• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೌದ್ಧ ತತ್ವ, ಚಿಂತನೆ ಕನ್ನಡದಲ್ಲಿ ಹೆಚ್ಚು ಪ್ರಚಾರವಾಗಲಿ: ಹಂಪಿ ವಿವಿ ಪ್ರಾಧ್ಯಾಪಕ ಚಿನ್ನಸ್ವಾಮಿ ಸೋಸಲೆ
ಡಾ. ಅಂಬೇಡ್ಕರ್ ಅವರು ತಾವು ಪಡೆದಿದ್ದ ಅಪಾರ ಜ್ಞಾನ ಸಂಪತ್ತು, ತ್ಯಾಗ, ವಿಚಾರಧಾರೆಯಲ್ಲಿ ಪರಿಪೂರ್ಣತೆ, ಶುದ್ಧ ಜೀವನ, ನುಡಿದಂತೆ ನಡೆಯುವುದು, ದೂರದೃಷ್ಟಿಯ ಆಲೋಚನೆಯನ್ನು ಹೊಂದಿದ್ದರಿಂದ ಅವರನ್ನು ‘ಬೋಧಿಸತ್ವ’ ಎಂದು ಕರೆಯಲಾಗುತ್ತದೆ.
ಸಾವಯವ ಕೃಷಿಗೆ ಆದ್ಯತೆ ನೀಡಿ, ಮಣ್ಣಿನ ಫಲವತ್ತತೆ ರಕ್ಷಿಸಿ: ಡಾ.ಬಿ.ಎನ್. ಧನಂಜಯ ಅಭಿಮತ
ಕೃಷಿಕರು ದುಶ್ಚಟಗಳಿಗೆ ಬಲಿಯಾಗಬಾರದು. ರೈತರು ಕಡ್ಡಾಯವಾಗಿ ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡಿಸಬೇಕು ಹಾಗೂ ದೇಶಿಯ ತಳಿಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸಮೀಕ್ಷೆ ವೇಳೆ ಮಾದಿಗ ಎಂದೇ ನಮೂದಿಸಿ: ವಿಧಾನ ಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ
ಒಳ ಮೀಸಲಾತಿ ಕಲ್ಪಿಸಲು ಸಮೀಕ್ಷೆ ನಡೆಸುತ್ತಿರುವ ಕಾರಣ ಯಾವುದೇ ಹಿಂಜರಿಕೆ ಇಲ್ಲದೆ ಮಾದಿಗ ನಮೂದಿಸಬೇಕು. ಇದು ಮುಂದಿನ ತಲೆಮಾರಿನವರಿಗೆ ಅನುಕೂಲವಾಗಲಿದೆ.
ಮೋದಿಯ ‘ಅಚ್ಚೆ ದಿನ್‌’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಅಚ್ಚೆ ದಿನ್‌ ಆಯೇಗಾ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆ ಅಚ್ಚೇ ದಿನ ಬರಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾರ್ಮಿಕರು ಸಂಘಟಿತ ಹೋರಾಟ ಸದಾ ಮುಂದುವರಿಯಬೇಕು: ಸಿ. ರೇಣುಕಾಂಬ
ಕಾರ್ಮಿಕರು ಹಾಗೂ ಅವರ ಇಡೀ ಕುಟುಂಬವೇ ಇಎಸ್‌ಐ ವ್ಯಾಪ್ತಿಗೆ ಬರುತ್ತದೆ. ಆದರೆ, ಇಎಸ್‌ಐನಿಂದ ದೊರೆಯುವ ಸೌಲಭ್ಯದ ಅರಿವು ಸಾಕಷ್ಟು ಜನರಿಗಿಲ್ಲ. ಕೇವಲ ವೈದ್ಯಕೀಯ ಸೌಲಭ್ಯದ ಬಗ್ಗೆ ಮಾತ್ರವೇ ಗಮನ ನೀಡುತ್ತಾರೆ. ಇದು ಸರಿಯಲ್ಲ. ಬದಲಾಗಿ ಏನೇನು ಸವಲುತ್ತುಗಳಿವೆ ಎಂಬುದನ್ನು ತಿಳಿದಿರಬೇಕು.
ಅಮೇರಿಕಾದಲ್ಲಿ ನಡೆದ ಬಸವಜಯಂತಿಯಲ್ಲಿ ರೂಪಾ ಕುಮಾರಸ್ವಾಮಿ ಉಪನ್ಯಾಸ
ಬಸವಣ್ಣನವರು ಜೀವವಿರುವ ಪ್ರತಿಯೊಂದು ಜೀವಿಗೂ ಲೇಸನ್ನು ಬಯಸಿದುದರ ಪರಿಣಾಮ ಬಹುರೂಪಿ ಚೌಡಯ್ಯ ಅವರು ಬಸವಣ್ಣನಿಂದ ಬದುಕಿತ್ತೀ ಲೋಕವೆಲ್ಲಾ ಎಂದು ತಮ್ಮ ವಚನಗಳಲ್ಲಿ ಉಲ್ಲೇಖಿಸಿರುವುದು ಸಮಂಜಸವಾಗಿದೆ.
ಉಪ ಜಾತಿಗಳ ಬಗ್ಗೆ ನಿಖರ ಮಾಹಿತಿ ನೀಡಿ: ಒಳ ಮೀಸಲಾತಿ ಜಾಗೃತಿ ಸಮಿತಿಯ ಸಂಚಾಲಕ ಲಿಂಗೇಶ್ ಮನವಿ
ಪರಿಶಿಷ್ಟ ಜಾತಿಯಲ್ಲಿ ಒಟ್ಟು 101 ಉಪ ಜಾತಿಗಳಿದ್ದು, ಇದರಲ್ಲಿ ಬಲಗೈಗೆ ಸಂಬಂಧಿಸಿದಂತೆ 39 ಉಪ ಜಾತಿ, ಎಡಗೈಗೆ ಸಂಬಂಧಿಸಿದಂತೆ 42 ಉಪ ಜಾತಿ, 13 ಲಂಬಾಣಿ ಹಾಗೂ 11 ಅಲೆಮಾರಿ ಜಾತಿಗಳಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉಪ ಜಾತಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು .
.ಕೈಕೊಟ್ಟ ಶುಂಠಿ, ಕೈ ಹಿಡಿದ ತೋಟಗಾರಿಕೆ ಬೆಳೆ; ಮೈಸೂರು ತಾ. ನುಗ್ಗಹಳ್ಳಿಯ ರೈತ ಶಿವಣ್ಣ ಸಾಧನೆ
ಶುಂಠಿಗೆ ಉತ್ತಮ ಮಾರುಕಟ್ಟೆ ದರ ಇದ್ದಾಗ ವಾರ್ಷಿಕ ನಾಲ್ಕೈದು ಲಕ್ಷ ರು.ವರೆಗೆ ಲಾಭ ಗಳಿಸುತ್ತಿದ್ದರು. ಆದರೆ ಈಗ ಶುಂಠಿಯ ದರ ಕುಸಿತ ಆಗಿರುವುದರಿಂದ ಇವರ ಆದಾಯವೂ ಕಡಿಮೆಯಾಗಿದೆ.
ಅಂಬೇಡ್ಕರ್‌ ಬಸವ ಜಯಂತಿ ಅಂಗವಾಗಿ ಜೈ ಭೀಮ್‌ ಗಾಯನೋತ್ಸವ
ಬುದ್ಧ, ಬಸವ, ಅಂಬೇಡ್ಕರ್‌ ಸೇರಿದಂತೆ ಎಲ್ಲಾ ದಾರ್ಶನಿಕರು ಸಮಸಮಾಜ ನಿರ್ಮಾಣ, ಸಾಮರಸ್ಯ, ಸಹಬಾಳ್ವೆ, ಶಾಂತಿಯನ್ನು ಬೋಧಿಸಿದ್ದಾರೆ. ಈ ಮಹನೀಯರ ಸಂದೇಶಗಳು ಇವತ್ತಿಗೂ ಕೂಡ ಪ್ರಸ್ತುತವಾಗಿವೆ.
ಅಧ್ಯಕ್ಷರಾಗಿ ಗಣೇಶ್ ಕುಮಾರಸ್ವಾಮಿ ಆಯ್ಕೆ
ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಎನ್‌ಡಿಎ ಅಭ್ಯರ್ಥಿ ಗೆಲುವಿನ ಅಂತರವನ್ನು 16 ರಿಂದ 18ಕ್ಕೆ ಏರಿಸಿದರು
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 504
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved