ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸಾ ವಿಭಾಗದಿಂದ ಏ.7, 8 ರಂದು ಬೊಜ್ಜಿನ ಸಮಸ್ಯೆ ಹೊಂದಿರುವವರಿಗೆ ಉಚಿತ ತಪಾಸಣೆ ಹಾಗೂ ಪ್ರಾಚೀನ ಆಯುರ್ವೇದ ಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ಬೊಜ್ಜು ಸಮಸ್ಯೆಯಿಂದ ಬಳಲುತ್ತಿರುವವರು ಪ್ರಾಚೀನ ಪದ್ಧತಿಯ ಆಯುರ್ವೇದ ಚಿಕಿತ್ಸೆ ಮೂಲಕ ಕನಿಷ್ಠ 5-6 ಕೆ.ಜಿ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ. ಬೊಜ್ಜಿನಿಂದ ಉಂಟಾಗಬಹುದಾದ ಫ್ಯಾಟಿ ಲಿವರ್. ಪಿಸಿಒಡಿ ಡಯಾಬಿಟೀಸ್ ಮುಂತಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಬೊಜ್ಜು ಸಮಸ್ಯೆಯುಳ್ಳವರು, ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂಜಯ ಕಡ್ಲಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ಆಸ್ಪತ್ರೆಯ ಮೊ.9513397413 ಸಂಪರ್ಕಿಸಿ.
ಇಂದು, ನಾಳೆ ಬೊಜ್ಜಿನ ಸಮಸ್ಯೆ ಚಿಕಿತ್ಸಾ ಶಿಬಿರ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸಾ ವಿಭಾಗದಿಂದ ಏ.7, 8 ರಂದು ಬೊಜ್ಜಿನ ಸಮಸ್ಯೆ ಹೊಂದಿರುವವರಿಗೆ ಉಚಿತ ತಪಾಸಣೆ ಹಾಗೂ ಪ್ರಾಚೀನ ಆಯುರ್ವೇದ ಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ಬೊಜ್ಜು ಸಮಸ್ಯೆಯಿಂದ ಬಳಲುತ್ತಿರುವವರು ಪ್ರಾಚೀನ ಪದ್ಧತಿಯ ಆಯುರ್ವೇದ ಚಿಕಿತ್ಸೆ ಮೂಲಕ ಕನಿಷ್ಠ 5-6 ಕೆ.ಜಿ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ. ಮಾಹಿತಿಗಾಗಿ ಆಸ್ಪತ್ರೆಯ ಮೊ.9513397413 ಸಂಪರ್ಕಿಸಿ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
