• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದ್ಭಾವನೆ, ಸತ್ಕಾರ್ಯಗಳಿಂದ ಸಾರ್ಥಕ ಜೀವನ ಸಾಧ್ಯ: ಹಿರೇಮಗಳೂರು ಕಣ್ಣನ್
ಸಂತನ ಗುಣ, ವಿಜ್ಞಾನಿಯ ಬುದ್ಧಿ ಬೆಳೆಸಿಕೊಂಡು ಸಮಷ್ಟಿ ಹಿತ ಬಯಸುವ ವ್ಯಕ್ತಿಯೇ ಶ್ರೇಷ್ಠ ಮಾನವನಾಗುತ್ತಾನೆ. ಬೇಡುವ ಕೈಗಳಿಗಿಂತ ನೀಡುವ ಕೈಗಳೆ ದಿವ್ಯ ಎನ್ನುವ ಶ್ರೀಶಿವರಾತ್ರಿ ರಾಜೇಂದ್ರ ಶ್ರೀಗಳ ಬದುಕು ನಮಗೆಲ್ಲ ಆದರ್ಶವಾಗಬೇಕು. ತನಗಾಗಿ ಬದುಕದೆ ಸಮಾಜದ ಹಿತಕ್ಕಾಗಿ ಬದುಕುವ ವ್ಯಕ್ತಿಗಳನ್ನು ಲೋಕ ನಿರಂತರವಾಗಿ ಸ್ಮರಣೆಗೈಯುತ್ತದೆ.
ಸೆಸ್ಕ್ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ
ಮೊದಲ ದಿನದಂದು ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಲಾಭ ಪಡೆದರು.
ಸಹಕಾರ ಕಾಯ್ದೆ ತಿದ್ದುಪಡಿ ಬಿಲ್‌ ರಾಷ್ಟ್ರಪತಿ ಅಂಗಳಕ್ಕೆ
ಮುಂಬರುವ ದಿನಗಳಲ್ಲಿ ಚುನಾವಣಾ ರಾಜಕೀಯದಿಂದ ದೂರ ಉಳಿಯಬೇಕೆಂದು ನಿರ್ಧರಿಸಿದ್ದೇನೆ, 45 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದೇನೆ. ಈ ಹಿಂದಿನ ಶಕ್ತಿ ಈಗ ಇಲ್ಲ. ವಯೋಸಹಜ ಹಲವು ಸಮಸ್ಯೆಗಳು ನಮಗೆ ಅರಿವಾಗುತ್ತಿದೆ. ಅಲ್ಲದೇ, ಯುವಕರು, ಹೊಸಮುಖಗಳು ರಾಜಕಾರಣಕ್ಕೆ ಬರಬೇಕಿದ್ದು, ಅವರಿಗೆ ನಾವು ಅವಕಾಶ ಮಾಡಿಕೊಡಬೇಕಿದೆ.
ನರೇಗಾ ಯೋಜನೆಯಡಿ ಕಟ್ಟೇಹುಂಡಿ ಅಂಗನವಾಡಿ ಕೇಂದ್ರ ನಿರ್ಮಾಣ
ಮೈಸೂರು ತಾಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಟ್ಟೇಹುಂಡಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡದಿಂದ ಗ್ರಾಮದ ಅನೇಕ ಪುಟ್ಟ ಮಕ್ಕಳ ಲಾಲನೆ, ಪಾಲನೆ, ಪೋಷಣೆಯೊಂದಿಗೆ ಕಲಿಕೆಗೆ ನೆರವಾಗುತ್ತಿದೆ.
ಬರಡು ಭೂಮಿಯ ಪರಿವರ್ತನೆ: ವಾರ್ಷಿಕ 50 ಲಕ್ಷ ರು. ಆದಾಯ
ನಿವೃತ್ತ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ತಾಲೂಕು ಒಕ್ಕಲಿಗರದ ಸಂಘದ ಅಧ್ಯಕ್ಷ ಶಿವರಾಂ ಅವರು ಸಾಲಿಗ್ರಾಮ ತಾಲೂಕು ಭೇರ್ಯ ಬಳಿ ಇರುವ ಗೇರುದಡ ಗ್ರಾಮದಲ್ಲಿ ಬರಡಾಗಿದ್ದ ಭೂಮಿಯನ್ನು ಪರಿವರ್ತಿಸಿ, ವಾರ್ಷಿಕ 50 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ.
ಪ್ರಕೃತಿಯೇ ಜನಪದರ ದೇವರು: ಜಿ.ಗುರುರಾಜ ಮೈಸೂರು
ಆಯುರ್ವೇದ ಚಿಕಿತ್ಸಾ ಪದ್ದತಿಯು ಹೆಚ್ಚು ಪರಿಣಾಮಕಾರಿಯಾಗಿದೆ. ಆರೋಗ್ಯ ಸುಧಾರಣೆಗೆ ವಿಶೇಷ ಗಮನ ಕೊಡುವುದು ಮುಖ್ಯ. ಯಾಂತ್ರಿಕ ಜೀವನ ಶೈಲಿ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ಸಾತ್ವಿಕ ಆಹಾರ ಸೇವನೆ ಆರೋಗ್ಯಕರ ಜೀವನಕ್ಕೆ ಆಧಾರ.
ಖಾಸಗಿ ಶಾಲೆಯಲ್ಲಿ ಹೆಚ್ಚುವರಿ ಶುಲ್ಕ ಕಡಿವಾಣಕ್ಕೆ ಆಗ್ರಹ
ಶಾಸಗಿ ಶಾಲೆಗಳಿಗೆ ಶುಲ್ಕ ನಿಗದಿಪಡಿಸುವ ಸಂಪೂರ್ಣ ಅಧಿಕಾರವಿದ್ದು, ಅದನ್ನು ಪ್ರಶ್ನಿಸುವುದಿಲ್ಲ. ಅವರು ಎಷ್ಟೇ ಶುಲ್ಕ ನಿಗದಿಪಡಿಸಿದರೂ ಕಟ್ಟಲು ಸಿದ್ಧ. ಆದರೆ ಅದನ್ನು ಮೊದಲೇ ಪ್ರಕಟಿಸಬೇಕು. ಅದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಯ ಅನುಮತಿ ಪಡೆದುಕೊಳ್ಳಬೇಕು ಎಂಬ ನಿಯಮವನ್ನು ಯಾವ ಶಾಲೆಗಳೂ ಪಾಲಿಸುತ್ತಿಲ್ಲ. ಆದ್ದರಿಂದ ಎಲ್ಲ ಶಾಲೆಗಳೂ ಈ ನಿಯಮ ಕಡ್ಡಾಯವಾಗಿ ಪಾಲಿಸಬೇಕು.
ಕಾವೇರಿ ಶಿಕ್ಷಣ ಸಂಸ್ಥೆ: 413 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ 128 ನರ್ಸಿಂಗ್‌, 38 ಸೆಂಟ್‌ ಆಲ್ಪೋನ್ಸಾ ನರ್ಸಿಂಗ್‌, 68 ಫಿಜಿಯೋಥೆರಪಿ, 144 ಅಲೈಡ್‌ ಹೆಲ್ತ್‌ಸೈನ್ಸ್‌ ಹಾಗೂ 35 ಫಾರ್ಮಸಿ ವಿದ್ಯಾರ್ಥಿಗಳು ಸೇರಿ ಒಟ್ಟು 413 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಶಾಸಕ ದರ್ಶನ್ ಧ್ರುವನಾರಾಯಣ್
ಮೂಲ ಜಾತಿಯಲ್ಲಿ ನಾವು ಹೊಲಯ ಎನ್ನುವುದನ್ನು ನಮೂದಿಸಬೇಕು. ಹಲವು ದಿನಗಳಿಂದ ಸಹಜವಾಗಿ ಇರುವ ಗೊಂದಲವನ್ನು ಬಗೆಹರಿಸಲಾಗಿದೆ. ನಮ್ಮ ಸಂಖ್ಯೆಯನ್ನು ನಾವು ಖಚಿತಪಡಿಸಿಕೊಳ್ಳಬೇಕು. ಮೀಸಲಾತಿ ಮತ್ತು ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾದರೆ ಸಮಾಜದ ಜನಸಂಖ್ಯೆಯನ್ನು ದಾಖಲಿಸಬೇಕು.
ಮ್ಯೂಸಿಯಂ ಆನ್ ವೀಲ್ಸ್
ಎರಡು ಬಸ್‌ ಗಳಲ್ಲಿ ಮಾರ್ಗದರ್ಶಕರೊಂದಿಗೆ ಪ್ರಯಾಣಿಸಿದ ನಾಗರಿಕರು ವಸ್ತುಸಂಗ್ರಹಾಲಯಗಲ್ಲಿನ ಐತಿಹಾಸಿಕ ವಸ್ತುಗಳನ್ನು ವೀಕ್ಷಿಸಿ ಅಚ್ಚರಿಪಟ್ಟರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 504
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved