ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗೆ ಆಹಾರ ಸುರಕ್ಷತೆ ತರಬೇತಿ, ಪ್ರಮಾಣ ಪತ್ರ ವಿತರಣೆ2006ರಲ್ಲಿ ಆಹಾರ, ಸುರಕ್ಷಿತ ಕಾಯ್ದೆ ಮತ್ತು 2017 ತರಬೇತಿ ಕಾಯ್ದೆ 2020 ರಲ್ಲಿ ತರಬೇತಿ ಕಡ್ಡಾಯ ಕಾಯ್ದೆ ಜಾರಿಗೆ ಬಂದಿತು. ಮಾರಾಟಗಾರರು ಜನರಿಗೆ ಉತ್ತಮವಾದ ಆಹಾರವನ್ನು ಕೊಡಬೇಕು. ಜನರು ಬೇಕರಿ, ಹೋಟೆಲ್, ಪ್ರಾವಿಷನ್ ಸ್ಟೋರ್, ಟೀ ಸ್ಟಾಲ್ ಹಾಗೂ ಜನರು ತಿನ್ನುವ ಯಾವುದೇ ಪದಾರ್ಥಗಳನ್ನು ಮಾರಾಟ ಮಾಡಬೇಕಾದರೆ ಕಡ್ಡಾಯವಾಗಿ ಎಫ್ಎಸ್ಎಸ್ಎಐ ಲೈಸನ್ಸ್ ಪಡೆಯಬೇಕು.