• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಕಂಠೇಶ್ವರಸ್ವಾಮಿ ದೇವಾಲಯ ಸೇರಿದಂತೆ ವಿವಿಧೆಡೆ ಪೂಜಾ ಕೈಂಕರ್ಯ
ಹಾಮನೆಯಲ್ಲಿ ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಸುಮಾರು 200 ಕ್ಕೂ ಹೆಚ್ಚು ಯೋಗ ಬಂಧುಗಳು ಸಾಮೂಹಿಕ ಅಗ್ನಿಹೋತ್ರ ಹಾಗೂ ರಾಮ ಮಂತ್ರ ಜಪ ಧ್ಯಾನದಲ್ಲಿ ಪಾಲ್ಗೊಂಡು ಪುನೀತರಾದರು
ಮೈಸೂರಿನೆಲ್ಲೆಡೆ ಎಲ್ಲೆಡೆ ಶ್ರೀರಾಮನಾಮ ಜಪ
ಸೈಕಲ್ ಫ್ಯೂರ್ ಅಗರಬತ್ತಿ ವತಿಯಿಂದ 111 ಅಡಿ ಎತ್ತರದ ಅಗರಬತ್ತಿ ಅನಾವರಣಗೊಳಿಸಲಾಯಿತು. ಶ್ರೀರಾಮ ಲಲ್ಲಾ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ಯೋಗಿರಾಜ್ಅವರ ತಾಯಿ ಸರಸ್ವತಿ ಮತ್ತು ಸಂಸದ ಪ್ರತಾಪ ಸಿಂಹ ಅವರು ಅಗರಬತ್ತಿ ಬೆಳಗಿಸಿದರು.
ಆದರ್ಶ ವ್ಯಕ್ತಿಗಳ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ
ಪ್ರತಿಯೊಬ್ಬರ ಜೀವನದಲ್ಲಿಯೂ ಬದಲಾವಣೆಯ ಸಮಯ ಬರುತ್ತದೆ. ಆ ಸಮಯವನ್ನು ಅರಿತು ಉತ್ತಮರಾಗಬೇಕು. ಮನುಷ್ಯ ಶುದ್ಧಿ ಆಗಬೇಕೆಂದರೆ ಗಣ್ಯ ವ್ಯಕ್ತಿಗಳನ್ನು ಅನುಸರಿಸಿ ಸಮಾಜದಲ್ಲಿರುವ ಮಾಲಿನ್ಯವನ್ನು ತೊಲಗಿಸಬೇಕು
ಚಂದ್ರಮತಿಯವರ ''ದುಪಡಿ'''' ಕಾದಂಬರಿ ಬಿಡುಗಡೆ
ಆತ್ಮಕತೆಯ ಸ್ವರೂಪದಲ್ಲಿರುವ ಈ ಕೃತಿ ಹವ್ಯಕ ನುಡಿಗಟ್ಟನ್ನು ಬಳಸಿಕೊಂಡು ರಚಿತವಾಗಿರುವುದು ವಿಶೇಷ. ಇದು ಒಂದು ಸಮುದಾಯದ ಹೆಣ್ಣಿನ ಆತ್ಮಕತೆ. ಒಂದು ಮನೆಯ; ಒಂದು ಊರಿನ ಕತೆಯೂ ಹೌದು. ಕತೆ ಹೇಳುವ ಹೆಣ್ಣು ಮನಸ್ಸು ಒಂದು ಕಾಲಘಟ್ಟದ ನಾಡಿನ ಕತೆಯನ್ನು, ದೇಶದ ಕತೆಯನ್ನು ಹೇಳುತ್ತದೆ.
ನಂಬಿಕೆ ಎಲ್ಲಕ್ಕಿಂತ ದೊಡ್ಡದು: ಕೆ. ರಘುರಾಂ
ಮತ್ತೊಂದು ಹೆಸರೇ ಶ್ರೀರಾಮ. ಅಯೋಧ್ಯೆ ಎಂದರೆ ಯೋಧರಿಲ್ಲದ ಊರು ಎಂದರ್ಥ. ಅಂದರೆ ರಾಮರಾಜ್ಯದಲ್ಲಿ ಎಲ್ಲರೂ ಸುಖವಾಗಿದ್ದು, ಯಾವುದೇ ಸಂಘರ್ಷ ಇರಲಿಲ್ಲ ಎಂಬುದನ್ನು ಅದು ಸೂಚಿಸುತ್ತದೆ
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಅಗ್ನಿ ಹೋತ್ರ, ಸಾಮೂಹಿಕ ಹನುಮಾನ್‌, ವಿಷ್ಣು ನಮಸ್ಕಾರ
ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ಎಸ್‌.ಪಿ.ವೈ.ಎಸ್‌.ಎಸ್‌) ) ವತಿಯಿಂದ ಜ. 22 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವಿಜಯನಗರ 4ನೇ ಹಂತ, ಬಸವನಹಳ್ಳಿಯಲ್ಲಿರುವ ಶ್ರೀ ಗುಡ್ಡದ ಮುತ್ತುರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಗ್ನಿ ಹೋತ್ರ, ಸಾಮೂಹಿಕ ಹನುಮಾನ್ ನಮಸ್ಕಾರ ಹಾಗೂ ಸಾಮೂಹಿಕ ವಿಷ್ಣು ನಮಸ್ಕಾರ ಮಾಡಲಾಯಿತು.
ಪಿಎಂ ಸ್ವನಿಧಿ, ಪಿಎಂ ವಿಶ್ವಕರ್ಮ ಯೋಜನೆಗಳು ರಾಜ್ಯದಲ್ಲಿ ಉತ್ತಮ ಅನುಷ್ಠಾನ
ಕುಲ ಕಸುಬುಗಳನ್ನು ನಡೆಸುವ 18 ವೃತ್ತಿಪರ ಸಮುದಾಯದ ಏಳಿಗೆಗಾಗಿ ವಿಶ್ವಕರ್ಮ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯ ಸಂಚಾಲಕ ಜವಾಬ್ದಾರಿಯನ್ನು ನನಗೆ ಅ.9 ರಂದು ನೀಡಲಾಯಿತು. ಮರು ದಿನದಿಂದಲೇ ಕಾರ್ಯಾರಂಭಿಸಿ ಎಲ್ಲಾ ಜಿಲ್ಲೆಗಳ ಪ್ರವಾಸ ಪೂರ್ಣಗೊಳಿಸಿದ್ದೇನೆ. ವೃತ್ತಿ ಮಾಡುವ ಜಾಗಗಳಿಗೇ ಭೇಟಿ ನೀಡಿ ಯೋಜನೆಯ ಮಾಹಿತಿಯನ್ನು ತಲುಪಿಸಿದ್ದೇನೆ
ಸ್ವಾತಂತ್ರ್ಯ ಕ್ರಾಂತಿಕಾರಿಗಳ ಮೇಲೆ ಲೆನಿನ್ ಪ್ರಭಾವ ಅಪಾರ
ರಷ್ಯಾದಲ್ಲಿದ್ದ ಝಾರ್ ವ್ಯವಸ್ಥೆಯ ವಿರುದ್ಧ ಯಶಸ್ವಿ ಹೋರಾಟ ನಡೆಸಿ, ಕೆಲವೇ ತಿಂಗಳ ಬಳಿಕ ತುಳಿತಕ್ಕೊಳಗಾಗಿದ್ದ ಕಾರ್ಮಿಕ ವರ್ಗವನ್ನು ಸಂಘಟಿಸಿ, ಸಮಾಜವಾದಿ ಕ್ರಾಂತಿಯನ್ನು ನೆರವೇರಿಸಿ, ರೋಗಗ್ರಸ್ತವಾಗಿದ್ದ ರಷ್ಯಾ ದೇಶವನ್ನು ಉತ್ತುಂಗಕ್ಕೆ ಕೊಂಡೊಯ್ದು, ಇಡೀ ಪ್ರಪಂಚವೇ ತಿರುಗಿ ನೋಡುವಂತೆ ಮಾಡಿದ ಮಹಾನ್ ನಾಯಕ ಲೆನಿನ್
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅನುಭವ ಮಂಟಪದಂತೆ ಚರ್ಚೆ ಇರಬೇಕು
ಕರ್ನಾಟಕದ ನೆಲ ಅತ್ಯಂತ ಸೂಕ್ಷ್ಮವಾದುದು. ಕರ್ನಾಟಕದಲ್ಲಿ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಎಲ್ಲಾ ಬಂದು ಹೋಗಿದ್ದಾರೆ. ಪಂಪ ಮನುಷ್ಯ ಜಾತಿ ತಾನೊಂದೆ ವಲಂ ಎಂಬ ಸಂದೇಶ ನೀಡಿದ್ದಾನೆ. ಕುವೆಂಪು ವಿಶ್ವಮಾನವ ಸಂದೇಶ ನೀಡಿದ್ದಾರೆ. ಇದನ್ನೆಲ್ಲಾ ತಿಳಿದು ಸಮಾಜವಾದಿ ರಾಮಮನೋಹರ ಲೋಹಿಯಾ ಅವರು ತುಂಬಾ ಮೆಚ್ಚಿಕೊಂಡಿದ್ದರು
ರಾಗಿ ಮತ್ತು ಹಾಲಿನ ಉತ್ಪನ್ನಗಳ ಮೌಲ್ಯವರ್ಧನೆಗಳ ಬಗ್ಗೆ ತರಬೇತಿ ಕಾರ್ಯಕ್ರಮ
ರೈತರು ಮಾರುಕಟ್ಟೆಯಲ್ಲಿ ಹೆಚ್ಚಿನ ಮೌಲ್ಯ ಪಡೆಯಲು ವಿಫಲರಾದಾಗ ರಾಗಿ ಮತ್ತು ಹಾಲಿನ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಹೆಚ್ಚಿನ ಆದಾಯ ಗಳಿಸುವುದರ ಜೊತೆಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಲಿನ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಆದಾಯಗಳಿಸುವ ಒಂದು ಉದ್ಯಮವನ್ನಾಗಿ ಮಾಡಬಹುದಾಗಿದೆ
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved