ಬಸ್ ಪ್ರಯಾಣ ದರ ಹೆಚ್ಚಳ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ20 ರು. ಇದ್ದ ಸ್ಟ್ಯಾಂಪ್ ಪೇಪರ್ ಬೆಲೆಯನ್ನು 100 ರು.ಗೆ ಏರಿಸಿದ್ದಾರೆ. ನೋಂದಣಿ ದರ, ಆಸ್ತಿ ತೆರಿಗೆ ದರ ಶೇ.30 ರಿಂದ 40ಕ್ಕೆ ಏರಿಕೆಯಾಗಿದೆ. ವಿದ್ಯುತ್ ದರ, ಜನನ ಮರಣ ಪ್ರಮಾಣ ಪತ್ರ ಶುಲ್ಕ, ಹಾಲಿನ ದರ ಹಾಗೂ ಜೊತೆಗೆ ಈಗ ಕೆಎಸ್‌ಆರ್ ಟಿಸಿ ಬಸ್ ಗಳ ಪ್ರಯಾಣ ದರವನ್ನು ಶೇ.15 ಏರಿಸಿರುವುದು ಸರಿಯಲ್ಲ.