ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಲಿತ ಯುವಕನ ಸಜೀವ ದಹನ ಖಂಡಿಸಿ ದಸಂಸ ಪ್ರತಿಭಟನೆ
ಮೈಸೂರು: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಬರ್ಬರ ಸಜೀವ ದಹನ ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು.
31ರಂದು ಲವ್ ಲೆಟರ್ಸ್- ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನ
ಮೈಸೂರು: ನಗರದ ರಂಗವಲ್ಲಿ ಮೈಸೂರು ವತಿಯಿಂದ ಮೇ 31ರಂದು ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ಕಲಾವಿದರು ಅಭಿನಯಿಸುವ ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನವನ್ನು ಆಯೋಜಿಸಿದೆ.
ಸಮ ಸಮಾಜದ ಕನಸು ಬಿತ್ತಿದ ಬಸವಣ್ಣ: ಡಾ.ಮಹೇಶ ದಳಪತಿ
ಮೈಸೂರು: 12ನೇ ಶತಮಾನದಲ್ಲಿ ಬಸವಣ್ಣನವರು ಸಮ- ಸಮಾಜ ಹಾಗೂ ಸಮಾನತೆಯ ಕನಸನ್ನು ಜಗತ್ತಿನಲ್ಲಿ ಮೊಟ್ಟ ಮೊದಲಿಗೆ ಬಿತ್ತಿದರು ಎಂದು ವಾತ್ಸಲ್ಯ ಶಿಕ್ಷಣ ಕಾಲೇಜು ಪ್ರಾಂಶುಪಾಲ ಹಾಗೂ ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಮಹೇಶ ದಳಪತಿ ತಿಳಿಸಿದರು.
ಅಪಘಾತದ ಗಾಯಾಳುಗಳಿಗೆ ಈಶ್ವರ್ ಖಂಡ್ರೆ ಧನ ಸಹಾಯ
ಮೈಸೂರು: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ.
ಸರ್ವಜನ ಹಿತ ಬಯಸುವುದೇ ಭಾರತೀಯ ಸಂಸ್ಕೃತಿ
ಮೈಸೂರು: ಸರ್ವಜನ ಹಿತವನ್ನು ಬಯಸುವುದರೊಂದಿಗೆ ಎಲ್ಲರೂ ನಮ್ಮವರು ಎಂದು ಅಪ್ಪಿಕೊಳ್ಳುವುದೇ ಭಾರತೀಯ ಸಂಸ್ಕೃತಿ ಎಂದು ಚಿಂತಕ, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಹೇಳಿದರು.
ಯುವಕನನ್ನು ಸಾಯಿಸಿದ್ದು ಹುಲಿಯಲ್ಲ, ಚಿರತೆ: ಅರಣ್ಯ ಇಲಾಖೆ ಸ್ಪಷ್ಟನೆ
ಮೈಸೂರು: ಹುಣಸೂರು ತಾಲೂಕಿನ ವೀರನಹೊಸಳ್ಳಿ ಸಮೀಪದ ನಾಗಾಪುರ ಹಾಡಿಯಲ್ಲಿ ಯುವಕನ ಮೇಲೆ ದಾಳಿ ನಡೆಸಿ ಸಾಯಿಸಿರುವುದು ಹುಲಿಯಲ್ಲ, ಚಿರತೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.
ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ: ಯದುವೀರ್
ಮೈಸೂರು: ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮೈಸೂರು ರಾಜವಂಶಸ್ಥರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.
ಗಣಪತಿ ಶ್ರೀಗಳ 83ನೇ ಹುಟ್ಟಹಬ್ಬ- ಆರ್ ಬಿಐನಿಂದ ವಿಶೇಷ ನಾಣ್ಯ ಬಿಡುಗಡೆ
ಶ್ರೀಗಳ ಜನ್ಮ ದಿನಾಚರಣೆ ಪ್ರಯುಕ್ತ ಸೋಮವಾರ ಬೆಳಗ್ಗೆ 8ಕ್ಕೆ ಶ್ರೀ ದತ್ತ ವೆಂಕಟೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರ ಅಭಿಷೇಕ ನೆರವೇರಿಸಲಾಯಿತು.
ಬದುಕು ಬಂಧನ, ಸಾವು ಬಿಡುಗಡೆ
ಹುಟ್ಟು- ಸಾವು ಎಂಬುದಕ್ಕೆ ಕೊನೆಯಿಲ್ಲ. ಪುನರಪಿ ಜನನಂ, ಪುನರಪಿ ಮರಣಂ ಎಂದು ಹೇಳಲಾಗುತ್ತದೆ.
ರಾಜ್ಯ ಮಟ್ಟದ ಭೋವಿ ಪ್ರೀಮಿಯರ್ ಕ್ರಿಕೆಟ್ ಲೀಗ್
ಯುವಕರನ್ನು ವಿಶಾಲ ದೃಷ್ಟಿಕೋನದ ಮೂಲಕ ಸಜ್ಜುಗೊಳಿಸಬೇಕಾದ ಅಗತ್ಯವಿದೆ.
< previous
1
...
69
70
71
72
73
74
75
76
77
...
504
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250