• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಪ್ರತಿಭೆಗೆ ಸಾಂಸ್ಕೃತಿಕ ವೇದಿಕೆ ಉತ್ತಮ
ಹಿಂದೆ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ನಗರ ಪ್ರದೇಶಗಳ ಶಾಲೆಗಳನ್ನು ಉಡುಕಿಹೊಂಡು ಹೋಗುತ್ತಿದ್ದರು, ಆದರೆ ಇಂದು ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣವು ಸಿಗುತ್ತಿದೆ
ಹಿಮೋಫಿಲಿಯಾ ಕೊರತೆಯ ರೋಗಿಗಳ ಸಂಖ್ಯೆ ಹೆಚ್ಚಳ
ಹಿಮೋಫಿಲಿಯಾ, ತಲೆಸೀಮಿಯಾ, ಸಿಕಲ್ ಸೆಲ್ ಕೊರತೆ ಎದುರಿಸುತ್ತಿರುವ ರೋಗಿಗಳಿಗೆ ಅನುಕೂಲ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ಡ್ರಾಮಾ ಕೇರ್ ಸೆಂಟರ್ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಹಿಮೋಫಿಲಿಯಾ ಸಂಯೋಜಿತ ರಕ್ತ ಕೇಂದ್ರ ಸ್ಥಾಪನೆಗೆ ಕ್ರಮ
21 ರಂದು ಶ್ರೀರಾಮಭಾರತಂ ಕೃತಿಯ ಕಾವ್ಯಾನುಸಂಧಾನ- ಶ್ರೀಸಾಮಾನ್ಯ ಭಾರತಂ ರಾಮಾಯಣ ಕಥಾಧಾರಿತ ಕಾವ್ಯ- ಡಾ.ಎನ್.ಎಂ. ಗಿರಿಜಾಪತಿ ರಚನೆ
ಗುಂಡ್ಲುಪೇಟೆ ಜೆಎಸ್ಎಸ್ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಎನ್.ಎಂ. ಗಿರಿಜಾಪತಿ ಅವರು ಶ್ರೀರಾಮ ಭಾರತಂ ಕೃತಿಯ ಕರ್ತೃ. ಶ್ರೀ ಸಾಮಾನ್ಯ ಭಾರತಂ- ರಾಮಾಯಣ ಕಥಾಧಾರಿತ ಈ ಕಾವ್ಯವನ್ನು ರಚಿಸಿದ್ದಾರೆ. ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕ ಡಾ. ಭಾಷ್ಯಂ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಹಿತಿ ಗ.ನಾ. ಭಟ್ಟ ಕಾವ್ಯಪೀಠಿಕೆ ಪ್ರಸ್ತುತಪಡಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ ವಿಶೇಷ ಆಹ್ವಾನಿತರಾಗಿರುವರು. ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್ ಪ್ರಾಸ್ತಾವಿಕ ಭಾಷಣ ಮಾಡುವರು.
ದೊಡ್ಡ ಹೆಜ್ಜೂರು ಶ್ರೀ ವೀರಾಂಜನೇಯ ಸ್ವಾಮಿಯ ಅದ್ದೂರಿ ರಥೋತ್ಸವ- ಶಾಸಕ ಜಿ.ಡಿ. ಹರೀಶ್ ಗೌಡ ರಥ ಎಳೆಯುವ ಮೂಲಕ ಚಾಲನೆ
ರಥೋತ್ಸವಕ್ಕೂ ಮುನ್ನ ಮಂದಿರದಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಶ್ರೀ ವೀರಾಂಜನೇಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಹೊತ್ತು ತಂದು, ರಥದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಮಧ್ಯಾಹ್ನ 1.20ರ ವೇಳೆಗೆ ಶ್ರೀ ವೀರಾಂಜನೇಯ ಉತ್ಸವ ಮೂರ್ತಿಯನ್ನು ರಥಕ್ಕೆ ಏರಿಸಲಾಯಿತು. ನಂತರ ಶಾಸಕರಾದಿಯಾಗಿ ಸಾವಿರಾರು ಭಕ್ತರು ಸ್ವಾಮಿಗೆ ಜೈಕಾರ ಹಾಕುತ್ತಾ ರಥ ಹಗ್ಗವನ್ನಿಡಿದು ಎಳೆದರು.
ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೊಡುಗೆ ಅಪಾರವಾದದ್ದು
ಸ್ವಾಮೀಜಿ ಅವರು ಒಂದು ಸಮಾಜದ ಏಳಿಗೆಗಾಗಿ ಶ್ರಮಿಸಿದವರಲ್ಲ, ಮಾನವರ ಉದ್ಧಾರಕ್ಕೆ ನೆರವಾದವರು ಇಂದು ಒಕ್ಕಲಿಗೆ ಸಮಾಜ, ಸಮಾಜದಲ್ಲಿ ಗುರುತಿಸಿಕೊಳ್ಳುವುದಕ್ಕೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಮಾಡಿರುವ ಅಗಣ್ಯವಾದ ಸೇವಾ ಕಾರ್ಯವೇ ಪ್ರಧಾನವಾಗಿದೆ ಎಂದರು. ಅವರು ಸರ್ವ ಜನರಿಗೆ ಅನುಕೂಲವಾದ ಕಾರ್ಯವನ್ನು ನಿರ್ವಹಿಸಿದ್ದಾರೆಂದು ಶ್ಲಾಘಿಸಿದರು.
ಟೀಂ ಮೈಸೂರು ಪ್ರತಿಷ್ಠಾನದಿಂದ ಸ್ವಾಮಿ ವಿವೇಕಾನಂದ ಜಯಂತಿ
ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು, ತಂದೆ ಹಾಗೂ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ
ವಿಜೃಂಭಣೆ ನೆರವೇರಿದ ಚುಂಚನಕಟ್ಟೆ ಶ್ರೀರಾಮ ದೇವರ ಬ್ರಹ್ಮ ರಥೋತ್ಸವ
ನೆರೆದಿದ್ದ ಸಹಸ್ರಾರು ಭಕ್ತರು ಸೀತಾ ಸಮೇತ ಶ್ರೀ ರಾಮನಿಗೆ ಜಯಕಾರದ ಘೋಷಣೆ ಮೊಳಗಿಸಿ ದೇವಾಲಯದ ಸುತ್ತ ಒಂದು ಸುತ್ತು ರಥವನ್ನು ಎಳೆದು ತಮ್ಮ ಹರಕೆ ತೀರಿಸಿ ತಮ್ಮ ಭಕ್ತಿಯ ಪರಾಕಾಷ್ಠೆ
ಶತಮಾನ ಕಳೆದರೂ ವಿವೇಕಾನಂದರ ತತ್ತ್ವ ಶಾಶ್ವತ
ವಿವೇಕಾನಂದರು ಯುವ ಶಕ್ತಿಗೆ ನೀಡಿದ ಕರೆ ಮತ್ತು ಚಿಂತನ ತತ್ವ ಸಂದೇಶಗಳು ಜನಮಾನಸದಲ್ಲಿ ಅಳಿಯದೆ ಉಳಿದಿದೆ. ವಿವೇಕಾನಂದರ ಜೀವನದಲ್ಲಿ ಘಟಿಸಿದ ಘಟನಾವಳಿಗಳು, ಸರ್ವಧರ್ಮ ಸಮನ್ವಚಾರ್ಯ ಪುರುಷ ಶ್ರೀ ರಾಮಕೃಷ್ಣರ ಪರಮಹಂಸರ ದಟ್ಟವಾದ ಆಧ್ಯಾತ್ಮಿಕ ಪ್ರಭಾವ ಹೇಗೆ ನರೇಂದ್ರನಾಥದತ್ತರನ್ನು ಸ್ವಾಮಿ ವಿವೇಕಾನಂದರನ್ನಾಗಿ ರೂಪಿಸಿತು
ಸಂಚಾರ ನಿಯಮಗಳು- ವಿಜಯವಿಠ್ಠಲ ಪಿಯು ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಮನುಷ್ಯನ ಜೀವ ಅತ್ಯಮೂಲ್ಯ. ವಾಹನ ಚಾಲಕರು ಸಂಚಾರ ನಿಯಮವನ್ನು ತಪ್ಪದೇ ಪಾಲಿಸಬೇಕು. ಸಂಚಾರ ನಿಯಮದ ಉಲ್ಲಂಘನೆಯಿಂದ ಪ್ರಾಣಾಪಾಯ ಸಂಭವಿಸುತ್ತದೆ. ಆದ್ದರಿಂದ ಸಂಚಾರ ನಿಯಮವನ್ನು ಅರಿತು ಇತರರಿಗೂ ಅದರ ಅರಿವನ್ನು ನೀಡಬೇಕು. ಚಾಲನೆ ರಹದಾರಿ ಪತ್ರ ಇಲ್ಲದೆ ಹಾಗೂ ಹೆಲ್ಮೆಟ್ ರಹಿತ ಚಾಲನೆ ಸರ್ವಥಾ ಅಪರಾಧ
ಬಸವಾದಿ ಶರಣರ ವಚನಗಳು ನಮ್ಮ ಬದುಕಿನ ನಿತ್ಯ ಆಚರಣೆಯಾಗಬೇಕು: ಬಸವಯೋಗಿ ಪ್ರಭುಗಳು

12ನೇ ಶತಮಾನದಲ್ಲಿ ಬಸವಾದಿ ಶರಣರು ವಚನ ಚಳವಳಿ ಮಾಡದಿದ್ದರೆ ನಾವೆಲ್ಲರೂ ಅಂಧಕಾರ ಕೂಪದಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಗುತ್ತಿತ್ತು. ಶರಣರು ಕಾಲಿಟ್ಟ ಕ್ಷೇತ್ರವೆಲ್ಲ ಪವಿತ್ರ ಪುಣ್ಯಸ್ಥಳವಾಗಿ ಮಾರ್ಪಟ್ಟಿವೆ. ಬಸವಣ್ಣ ಅವರು ಆತ್ಮ ಹಾಗೂ ಪರಮಾತ್ಮನನ್ನು ಸಂಧಿಸುವ ಶಿವಯೋಗವನ್ನು ಜಗತ್ತಿಗೆ ಸಾರಿದ್ದಾರೆ. 

  • < previous
  • 1
  • ...
  • 526
  • 527
  • 528
  • 529
  • 530
  • 531
  • 532
  • 533
  • 534
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved