಳೆ ಮನರಂಜನೆ ಪಡುವುದಕ್ಕಿಂತ, ಪರಿಶ್ರಮದಿಂದ ಓದಿ ಸಫಲರಾಗಿ ಮುಂದೆ ಜೀವನ ಪರ್ಯಂತ ಮನರಂಜನೆ ಪಡಬಹುದು. ಶಿಬಿರದಲ್ಲಿ ಗ್ರಾಮೀಣ ಪ್ರದೇಶದವರು, ಮಹಿಳೆಯರು ಹೆಚ್ಚಿರುವುದು ಸಂತೋಷದಾಯಕ
ನಾಗರೀಕತೆಯ ಇತಿಹಾಸ ಅರಿಯಲು ನಾಣ್ಯಗಳಿಂದ ಸಾಧ್ಯ
ಕ್ರಿ.ಪೂ. 5ನೇ ಶತಮಾನದಲ್ಲಿ ಬಳಕೆಗೆ ಬಂದ ಭಾರತದ ಮೊಟ್ಟ ಮೊದಲ ಪಂಚ್ ಮಾರ್ಕ್, ನಾಣ್ಯಗಳು, ಗ್ರೀಕ್, ರೋಮನ್, ಕುಷಾನರು, ಗುಪ್ತ, ಶಾತವಾಹನ, ಕದಂಬ, ಚೋಳ, ಪಾಂಡ್ಯ ಮುಂತಾದ ಪ್ರಾಚೀನ ಭಾರತದ ನಾಣ್ಯಗಳು. ಮೊಘಲ್ ಸಾಮ್ರಾಜ್ಯದ ಆಕ್ಟರ್, ಜಹಾಂಗೀರ್, ಷಹಜಹಾನ್, ಔರಂಗಜೇಬ್, ಮುಂತಾದವರ ನಾಣ್ಯಗಳು. ಮೈಸೂರು, ಬಿಜಾಪುರ, ತಿರುವಾಂಕೂರು, ಹೈದರಾಬಾದ್, ಕಲ್, ಬರೋಡ, ಗ್ವಾಲಿಯರ್, ಮೇವಾರ ಮುಂತಾದ ಭಾರತೀಯ ಸಂಸ್ಥಾನಗಳ ನಾಣ್ಯಗಳು. ಸ್ವಾತಂತ್ರ್ಯ ಪೂರ್ವದ ಬ್ರಿಟಿಷರ, ಪೋರ್ಚಗೀಸರ ಮತ್ತು ಸ್ವತಂತ್ರ ಭಾರತದ ನಾಣ್ಯಗಳು ಹಾಗೂ ನೋಟುಗಳು, ಚಲಾವಣೆಯಿಂದ ಹಿಂತೆಗೆದುಕೊಂಡ ಐದು ನೂರು, ಸಾವಿರ ರೂಪಾಯಿ ನೋಟುಪ್ರದರ್ಶನ.
ಮಡಿವಾಳರನ್ನು ಪ.ಜಾತಿಗೆ ಸೇರಿಸಲು ಆಗ್ರಹ
ಸಮಾಜದಲ್ಲಿ ಎರಡು ರೀತಿಯ ಜಾತಿಗಳಿವೆ. ಒಂದು ಆರ್‌.ಟಿ.ಸಿ ಇರುವ ಜಾತಿಗಳು. ಮತ್ತೊಂದು ಆರ್‌ಟಿಸಿ ಇಲ್ಲದ ಸಣ್ಣ ಸಣ್ಣ ಸಮುದಾಯಗಳು. ಆರ್‌.ಟಿ.ಸಿ ಅಂದರೆ ಭೂಮಿ, ಉದ್ಯೋಗ, ಶಿಕ್ಷಣ. ಇದನ್ನು ಪಡೆದುಕೊಳ್ಳಲು ಒಟ್ಟಾಗಿ ಹೋರಾಟ ಮಾಡಬೇಕು. ಒಟ್ಟಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕುಗಳನ್ನು ಪಡೆಯಲು ಸಾಧ್ಯವಿದೆ
ದಲಿತರ ಮೇಲಿನ ದೌರ್ಜನ್ಯ ತಲೆ ತಗ್ಗಿಸುವ ಘಟನೆ
ಎಲ್ಲರಿಗೂ ಸಮಾನತೆ ಪ್ರತಿಪಾದಿಸಿದ ಅಂಬೇಡ್ಕರ್ ಅವರ ಬಗ್ಗೆ ಒಂದು ಸಮುದಾಯಕ್ಕೆ ಏಕೆ ಅಷ್ಟೊಂದು ಅಸಹನೆ ಎಂಬುದು ತಿಳಿಯುತ್ತಿಲ್ಲ. ಹಲ್ಲರೆ ಗ್ರಾಮದಲ್ಲಿ ದಾಳಿಯಂತಹ ಘಟನೆ ನಡೆಯಲು ಬಿಜೆಪಿ ಕೈವಾಡ ಇದ್ದರೂ ಇರಬಹುದು. ಅಲ್ಲದೆ ಅಲ್ಲಿನ ಗ್ರಾಪಂ ಕೂಡ ಬೇಜವಾಬ್ದಾರಿಯಿಂದ ವರ್ತಿಸಿದೆ. ಆದ್ದರಿಂದ ಪಿಡಿಒ ವಿರುದ್ಧ ತಾಪಂ ಇಒ ಕ್ರಮ ಕೈಗೊಳ್ಳಬೇಕು
ರೈತ ಸಂಘಟನೆಗಳನ್ನು ಒಡೆಯಲು ರಾಜಕೀಯ ಪಕ್ಷಗಳ ಯತ್ನ
ಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲು ಯಾರು ಮಾತನಾಡುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಉದ್ಯಮಿಗಳ 12 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು, ರೈತರ ಸಾಲ ಯಾಕೆ ಮನ್ನಾ ಮಾಡುತ್ತಿಲ್ಲ
ಪಿ.ಎಚ್.ಡಿ ಏಕೀಕೃತ ಪ್ರವೇಶ ಪರೀಕ್ಷೆಗೆ ವಿರೋಧ
ಬೆಂಗಳೂರು, ಕಲಬುರ್ಗಿ ವಿವಿಗಳು ಪರೀಕ್ಷೆ ನಡೆಸಲು ಮುಂದಾಗಿವೆ. ರಾಣಿಚೆನ್ನಮ್ಮ ವಿವಿಯ ಪಿಎಚ್.ಡಿ ಪ್ರವೇಶ ಪರೀಕ್ಷೆಗೆ ಕರೆ ನೀಡಿದೆ. ವಿವಿಗಳು ನಡೆಸುವ ಪರೀಕ್ಷೆಗಳಿಂದ ಯಾವುದೇ ಭಾಗದ ವಿದ್ಯಾರ್ಥಿಗೆ ತೊಂದರೆಯಾಗಿಲ್ಲ. ಅಂಕಿಸಂಖ್ಯೆ ಸಮೇತ ಉನ್ನತ ಶಿಕ್ಷಣ ಇಲಾಖೆಗೆ ಮಾಹಿತಿ ನೀಡುವಂತೆ ಅವರು ಸದಸ್ಯರನ್ನು ಕೋರಿದರು.ಫೆ. 8ರಂದು ನಡೆಯುವ ಉನ್ನತ ಶಿಕ್ಷಣ ಇಲಾಖೆ ಸಭೆಯಲ್ಲಿ ಈ ಸಂಬಂಧ ಚರ್ಚಿಸುವುದಾಗಿ ಭರವಸೆ
  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved