• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾ ಗಂಗೋತ್ರಿಯಾದ ಮಾನಸ ಗಂಗೋತ್ರಿ.
ಉಡುಪಿಯ ರೂಪಾ ವಸುಂಧರ ಆಚಾರ್ಯ ಅವರು ಕಸದಲ್ಲಿಯೂ ಚಿತ್ರ ಅರಳಿರಿಸಿದ್ದು ಗಮನ ಸೆಳೆಯಿತು. ಒಣಗಿದ ಎಲೆ, ಹೂಗಳನ್ನು ಬಳಸಿಕೊಂಡು ನವಿಲು, ಗಿಡ, ಮರ, ಪರಿಸರ, ಸಾಗರ, ಸರೋವರ ಸೇರಿದಂತೆ ನಾನಾ ಕಲಾಕೃತಿಗಳನ್ನು ನಿರ್ಮಿಸಿ ಪ್ರದರ್ಶನಕ್ಕಿರಿಸಿದ್ದರೆ ಬುಡಕಟ್ಟು ಕಲೆಯ ಭಾಗವಾದ ಟೊಟಮ್ಸ್ ಮಾದರಿಯ ಕಲಾಕೃತಿಗಳನ್ನು ಬೆಂಗಳೂರಿನ ಬಿ.ಎನ್. ನಾಗರಾಜು ನಿರ್ಮಿಸಿದ್ದರು.
ನಗರಕ್ಕೆಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ
ಸ್ವಾತಂತ್ರ್ಯ ನಂತರದಲ್ಲಿ ದೇಶದಲ್ಲಿ ಸಾಮಾಜಿಕ ಅಸಮಾನತೆ, ರಾಜಕೀಯ ಅಸಮಾನತೆ ಸರಿದೂಗಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ರಚನಾ ಸಮಿತಿ ರಚಿಸಿ, ದೇಶದ ಎಲ್ಲ ಬಡವರು, ದಲಿತರು, ಮಹಿಳೆಯರು, ಸುರಕ್ಷಿತವಾಗಿ ಬದುಕಲು ಅತ್ಯಂತ ಉತ್ತಮ ಸಂವಿಧಾನವನ್ನು ರಚಿಸಿ 1949 ನವೆಂಬರ್ 26ರಂದು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ
ದೇಶಭಕ್ತಿ ಸಾರಿದ ಮಕ್ಕಳ ನೃತ್ಯ
ವಿಜಯ ವಿಠ್ಠಲ ಶಾಲೆಯ 300 ವಿದ್ಯಾರ್ಥಿಗಳು ಭಾರತಾಂಬೆಯ ಮಕ್ಕಳು ನಾವು ನೃತ್ಯ ಪ್ರದರ್ಶಿಸಿದರು. ನಂತರ ಜಿಎಸ್ಎಸ್ಎಸ್ ಶಾಲೆಯ 275 ವಿದ್ಯಾರ್ಥಿಗಳು ಚಕ್ ದೇ ಇಂಡಿಯಾ ನೃತ್ಯರೂಪಕವನ್ನು ಪ್ರಸ್ತುತಪಡಿಸಿದರು.
ಗೃಹ ಜ್ಯೋತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಶೇ.98.81 ರಷ್ಟು ಪ್ರಗತಿ
ಶಕ್ತಿ ಯೋಜನೆಯ ಸೌಲಭ್ಯವನ್ನು ಪ್ರತಿನಿತ್ಯ ಮೈಸೂರು ಜಿಲ್ಲೆಯಲ್ಲಿ ಸರಾಸರಿ 3.59 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಹಾಗೂ ಮಹಿಳಾ ಪ್ರಯಾಣಿಕರ ಪ್ರತಿ ನಿತ್ಯದ ಸಾರಿಗೆ ಆದಾಯ 80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಯೋಜನೆಯಡಿ ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅನ್ವಯ. ಅಂತರ ರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ. ಆದಾಗ್ಯೂ ಅಂತರ ರಾಜ್ಯ ಮಾರ್ಗಗಳಲ್ಲಿ ಆಚರಣೆ ಆಗುತ್ತಿರುವ ಸಾರಿಗೆಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗಿದೆ
ವಿವಿಧ ತುಕಡಿಗಳಿಂದ ಶಿಸ್ತುಬದ್ಧ ಪಥಸಂಚಲನ
ಪ್ರಧಾನ ದಳಪತಿ ಅಶ್ವರೋಹಿದಳದ ಎಸಿಪಿ ಕೆ.ಎನ್. ಸುರೇಶ್ ನೇತೃತ್ವದಲ್ಲಿ ಆರಂಭವಾದ ಪಥಸಂಚಲನದಲ್ಲಿ ಅಶ್ವರೋಹಿ ದಳ, ಕೆ.ಎಸ್.ಆರ್.ಪಿ, ಸಿಎಆರ್, ಡಿಎಆರ್, ಮೈಸೂರು ನಗರದ ದೇವರಾಜ, ಕೃಷ್ಣರಾಜ, ನರಸಿಂಹರಾಜ, ವಿಜಯನಗರ ಉಪ ವಿಭಾಗ, ಸಂಚಾರ ಪೊಲೀಸ್, ಮಹಿಳಾ ಪೊಲೀಸರು, ಗೃಹರಕ್ಷಕ ದಳ, ಅಬಕಾರಿ ಸಿಬ್ಬಂದಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಅರಣ್ಯ ಇಲಾಖೆಯ ಸಿಬ್ಬಂದಿ ಸಮವಸ್ತ್ರದಲ್ಲಿ ಶಿಸ್ತುಬದ್ಧವಾಗಿ ಸಾಗಿದರು.
ಇಂದಿನಿಂದ ‘ಮೈಸೂರು ಸಾಂಸ್ಕೃತಿಕ ಉತ್ಸವ’ ಆರಂಭ
ಮೈಸೂರಿನ ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್- 2024 ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ. ಹಾಗೇ ಗಣರಾಜ್ಯೋತ್ಸವದ ಅಂಗವಾಗಿ ಜ.26 ರಂದು ಕೆ.ಎಸ್.ಟಿ.ಡಿ.ಸಿ ವತಿಯಿಂದ ಬೃಹತ್ ಸೈಕಲ್ ಥಾವನ್ನು ಆಯೋಜಿಸಿದೆ.
ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಕೊಡುಗೆ ಅಪಾರವಾದದ್ದು: ನಿತಿನ್‌ ವೆಂಕಟೇಶ್‌
ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದಲ್ಲಿ ಬೆಟ್ಟದಪುರ ಮತ್ತು ಕಿತ್ತೂರು ವಲಯದ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೆಪಿಸಿಸಿ ಸದಸ್ಯ ನಿತಿನ್‌ ವೆಂಕಟೇಶ್ ಉದ್ಘಾಟನೆ. ಉತ್ತಮ ಬದುಕು ನಡೆಸಲು ಆರ್ಥಿಕ ಸ್ವಾವಲಂಬಿಗಳಾಗಲು ಸಂಘಗಳು ಬಹಳ ಮುಖ್ಯವಾಗಿದೆ.
ಶೇಷಾದ್ರಿಪುರಂ, ಮಹಾಜನ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಮತದಾನ ಪ್ರತಿ ಪ್ರಜೆಯ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ. ನಾವು ಎಂದಿಗೂ ಮತದಾನ ಮಾಡುವುದನ್ನು ತಪ್ಪಿಸಬಾರದು ಹಾಗೂ ಮತದಾನ ಮಾಡುವ ಸಂದರ್ಭದಲ್ಲಿ ಯಾವುದೇ ಹಣದ ಅಥವಾ ಇತರೆ ಆಮಿಷಗಳಿಗೆ ಒಳಗಾಗಿ ಕಾನೂನು ಬಾಹಿರವಾಗಿ ಮತದಾನ ಮಾಡಬಾರದು. ಇದು ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧವಾದದ್ದು.
ಜೇನು ಕುರುಬರ ಸೋಮಣ್ಣರಿಗೆ ‘ಪದ್ಮಶ್ರೀ’ ಗರಿ...!
ಎಚ್.ಡಿ.ಕೋಟೆ ತಾಲೂಕು ಮೊತ್ತ ಹಾಡಿಯ ಜೇನುಕುರುಬ ಸೋಮಣ್ಣ ನಿಜವಾದ ಆದಿವಾಸಿ ನಾಯಕ. ನಾಗರಹೊಳೆ, ಕಾಕನಕೋಟೆ ಅಭಯಾರಣ್ಯದಿಂದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸಿದಾಗ ಬುಡಕಟ್ಟು ಹಾಡಿಗಳಿಗೆ ಕಾಲ್ನಡಿಗೆಯಲ್ಲಿ ತಿರುಗಾಡಿ ಅವರ ಕಷ್ಟಸುಖಗಳಲ್ಲಿ ಭಾಗಿಯಾದವರು. ಮೈಸೂರು- ಚಾಮರಾಜನಗರ- ಕೊಡಗು ಜಿಲ್ಲೆಗಳಲ್ಲಿ ಆದಿವಾಸಿಗಳನ್ನು ಮುಖ್ಯ ವಾಹಿನಿಗೆ ತರಲು ಹಲವರು ಸ್ವಯಂ ಸೇವಾ ಸಂಘಟನೆಗಳೊಂದಿಗೆ ಕಳೆದ ಮೂರು ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ.
ಇಂದಿನಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ ಸಿದ್ದರಾಮಯ್ಯ
ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ. ಈ ವೇಳೆ ಸಂವಿಧಾನವು ಇಷ್ಟು ವರ್ಷ ಹೇಗೆ ಕೆಲಸ ಮಾಡಿದೆ ಮತ್ತು ಸಂವಿಧಾನ ಜಾರಿಯ ಹಾದಿಯಲ್ಲಿ ಮುಂದೆ ಇರುವ ಸವಾಲುಗಳು ಎಂತವು ಎಂಬುದನ್ನು ನಾವು ಅರಿಯಬೇಕಿದೆ. ಒಂದು ತಿಂಗಳವರೆಗೆ ರಾಜ್ಯಾದ್ಯಂತ ಜಾಥಾ ನಡೆಸುವುದು, ಒಂದು ವಾಹನದ ಮೇಲೆ ಸ್ತಬ್ಧಚಿತ್ರದೊಂದಿಗೆ ಎಲ್‌.ಇ.ಡಿ ಪರದೆ ಜೋಡಿಸುವ ಮೂಲಕ ಸಂವಿಧಾನ ಮಹತ್ವ ಏನು? ಅದು ರೂಪುಗೊಂಡು ಜಾರಿಯಾದ ಬಗೆ ಹೇಗೆ ಎಂಬ ವಿವರವನ್ನು ಜನರಿಗೆ ತೋರಿಸಲಾಗುತ್ತದೆ.
  • < previous
  • 1
  • ...
  • 518
  • 519
  • 520
  • 521
  • 522
  • 523
  • 524
  • 525
  • 526
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved