ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶನ

| Published : Jan 10 2025, 12:46 AM IST

ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶನ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಾಧಿಕಾರಕ್ಕೆ 5 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ ಎನ್.ರಂಗಪ್ಪ, ರವಿ ಕೆ.ಎಸ್, ಲಕ್ಷ ನಾಯಕ, ಮಹೇಶ್ ಕುಮಾರ್, ಆರ್.ವಿ, ಹೇಮಲತರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರದಿಂದ ನಾಮನಿರ್ದೇಶನಗೊಳಿಸಲಾಗಿದೆ.

ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರು ಗುರುವಾರ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟು ಅಧಿಕಾರ ಸ್ವೀಕರಿಸಿದರು. ಪ್ರಾಧಿಕಾರಕ್ಕೆ 5 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ ಎನ್.ರಂಗಪ್ಪ, ರವಿ ಕೆ.ಎಸ್, ಲಕ್ಷ ನಾಯಕ, ಮಹೇಶ್ ಕುಮಾರ್, ಆರ್.ವಿ, ಹೇಮಲತರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರದಿಂದ ನಾಮನಿರ್ದೇಶನಗೊಳಿಸಲಾಗಿದೆ.