ನಾಳೆ ಭಾವ ತರಂಗ ಗಾಯನ ಕಾರ್ಯಕ್ರಮನಾಡಿನ ಹೆಸರಾಂತ ಕವಿಗಳಾದ ರಾಷ್ಟ್ರಕವಿ ಕುವೆಂಪು, ಜಿ.ಎಸ್. ಶಿವರುದ್ರಪ್ಪ, ದ.ರಾ. ಬೇಂದ್ರೆ, ಕೆ.ಎಸ್. ನರಸಿಂಹಸ್ವಾಮಿ, ಕೆ.ಎಸ್. ನಿಸಾರ್ಅಹಮದ್, ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ, ಗೋಪಾಲಕೃಷ್ಣ ಅಡಿಗ, ಬಿ.ಆರ್. ಲಕ್ಷ್ಮಣರಾವ್, ಸಂತ ಶಿಶುನಾಳ ಷರೀಫ, ಸಿದ್ದಲಿಂಗಯ್ಯ, ದೊಡ್ಡರಂಗೇಗೌಡ ಅವರು ರಚಿಸಿದ ಮತ್ತು ಚಲನಚಿತ್ರಗಳಲ್ಲಿ ಅಳವಡಿಸಿಕೊಂಡಿರುವ ಭಾವಗೀತೆ, ಕವಿತೆಗಳನ್ನು ಭಾವ ತರಂಗ ಕಾರ್ಯಕ್ರದಲ್ಲಿ ಹಾಡಲಾಗುವುದು