ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳ್ಳಿಗರು ವಿರೋಧಿಸಿದರೆ ಮದ್ಯದಂಗಡಿ ಬೇಡ: ತರಳಬಾಳು ಶ್ರೀ
ಮದ್ಯವ್ಯಸನದಿಂದ ಹಳ್ಳಿಗರ ಬದುಕು ತೀರಾ ಅಸಹನೀಯವಾಗಿದೆ. ಹಳ್ಳಿಗರು ತಮ್ಮ ಗ್ರಾಮದಲ್ಲಿ ಮದ್ಯ ಮಾರಾಟ ಬೇಡವೆಂದರೆ ನಿಲ್ಲಿಸುವಂತಹ ಕಟ್ಟುನಿಟ್ಟಿನ ಕೆಲಸವನ್ನು ಇಲಾಖೆ ಮಾಡಬೇಕು ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಕಿವಿಮಾತು ಹೇಳಿದರು.
ಪಂಚರಾಜ್ಯ ಚುನಾವಣೆಗೆ ಸಿಎಂ ಹಣ ಸಂಗ್ರಹ
ಪಂಚ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮವಾಗಿ ಹಣ ಸಂಗ್ರಹಿಸಿ ರವಾನಿಸಲು ಮುಂದಾಗಿದ್ದಾರೆಂದು ಬಿಜೆಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು.
ಶ್ರೀ ಶಿವಕುಮಾರ ಪ್ರಶಸ್ತಿಗೆ ಬೆಂಗಳೂರಿನ ಶಶಿಧರ ಅಡಪ ಆಯ್ಕೆ
ತಾಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ ಬೆಂಗಳೂರು ಹಿರಿಯ ರಂಗಕರ್ಮಿ ಶಶಿಧರ ಅಡಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದ್ದಾರೆ.
ನಾಳೆ ಅನ್ವರ್ ಭಾಷಾಗೆ ಅಭಿನಂದನಾ ಸಮಾರಂಭ
ಜಿಲ್ಲಾ ಮಂಡಳಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮಾಹಿತಿ ಸೈಫುದ್ದೀನ್ ನಂತರ ದುರ್ಗಕ್ಕೆ ಒಲಿದು ಬಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ
ಜೂಜಾಡುತ್ತಿದ್ದ ೧೨ ಜನ ಪೊಲೀಸ್ ವಶ
ತಾಲೂಕಿನ ನಗರಂಗೆರೆ ಗ್ರಾಮದ ಕೆರೆದಡದಲ್ಲಿ ಜೂಜಾಟವಾಡುತ್ತಿದ್ದ ಸುಮಾರು ೧೨ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರಿಂದ ಜೂಜಾಟದ ಗಣ ೧೧೧೫೦ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ತಿಂಗಳು ನೀರು ಹರಿಸಲು ಸಮ್ಮತಿ
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು.
ಹೆದ್ದಾರಿ ನಿರ್ಮಾಣಕ್ಕಾಗಿ ಶಾಲೆ ಕಟ್ಟಡ ತೆರವಿಗೆ ವಿರೋಧ
ಹುಲಗಲಕುಂಟೆ ಗ್ರಾಮಸ್ಥರಿಂದ ಪಿಎನ್ ಸಿ ಕಂಪನಿ ವಿರುದ್ಧ ಆಕ್ರೋಶ
ನಿರಂತರ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ರಾಂಪುರ, ಕೋನಸಾಗರದಲ್ಲಿ ಪ್ರತಿಭಟನೆ
ರಾಂಪುರ, ಓಬಳಾಪುರ, ಪಕ್ಕುರ್ತಿ, ಕೊಂಡಾಪುರ, ಎನ್.ಆರ್.ಕೆ.ಪುರ, ಜಂಬಲ ಮಲ್ಕಿ ಮತ್ತಿತರ ಗ್ರಾಮಗಳ ರೈತರ ಧರಣಿ
ಮೀನುಗಾರಿಕೆ ಹರಾಜು ಪ್ರಕ್ರಿಯೆಗೆ ಶಾಸಕ ಗೋವಿಂದಪ್ಪ ಆಕ್ಷೇಪ
ವಿವಿ ಸಾಗರ ಜಲಾಶಯದಲ್ಲಿ ಪ್ರಕ್ರಿಯೆಗೆ ಬಿ.ಜಿ.ಗೋವಿಂದಪ್ಪ ಆಕ್ಷೇಪ
ಚಿತ್ರದುರ್ಗದಲ್ಲಿ 28 ರಂದು ಮಹರ್ಷಿ ವಾಲ್ಮೀಕಿ ಜಯಂತಿ
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
< previous
1
...
549
550
551
552
553
554
555
556
557
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ