ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ - ಬಂಧಿತರ ಸಂಖ್ಯೆ 16ಕ್ಕೆ ಏರಿಕೆಠಾಣೆ ಎದುರಿನ ರಸ್ತೆಯಲ್ಲಿ ಗುಂಪು ಸೇರಿ ಕಲ್ಲು ತೂರಾಟ ನಡೆಸಿದ್ದ ಸಂಬಂಧ ಸಿಸಿಟಿವಿ, ಮೊಬೈಲ್ ವಿಡಿಯೋ ದೃಶ್ಯಾವಳಿಗಳ ಆಧಾರದ ಮೇಲೆ ಬುಧವಾರ 8 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಗುರುವಾರ ಮತ್ತೆ 8 ಮಂದಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.