ಮಹಿಳೆಯರು ಕ್ರೀಡೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿರುವುದು ಸಂತೋಷದ ಸಂಗತಿಹಲವು ದಶಕಗಳ ಹಿಂದೆ ಯಾವುದೇ ಕ್ರೀಡೆಯಲ್ಲೂ ಮಹಿಳೆಯರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿರಲಿಲ್ಲ. ಆದರೆ ವಿವಿಗಳ ಪ್ರಾಧ್ಯಾಪಕರು, ಮಹಿಳಾ ಕಾಲೇಜಿನ ಉಪನ್ಯಾಸಕರು ತಮ್ಮ ವಿದ್ಯಾರ್ಥಿನಿಯರಿಗೆ ಹುರುಪು ತುಂಬಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಮಾಡಿದರು. ಅಂದು ಅವರು ಮಾಡಿದ ಪ್ರಯತ್ನ ಫಲವಾಗಿ ಈಗ ಮಹಿಳೆಯರೂ ಎಲ್ಲಾ ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ.