• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ
ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಸರ್ಕಾರಿ ನೌಕರರಿಗೆ ಜವಾಬ್ದಾರಿ ಹೆಚ್ಚಾಗಿದೆ. ಪ್ರಾಮಾಣಿಕವಾಗಿ ನಿರಂತರ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ನಿವೃತ್ತಿಯಾದಾಗ ಗೌರವದಿಂದ ಬದುಕಲು ಪಿಂಚಣಿ ಸೌಲಭ್ಯ ಅಗತ್ಯವಾಗಿದೆ. ಪಿಂಚಣಿ ಸೌಲಭ್ಯ ಪಡೆದುಕೊಳ್ಳುವುದು ಸರ್ಕಾರಿ ನೌಕರರ ಹಕ್ಕು. ಆದ್ದರಿಂದ ನಿಮ್ಮ ಪ್ರಮುಖ ಬೇಡಿಕೆಗಳಾದ ಎನ್ಪಿಎಸ್ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದು,
ಗಣರಾಜ್ಯೋತ್ಸವ ಪರೇಡ್‌ನಲ್ಲಿರುವ ಭಾಗವಹಿಸಲಿರುವ ಮೊದಲ ದಂಪತಿ?
ನಮ್ಮ ಮಗಳಿಗೆ ಗಣರಾಜ್ಯೋತ್ಸವ ಪರೇಡ್ನಲ್ಲಿ ಕಮಾಂಡರ್ ಆಗಿ ಕಾರ್ಯನಿರ್ವಹಿಸಬೇಕು ಎಂಬುದು ಬಹುದಿನಗಳ ಆಸೆ. ಮಗಳು- ಅಳಿಯು ಇಬ್ಬರು ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಳಿಯ ಪರೇಡ್ನಲ್ಲಿ ಪಾಲ್ಗೊಳ್ಲುವುದು ಖಚಿತವಾಗಿದೆ. ಮಗಳದು ಇನ್ನೂ ಖಚಿತವಾಗಬೇಕಾಗಿದೆ ಎಂದು ಸುಪ್ರೀತಾ ಅವರ ತಂದೆ ತಿರುಮಲೇಶ್ ಶನಿವಾರ ಕನ್ನಡಪ್ರಭಕ್ಕೆ ತಿಳಿಸಿದರು.
ಕಠಿಣ ಪರಿಶ್ರಮದಿಂದ ಸಾಧನೆ ಮಾಡಬೇಕು: ಶಾಸಕ ರವಿಶಕರ್‌
ಶಿಕ್ಷಣದ ಜತೆಗೆ ಸಂಸ್ಕಾರವನ್ನು ಕಲಿತು ಸಮಾಜಕ್ಕೆ ಮಾದರಿಯಾಗಿ ಉತ್ತಮ ಸಾಧನೆ ಮಾಡಿ ಶಿಕ್ಷಕರು ಹಾಗೂ ಪೋಷಕರ ಆಶಯ ಈಡೇರಿಸಬೇಕು ಎಂದು ಅವರು ಸಲಹೆ ನೀಡಿದರು.ಮೊಬೈಲ್ ಬಳಕೆಯಿಂದ ಸಾಧ್ಯವಾದಷ್ಟು ದೂರವಿದ್ದು, ಗುರುಗಳ ಮತ್ತು ಹಿರಿಯರ ಮಾರ್ಗದರ್ಶನ ಪಡೆದು ಉತ್ತಮವಾಗಿ ಕಲಿತು ಕೆ.ಆರ್. ನಗರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಜ್ಯಕ್ಕೆ ಮಾದರಿಯಾಗುವಂತೆ ಮಾಡಬೇಕು
ಪಾರಂಪರಿಕ ವೈದ್ಯರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಲಿ: ಪ್ರೊ.ಎಂ.ಆರ್. ಗಂಗಾಧರ್
ನಶಿಸುತ್ತಿರುವ ಗಿಡಮೂಲಿಕೆಗಳ ವೈದ್ಯ ಪದ್ಧತಿಗಳ ದಾಖಲೀಕರಣ ಅಗತ್ಯವಾಗಿದ್ದು, ಮಾನವಶಾಸ್ತ್ರಜ್ಞರು ಈ ಕೆಲಸದಲ್ಲಿ ತೊಡಗಿಸಬೇಕಾಗಿದೆ. ಈಗಾಗಲೇ ಭಾರತ ಸರ್ಕಾರ ಭಾರತೀಯ ಜ್ಞಾನ ಪದ್ಧತಿಗಳ ಮೇಲೆ ಸಂಶೋಧನೆಗೆ ಒತ್ತು ನೀಡುತ್ತಿದೆ ಅಲ್ಲದೆ, ಅನುದಾನವನ್ನು ಕೊಡುತ್ತಿದೆ
ಪಾಲಿಕೆ ತೋಟಗಾರಿಕೆ ವಿಭಾಗ ನಿಷ್ಕ್ರಿಯ ಆರೋಪ
ಪಾಲಿಕೆಯಲ್ಲಿ ತೋಟಗಾರಿಕೆ ವಿಭಾಗವಿದೆ. ಅದರ ಕೆಲಸ ಉದ್ಯಾನವನಗಳ ನಿರ್ವಹಣೆ. ಆದರೆ, ಈ ವಿಭಾಗವನ್ನು ಸಂಪೂರ್ಣ ನಿಷ್ಕ್ರಿಯ ಮಾಡಲಾಗಿದೆ. ಈ ವಿಭಾಗದವರಿಗೆ ಏನೂ ಕೆಲಸವಿಲ್ಲ. ತೋಟಗಾರಿಕೆ ವಿಭಾಗಕ್ಕೆ ನಿಯಮಾನುಸಾರ ಸಹಾಯಕ ತೋಟಗಾರಿಕೆ ನಿರ್ದೇಶಕರು ನೇಮಕವಾಗಿಲ್ಲ. ತೋಟಗಾರಿಕೆ ಬಗ್ಗೆ ಜ್ಞಾನವಿಲ್ಲದ ಸಿವಿಲ್ ಕಾಮಗಾರಿ ನಡೆಸುವಂತಹವರನ್ನು ನೇಮಿಸಿದ್ದಾರೆ
ಶಿಲೆ ಸಿಕ್ಕ ಜಾಗದಲ್ಲೇ ರಾಮಮಂದಿರ ನಿರ್ಮಾಣ: ಜಿ.ಟಿ. ದೇವೇಗೌಡ
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮೈಸೂರು ತಾಲೂಕು ಗುಜ್ಜೇಗೌಡನಪುರ ಸಮೀಪದ ಹಾರೋಹಳ್ಳಿ ಸರ್ವೆ 196 ಮತ್ತು 197 ರಲ್ಲಿ ಇರುವ 2.16 ಎಕರೆ ಜಮೀನಿನಲ್ಲಿ ದಲಿತ ಸಮುದಾಯಕ್ಕೆ ಸೇರಿದ ರಾಮದಾಸ್ ಅವರ ಜಮೀನಿನಲ್ಲಿ ಕೃಷ್ಣಶಿಲೆ ದೊರೆತಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾನ ವಿಗ್ರಹವು ಈ ಜಮೀನಿನಲ್ಲಿ ಸಿಕ್ಕಿರುವುದು ದೇಶದ ಗಮನ ಸೆಳೆದಿದೆ
ಸೇವಾ ಮನೋಭಾವವುಳ್ಳ ಸಂಸ್ಥೆಗಳ ಸಂಖ್ಯೆ ಹೆಚ್ಚಲಿ: ಸಿ.ಎನ್. ಮಂಜೇಗೌಡ
ಸ್ವಾರ್ಥವೇ ತುಂಬಿರುವ ಸಮಾಜದಲ್ಲಿ ನಿಸ್ವಾರ್ಥ ಸೇವೆ ಮಾಡುವ ಇಂತಹ ಸೇವಾ ಸಂಸ್ಥೆಗಳ ಸೇವೆ ಮೆಚ್ಚುವಂತಹದ್ದು. ರಾಜಕಾರಣಿಗಳು ಚುನಾವಣೆಯಲ್ಲಿ ಗೆಲ್ಲುವುದಕೊಸ್ಕರ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಆದರೆ, ಇಂತಹ ಸೇವಾ ಸಂಸ್ಥೆಗಳ ಕಾರ್ಯ ದೇವರೇ ಮೆಚ್ಚುವಂತಹದ್ದಾಗಿದೆ
ಬಾಲರಾಮನ ಶಿಲೆ ದೊರೆತ ಸ್ಥಳದಲ್ಲೀಗ ರಾಮಮಂದಿರ!
ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗುತ್ತಿರುವ ಬಾಲರಾಮ ವಿಗ್ರಹದ ಕೃಷ್ಣಶಿಲೆ ಸಿಕ್ಕ ಮೈಸೂರಿನ ಹಾರೋಹಳ್ಳಿ ಜಮೀನಿನಲ್ಲಿ ಇದೀಗ ರಾಮಮಂದಿರ ನಿರ್ಮಾಣವಾಗಲಿದೆ.
ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಪತ್ರ ನೀಡಿ
ತಾಲೂಕಿನ ಎಲ್ಲಾ ಗ್ರಾಮಗಳಲ್ಲಿರುವ ಗೋವುಗಳ ಸಮೀಕ್ಷೆ ಮಾಡಿ, ಆ ಹಸುಗಳಿಗೆ ಬೇಕಾದ ಭೂಮಿಯನ್ನು ಬಿಟ್ಟು ಉಳಿದ ಭೂಮಿಯನ್ನು ಗೋಮಾಳದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಂಚಲು ಕ್ರಮ ವಹಿಸಬೇಕು. ಆದಿವಾಸಿಯೇತರ ಅರಣ್ಯ ಭೂಮಿ ಬಡ ಸಾಗುವಳಿದಾರರಿಗೆ ಹಕ್ಕು ಪತ್ರ ದೊರೆಯುವಂತೆ ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಗೆ ತಿದ್ದುಪಡಿ ಮಾಡಿ ಹಕ್ಕು ಪತ್ರ ನೀಡಬೇಕು. ನಗರ ಮಿತಿಯನ್ನು 10 ಕಿ.ಮಿಗಿಂತಲೂ ಕಡಿಮೆ ಮಾಡಬೇಕು
ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಪರಿಸ್ಥಿತಿ ಶೋಚನೀಯ
ಗ್ರಾಮಾಂತರ ಪ್ರದೇಶದ ಜನರು ಪುಸ್ತಕ ಓದುವ ಅಭಿರುಚಿ ಬೆಳೆಸಲು ಗ್ರಂಥಾಲಯ ಆರಂಭಿಸಲಾಯಿತು. ಆದರೆ, ಅದರ ಉದ್ದೇಶ ಸಫಲವಾಗಿಲ್ಲ. ಅಗತ್ಯ ಸೌಲಭ್ಯ, ಪುಸ್ತಕಗಳನ್ನು ನೀಡದೇ ಒಂದು ರೀತಿ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ
  • < previous
  • 1
  • ...
  • 522
  • 523
  • 524
  • 525
  • 526
  • 527
  • 528
  • 529
  • 530
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved