ಇಂದಿನಿಂದ ಗಂಜಾಂನ ಶ್ರೀನಿಮಿಷಾಂಬ ಅಮ್ಮನವರ ವರ್ಧಂತಿ ಮಹೋತ್ಸವಮೇ 7ರಂದು ಬೆಳಗ್ಗೆ 8 ಗಂಟೆಗೆ ನಿಮಿಷಾಂಬ ಹೋಮ, 10.30ಕ್ಕೆ ಪೂರ್ಣಾಹುತಿ, 10.45ಕ್ಕೆ ಕಲಶ ಪೂಜೆ ಮತ್ತು 121 ಕಲಶಗಳ ಮಹಾಭಿಷೇಕ ನಂತರ ಅಷ್ಟದಿಗ್ನಲಿ, ಮಧ್ಯಾಹ್ನ 1 ಗಂಟೆಗೆ ಮಹಾ ಮಂಗಳಾರತಿ ಪ್ರಸಾದ ವಿತರಣೆ, ಸಂಜೆ 6.30ಕ್ಕೆ ದಕ್ಷಿಣ ಗಂಗೆ ಕಾವೇರಿ ಮಾತೆಗೆ ಪೂಜೆ, ಮಹಾ ಆರತಿ 7ಕ್ಕೆ ಉತ್ಸವ, ಮಹಾಪೂಜೆ, ಮಹಾ ಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.