ಪುನೀತ್ ರಾಜ್‌ಕುಮಾರ್ ಶ್ರೇಷ್ಠ ಮಾನವತಾವಾದಿ: ಬಸವರಾಜ್ ಬೊಮ್ಮಾಯಿಚಿಕ್ಕಮಗಳೂರು, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಶ್ರೇಷ್ಠ ಮಾನವತಾವಾದಿ. ಅವರ ಸಾವು ಅನಿರೀಕ್ಷಿತ. ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವರು ಸಾಧಕರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದರು.