ಸಿದ್ದಲಿಂಗಪುರದಲ್ಲಿ ಭಕ್ತಿ ಭಾವದ ಮಹಾಶಿವರಾತ್ರಿ ಆಚರಣೆಶ್ರೀ ಪಾರ್ವತಿ ಸಮೇತ ಚಂದ್ರಮೌಳೇಶ್ವರ ಸ್ವಾಮಿಯವರ ರಥೋತ್ಸವವು ಮಾ.11 ರಂದು ರಥೋತ್ಸನ ಜರುಗಲಿದೆ. ಅಂದು ಬೆಳಗ್ಗೆ 7ಕ್ಕೆ ಶ್ರೀ ಪಾರ್ವತಿದೇವಿ ಹಾಗೂ ಶ್ರೀ ಚಂದ್ರಮೌಳೇಶ್ವರ ಸ್ವಾಮಿಯವರಿಗೆ ಗಣಪತಿ ಪೂಜೆ, ಪುಣ್ಯಾಹ, ನವಗ್ರಹ ಪೂಜೆ, ಪಂಚಾಮೃತಅಭಿಷೇಕ, ರುದ್ರಾಭಿಷೇಕ, ಗಣ ಹೋಮ, ರುದ್ರ ಹೋಮ, ಪಾರ್ವತಿ ಹೋಮ ಮತ್ತು ಬಲಿ ಪ್ರಧಾನ, ಪೂರ್ಣಾಹುತಿ ನಂತರ ಮಹಾಮಂಗಳಾರತಿ ಜರುಗಲಿದೆ.