• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯ ಬಲವರ್ಧನೆಗಾಗಿ ಭೀಮ ಸಮಾವೇಶ
ಎಲ್ಲ ಸಮಾವೇಶಗಳಂತೆ ಇದು ಸಾಮಾನ್ಯ ಭಾಷಣದ ಸಮಾವೇಶವಾಗದೆ ಒಂದು ವಿಶೇಷವಾದ ಅರ್ಥಪೂರ್ಣ ಪ. ಜಾತಿಯ ಸಮಾವೇಶವಾಗಿತ್ತು. ಸಮಾವೇಶದಲ್ಲಿ ಉದ್ಘಾಟನೆಗೊಂಡ ನಂತರ ಒಂದು ಸಭಾಂಗಣದಲ್ಲಿ ದೊಡ್ಡದಾಗಿ ಅಳವಡಿಸಲಾದ ಎಲ್.ಇಡಿ ಪರದೆಯ ಮೇಲೆ ಚಿತ್ರ ಮತ್ತು ಸಂದರ್ಭ ಸನ್ನಿವೇಶಗಳ ವಿವರಣೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಅವರ ವಿವರಣೆಯ ಮೂಲಕ ಇತಿಹಾಸದ ದಾಖಲೆ ಸಾಹಿತ್ಯ, ಸತ್ಯ ಘಟನೆಗಳು ತೆರೆದುಕೊಳ್ಳಲಾರಂಭಿಸಿತು.
ಯಾವುದರಲ್ಲೂ ಅಸಮಾನತೆ ಬೇಡ ಎಂಬುದೇ ಗಾಂಧಿ ಧರ್ಮ
ಗಾಂಧೀಜಿ ಧರ್ಮಗಳನ್ನು ರೈಲು ಗಾಟಿಯ ಡಬ್ಬಗಳಂತೆ ನೋಡುತ್ತಿದ್ದರು. ನೀವು ಯಾವುದೇ ಡಬ್ಬ ಹತ್ತಿದರೂ ತಲುಪುವುದು ಮಾತ್ರ ಒಂದೇ ಗುರಿಯನ್ನು. ಆದರೆ, ಡಬ್ಬದ ಸ್ವಚ್ಛತೆಯನ್ನು ನಾವು ಮರೆಯಬಾರದು ಎನ್ನುತ್ತಿದ್ದರು. ಧರ್ಮವನ್ನು ಮರು ವ್ಯಾಖ್ಯಾನಿಸಲು. ಉತ್ತಮ ಮೌಲ್ಯವನ್ನು ಸ್ಥಾಪಿಸಲು ಸದಾ ಹಾತೊರೆಯುವ ವ್ಯಕ್ತಿ ಗಾಂಧಿ
ಬೀದಿ ನಾಯಿಗಳನ್ನು ನಿಯಂತ್ರಿಸಿ
ಸ್ಥಳೀಯ ನಿವಾಸಿ ರಾಜೇಶ್ವರಿ ಅವರು, ಇಡಬ್ಲ್ಯುಎಸ್ಮನೆಯ ಕನ್ಸರ್ವೇಶನ್ ರಸ್ತೆಯಲ್ಲಿ ಜನರು ಕಸ ಸುರಿಯುತ್ತಿದ್ದು, ತುಂಬಾ ಕೆಟ್ಟ ವಾಸನೆ ಇರುತ್ತದೆ, ಸ್ವಲ್ಪ ಸ್ವಚ್ಛ ಮಾಡಿಸಿಕೊಡಿ ಎಂದು ಮನವಿ ಮಾಡಿದರು.ಮನೆಯ ಸುತ್ತಮುತ್ತ ನಾಯಿಗಳ ಹಾವಳಿದ್ದು ಬೆಳಗ್ಗೆ ಸಮಯ ಓಡಾಡಲು ಸಮಸ್ಯೆ ಆಗುತ್ತಿದೆ. ಈ ಸಮಸ್ಯೆ ಬಗೆಹರಿಸಿ ಸ್ಥಳೀಯ ನಿವಾಸಿ ಮಹದೇವ್‌ ಕೋರಿದರು.
ಮಾಂಗಲ್ಯಭಾಗ್ಯ ಯೋಜನೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 8 ಜೋಡಿಗಳು
ಸರಳ ಸಾಮೂಹಿಕ ವಿವಾಹದ ಮೂಲಕ ಮದುವೆಯಾಗಿ ಹೊಸ ಬದುಕಿಗೆ ಕಾಲಿಟ್ಟಿರುವುದು ಸಂತೋಷ, ನಿಮ್ಮ ವಿವಾಹ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರುತ್ತೇನೆ ಎಂದರಲ್ಲದೆ, ಮದುವೆಗಳಲ್ಲಿ ದುಂದು ವೆಚ್ಚವನ್ನು ತಪ್ಪಿಸಲು ಹಾಗೂ ಬಡವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಧಾರ್ಮಿಕ ದತ್ತಿ ಇಲಾಖೆಯಿಂದ ಸರಳ ಸಾಮೂಹಿಕ ವಿವಾಹವನ್ನು ಏರ್ಪಡಿಸಿದ್ದು, ಬಡವರು ಇದರ ಸದುಪಯೋಗಪಡೆದುಕೊಳ್ಳಬೇಕು
ಪ್ರೌಢಶಾಲೆಗೆ ಕೊಳವೆಬಾವಿ ಕೊರೆಸಿ ಮೋಟಾರ್ ಅಳವಡಿಕೆ
, ನನ್ನ ಹುಟ್ಟುಹಬ್ಬದ ಆಚರಣೆಯ ಆಂಗವಾಗಿ ಕೊಳವೆಬಾವಿ ಕೊರೆಸಲಿಲ್ಲ. ಶಾಲೆಯಲ್ಲಿ ಕಳೆದ 10 ವರ್ಷಗಳಿಂದ ಈ ಸಮಸ್ಯೆ ಕಾಡುತ್ತಿದೆ ಎಂಬ ವಿಷಯ 2 ತಿಂಗಳ ಹಿಂದೆ ತಿಳಿಯಿತು. ಹಾಗಾಗಿ ಕೊಳವೆಬಾವಿ ಕೊರೆಯಿಸಿ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಉದ್ದೇಶಿಸಿದ್ದೆ. ಅದು ಕಾಕತಾಳೀಯವಾಗಿ ಇಂದು ಪೂರ್ಣಗೊಂಡಿದೆ. ನಾನು ಶಾಸಕನಾಗಿ ಆಯ್ಕೆಯಾದ ನಂತರ ಮೊದಲ ಸಭೆ ನಡೆಸಿದ್ದೇ ಶಿಕ್ಷಣ ಇಲಾಖೆಯದ್ದು. ನನ್ನ ಅಧಿಕಾರಾವಧಿಯಲ್ಲಿ ಶಿಕ್ಷಣ, ಆರೋಗ್ಯ ನೀರಾವರಿ ಮತ್ತು ರೈತರ ಸಮಸ್ಯೆಗಳ ಕುರಿತು ಆದ್ಯತೆ ನೀಡಲಿದ್ದೇನೆ ಎಂದಿದ್ದೆ. ಅದರಂತೆ ಈ ಶಾಲೆಯ ಬಹುವರ್ಷಗಳ ಸಮಸ್ಯೆ ಪರಿಹಾರವಾಗಿರುವುದು ನನಗೆ ಸಂತಸ ತಂದಿದೆ
8.29 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ದರ್ಶನ್ ಶಂಕು
ಪಟ್ಟಣದ ಶಂಕರಾನಂದ ವಿದ್ಯಾರ್ಥಿನಿಲಯದ ಹಿಂಭಾಗದಲ್ಲಿ ಈಗಾಗಲೇ 210 ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೊಸದಾಗಿ ಹೆಚ್ಚಿನ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವಂತೆ ಬೇಡಿಕೆ ಹೆಚ್ಚಾಗಿದ್ದ ಕಾರಣದಿಂದಾಗಿ ಸುಮಾರು 4 ಕೋಟಿ ವೆಚ್ಚದಲ್ಲಿ 102 ವಿದ್ಯಾರ್ಥಿಗಳು ತಂಗಲು ಸಾಧ್ಯವಾಗುವಂತಹ ಮೂರು ಹಂತಸ್ತಿನ ಸುಸಜ್ಜಿತ ವಿದ್ಯಾರ್ಥಿನಿಲಯದ ಕಟ್ಟಡವನ್ನು ಮತ್ತು 2.5 ಕೋಟಿ ರು. ವೆಚ್ಚದಲ್ಲಿ ಹಾಸ್ಟೆಲ್ಗೆ ಬೇಕಾದ ಸಾಮಾಗ್ರಿಗಳನ್ನು ಖರೀದಿಸಲಾಗುವುದು ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ
ವಾತ್ಸಲ್ಯ ಬಿ.ಇಡಿ ಕಾಲೇಜಿನಲ್ಲಿ ಸರ್ವೋದಯ ದಿನ
ವಿಶ್ವದ ನಕಾಶೆಯಲ್ಲಿ ನಮ್ಮ ಭಾರತಕ್ಕೊಂದು ಬಹುದೊಡ್ಡ ಗೌರವ ತಂದು ಕೊಟ್ಟಿರುವ, ಗಾಂಧೀಜಿ ಮಾನವಕುಲ ಕಂಡ ಮಹಾಚೇತನ. ಮನುಷ್ಯತ್ವದ ಪುನರುತ್ಧಾನದ ಪ್ರವರ್ತಕರಾದ ಗಾಂಧೀಜಿ ಅವರ ನಡೆ-ನುಡಿ, ಬದುಕು- ಬರಹ ಎಲ್ಲವೂ ಸರ್ವೋದಯವೇ. ಸರ್ವರ ಉದ್ಧಾರವೇ ಗಾಂಧೀಜಿಯ ಗುರಿ ಆಗಿತ್ತು
ಹುಲಿ ದಾಳಿಯಿಂದ ರೈತನಿಗೆ ಗಾಯ, - ದಾಳಿ ಮಾಡಿದ ಹುಲಿ ಸೆರೆ
ಮಂಗಳವಾರ ಮಧ್ಯಾಹ್ನ ತಮ್ಮ ಟೊಮೋಟೊ ಬೆಳೆದಿದ್ದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಮೀನಿನಲ್ಲೇ ಅಡಗಿ ಕುಳಿತ್ತಿದ್ದ ಹುಲಿ ಏಕಾಏಕಿ ಸುರೇಶ್ ಅವರ ಮೇಲೆ ದಾಳಿ ನಡೆಸಿದೆ. ಇದರಿಂದ ಸುರೇಶ್ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಈ ವೇಳೆ ಪಕ್ಕದಲ್ಲೆ ಇದ್ದ ಕೆಲಸಗಾರರು ಕೂಗಿಕೊಂಡ ಪರಿಣಾಮ ಹುಲಿ ಪರಾರಿಯಾಗಿತ್ತು.
ಬಡವರು, ನಿರ್ಗತಿಕರಿಗೆ ಆದ್ಯತೆ ಅಗತ್ಯ
ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಏಕೆಂದರೆ ಆ ರೀತಿಯ ಪ್ರಕರಣಕ್ಕೆ ಒಳಗಾಗಿರುವವರಿಗೆ ಬೇಗನೆ ನ್ಯಾಯ ಕೊಡಿಸುವ ಅಗತ್ಯವಿರುತ್ತದೆ. ಇಲ್ಲಿಯವರೆಗೂ ಸಭೆಯಲ್ಲಿ ಚರ್ಚಿಸಲಾಗಿರುವ ಕೆಲವು ಪ್ರಕರಣಗನ್ನು ಇನ್ನೂ ಬಗೆಹರಿಸಿ ವರದಿ ನೀಡಿರುವುದಿಲ್ಲ ಎಂದು ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಮಕ್ಕಳ ರಕ್ಷಣೆಗೆ ಪ್ರಬಲ ಆದ್ಯತೆ ಅಗತ್ಯ
ಮಕ್ಕಳ ಏಳಿಗೆ ಕುರಿತು ನಾವು ಜವಾಬ್ದಾರಿಯುತವಾಗಿ ಮಕ್ಕಳ ರಕ್ಷಣೆ ಮತ್ತು ನಿರ್ವಹಣೆ ಮಾಡಬೇಕು. ಅರಿವೇ ಗುರು ಎನ್ನುತ್ತಾ ಮಕ್ಕಳಿಗೆ ಬಾಲ್ಯದಲ್ಲಿಯೇ ನೈತಿಕತೆ, ಆಚಾರ ವಿಚಾರಗಳು, ಸಂಪ್ರದಾಯದ ಬಗ್ಗೆ ತಿಳಿಸಿದರೆ ದೇಶವನ್ನು ಮುನ್ನಡೆಸಲು ಸಹಕಾರಿಯಾಗುತ್ತದೆ. ಮಕ್ಕಳನ್ನು ಬೆಳೆಸುವಲ್ಲಿ ನಮ್ಮ ನಮ್ಮ ಜವಾಬ್ದಾರಿಗಳನ್ನೂ ಸಹ ನಿರ್ವಹಿಸಬೇಕು
  • < previous
  • 1
  • ...
  • 514
  • 515
  • 516
  • 517
  • 518
  • 519
  • 520
  • 521
  • 522
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved